ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

IPL 2024 | RR vs DC: ಟಾಸ್‌ ಗೆದ್ದ ರಾಜಸ್ಥಾನ ಫೀಲ್ಡಿಂಗ್‌ ಆಯ್ಕೆ 

BJP ಹಂಚಿಕೊಂಡಿರುವ ಮೀಸಲಾತಿ ವಿಡಿಯೊ ತೆಗೆದುಹಾಕಲು Xಗೆ ಚುನಾವಣಾ ಆಯೋಗ ಸೂಚನೆ

ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿಯ ಕರ್ನಾಟಕ ರಾಜ್ಯ ಘಟಕ ಹಂಚಿಕೊಂಡಿರುವ ಆಕ್ಷೇಪಾರ್ಹ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್‌’ಗೆ ಸೂಚಿಸಿದೆ.

ಮತದಾನಕ್ಕಾಗಿ ನೆದರ್ಲೆಂಡ್ಸ್‌ನಿಂದ ಕೂಡ್ಲಿಗಿಗೆ ಬಂದ ಎಂಜಿನಿಯರ್ ಹರ್ಷಿತ್!

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಹಾಸನ ಅಶ್ಲೀಲ ವಿಡಿಯೊಗಳ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ಪಿತೂರಿ: HDK ಹೇಳಿಕೆ

ದೇವದುರ್ಗ: ಮತಗಟ್ಟೆ ಅಧಿಕಾರಿಯಾಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ.

5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಪುಟಿನ್ ಪ್ರಮಾಣ ವಚನ ಸ್ವೀಕಾರ

ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಇಂದು (ಮಂಗಳವಾರ) ಪ್ರಮಾಣ ವಚನ ಸ್ವೀಕರಿಸಿದರು.

ಸಂಪುಟದಿಂದ ಡಿ.ಕೆ. ಶಿವಕುಮಾರ್‌ ಕೈಬಿಡಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ದೇವದುರ್ಗ: ಮತಗಟ್ಟೆ ಅಧಿಕಾರಿಯಾಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ದೇವದುರ್ಗ: ಮತಗಟ್ಟೆ ಅಧಿಕಾರಿಯಾಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ.

5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಪುಟಿನ್ ಪ್ರಮಾಣ ವಚನ ಸ್ವೀಕಾರ

5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಪುಟಿನ್ ಪ್ರಮಾಣ ವಚನ ಸ್ವೀಕಾರ
ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಇಂದು (ಮಂಗಳವಾರ) ಪ್ರಮಾಣ ವಚನ ಸ್ವೀಕರಿಸಿದರು.

ಲಿಂಗಸುಗೂರು ತಾಲ್ಲೂಕಿನ ಆಕನಾಳ-ಉಪನಾಳ ಗ್ರಾಮದಲ್ಲಿ ಮತದಾನ ಬಹಿಷ್ಕಾರ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಆಕನಾಳ-ಉಪನಾಳ ಗ್ರಾಮದಲ್ಲಿ ದಲಿತ ಕಾಲೊನಿಗೆ ಮೂಲ ಸೌಲಭ್ಯ ಕಲ್ಪಿಸಿಲ್ಲ ಎಂದು ಪರಿಶಿಷ್ಟ ಜಾತಿ ಸಮುದಾಯದವರು ಚುನಾವಣೆ ಬಹಿಷ್ಕಾರ ಮಾಡಿದರು.

ಸುರಪುರ ಉಪಚುನಾವಣೆ: ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ

ಸುರಪುರ ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.

ಕವಿತಾ ನ್ಯಾಯಾಂಗ ಬಂಧನ ಅವಧಿ ಮೇ 14ರವರೆಗೆ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ 14ರವರೆಗೆ ಇಲ್ಲಿನ ಕೋರ್ಟ್‌ ವಿಸ್ತರಿಸಿದೆ.

ಇಂದೂ ಸಿಗಲಿಲ್ಲ ಕೇಜ್ರಿವಾಲ್‌ಗೆ ಜಾಮೀನು: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ

ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಾರೆ. ಆದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಪರಿವರ್ತನೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.
ಸುಭಾಷಿತ