ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ

ಜಾರಿ ನಿರ್ದೇಶನಾಲಯವು ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ: ಕೇಜ್ರಿವಾಲ್‌

ತನಿಖಾಧಿಕಾರಿ ಮುಂದೆ ಹಾಜರಾಗದಿರುವುದೇ ಬಂಧಿಸಲು ಕಾರಣ: ಇ.ಡಿ

ಕೇಜ್ರಿವಾಲ್‌ ‘ಸಿಂಹ’ ಇದ್ದಂತೆ, ಯಾರಿಂದಲೂ ಮಣಿಸಲು ಸಾಧ್ಯವಿಲ್ಲ: ಸುನೀತಾ

ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್‌ ಅವರು ಸಿಂಹ ಇದ್ದಂತೆ, ಅವರನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಶನಿವಾರ ಹೇಳಿದರು.

IPL 2024 | ಲಖನೌಗೆ ಸೋಲು; 8ನೇ ಜಯ ದಾಖಲಿಸಿದ ರಾಜಸ್ಥಾನ

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿದ ಸಿಬಿಐ, ಪೊಲೀಸ್‌ ಸೇವಾ ರಿವಾಲ್ವರ್‌, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

ರಾಹುಲ್‌ ಪ್ರಚಾರ ನಡೆಸಿದರೆ ಬಿಜೆಪಿಗೆ ಅನುಕೂಲ: ಬಿ.ವೈ.ವಿಜಯೇಂದ್ರ 

ನಾಯಕ ಸಂಜು ಸ್ಯಾಮ್ಸನ್‌ (71) ಹಾಗೂ ಯುವ ಆಟಗಾರ ಧ್ರುವ ಜುರೇಲ್‌ (52) ಸಿಡಿಸಿದ ಅಜೇಯ ಅರ್ಧಶತಕಗಳ ಬಲದಿಂದ ರಾಜಸ್ಥಾನ ರಾಯಲ್ಸ್‌ ತಂಡ, ಆತಿಥೇಯ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ 7 ವಿಕೆಟ್‌ ಅಂತರದ ಗೆಲುವು ಸಾಧಿಸಿದೆ.

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿದ ಸಿಬಿಐ, ಪೊಲೀಸ್‌ ಸೇವಾ ರಿವಾಲ್ವರ್‌, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

ರಾಹುಲ್‌ ಪ್ರಚಾರ ನಡೆಸಿದರೆ ಬಿಜೆಪಿಗೆ ಅನುಕೂಲ: ಬಿ.ವೈ.ವಿಜಯೇಂದ್ರ 

ರಾಹುಲ್‌ ಪ್ರಚಾರ ನಡೆಸಿದರೆ ಬಿಜೆಪಿಗೆ ಅನುಕೂಲ: ಬಿ.ವೈ.ವಿಜಯೇಂದ್ರ 

ಬರ ಪರಿಹಾರ | ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ– ಹೆಚ್‌.ಡಿ.ಕುಮಾರಸ್ವಾಮಿ

ಕೇಂದ್ರ ಸರ್ಕಾರ ಮಾರ್ಗಸೂಚಿ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತದೆ. ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ. ಕೊಟ್ಟರೂ ರಾಜ್ಯ ಸರ್ಕಾರವನ್ನು ತೃಪ್ತಿಪಡಿಸಲು ಆಗದು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಲಿ ಚೊಂಬು ಕೊಟ್ಟವರನ್ನು ಓಡಿಸಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ

‘ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ನಿರಂತರವಾಗಿ ಮಲತಾಯಿ ಧೋರಣೆ ತೋರಿಸುತ್ತಲೇ ಬಂದಿದ್ದರೂ ರಾಜ್ಯದ ಬಿಜೆಪಿ ಸಂಸದರು ತುಟಿ ಬಿಚ್ಚಿಲ್ಲ. ಆ ಸಂಸದರನ್ನು ಮತ್ತು ಬಿಜೆಪಿ ಸರ್ಕಾರವನ್ನು ಹೊಡೆದೊಡಿಸಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಉತ್ತರ ಪ್ರದೇಶ | ‘ಜೈ ಶ್ರೀರಾಮ್’ ಉತ್ತರ: ಇಬ್ಬರು ಪ್ರಾಧ್ಯಾಪಕರ ಅಮಾನತು

ಹಲವು ಪ್ರಶ್ನೆಗಳಿಗೆ ಉತ್ತರದ ಭಾಗವಾಗಿ ‘ಜೈ ಶ್ರೀರಾಮ್’ ಎಂದು, ಭಾರತ ಕ್ರಿಕೆಟ್ ತಂಡದ ಆಟಗಾರರ ಹೆಸರುಗಳನ್ನು ಬರೆದು ನಾಲ್ಕು ಮಂದಿ ವಿದ್ಯಾರ್ಥಿಗಳು ಶೇಕಡ 56ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರುವುದು ಆರ್‌ಟಿಐ ಅಡಿ ಪಡೆದ ಮಾಹಿತಿಯ ಮೂಲಕ ಗೊತ್ತಾಗಿತ್ತು

ಮಠಗಳಲ್ಲಿ ಜೋಶಿ ರಾಜಕಾರಣ: ದಿಂಗಾಲೇಶ್ವರ ಸ್ವಾಮೀಜಿ ಟೀಕೆ

ಮಠಗಳಲ್ಲಿ ಜೋಶಿ ರಾಜಕಾರಣ: 
ದಿಂಗಾಲೇಶ್ವರ ಸ್ವಾಮೀಜಿ ಟೀಕೆ
ಮಠಗಳಲ್ಲಿ ಜೋಶಿ ರಾಜಕಾರಣ: ದಿಂಗಾಲೇಶ್ವರ ಸ್ವಾಮೀಜಿ ಟೀಕೆ
ಸುಭಾಷಿತ: ಶನಿವಾರ, 27 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು