ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

LS Polls | ಚಂದ್ರಬಾಬು ನಾಯ್ಡು ಆಸ್ತಿ ₹810 ಕೋಟಿ

ನಾರಾಯಣಮೂರ್ತಿ ಮೊಮ್ಮಗನಿಗೆ ₹4.20 ಕೋಟಿ ಬಂಪರ್‌ ಲಾಭಾಂಶ

ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಅವರ ಐದು ತಿಂಗಳ ಮೊಮ್ಮಗ ಏಕಾಗ್ರ ರೋಹನ್‌ ಮೂರ್ತಿಗೆ ₹4.20 ಕೋಟಿ ಬಂಪರ್‌ ಲಾಭಾಂಶ ಲಭಿಸಿದೆ.

LS Polls | ನದಿಯಲ್ಲಿ ಮುಳುಗಿದ ಮತಯಂತ್ರವಿದ್ದ ಕಾರು

ವಿದ್ಯುನ್ಮಾನ ಮತಯಂತ್ರಗಳನ್ನು ಹೊತ್ತು ತರುತ್ತಿದ್ದ ಕಾರಿನ ಬಹುಭಾಗವು ನದಿಯಲ್ಲಿ ಮುಳುಗಿದ ಪ್ರಕರಣ ಅಸ್ಸಾಂನ ಲಖೀಂಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಈ ಕುರಿತು ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ

TN | ಪರಂದೂರು ವಿಮಾನ ನಿಲ್ದಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ತಮಿಳುನಾಡಿನ ಪರಂದೂರಿನಲ್ಲಿ ನಿರ್ಮಿಸಲಾಗುತ್ತಿರುವ ಚೆನ್ನೈ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣವನ್ನು ವಿರೋಧಿಸಿ ಪದುಕ್ಕೋಟ್ಟೈ ಜಿಲ್ಲೆಯ ವೆಂಗೈವಾಯಲ್ ಗ್ರಾಮಸ್ಥರು ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು ಹೆಚ್ಚಳವಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’

ಓಲಾ ಕ್ಯಾಬ್‌ನಿಂದ ₹4 ಸಾವಿರ ಕೋಟಿ ಸಂಗ್ರಹಕ್ಕೆ IPO; ಶೀಘ್ರದಲ್ಲಿ ಬ್ಯಾಂಕರ್ ನೇಮಕ

ಹೂಡಿಕೆದಾರರಿಂದ ₹4,170 ಕೋಟಿ ಬಂಡವಾಳ ಸಂಗ್ರಹ ಮಾಡುವ ಉದ್ದೇಶದಿಂದ ಓಲಾ ಕ್ಯಾಬ್ಸ್‌ ಐಪಿಒ ಆರಂಭಿಸುವ ಕುರಿತು ಹೆಜ್ಜೆ ಇಟ್ಟಿದ್ದು, ಈ ನಿಟ್ಟಿನಲ್ಲಿ ಬ್ಯಾಂಕರ್‌ಗಳ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂಬುದನ್ನು ಮೂರು ಪ್ರಮುಖ ಮೂಲಗಳು ಖಚಿತಪಡಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಕನ್ನಡಿಗ ಕೌಶಿಕ್‌ಗೆ ‘ಇಂಟರ್‌ನ್ಯಾಷನಲ್ ಫೆಲೋ’ ಗೌರವ

ಹ್ಯೂಸ್ಟನ್‌ ವಿಶ್ವವಿದ್ಯಾಲಯದ ಕಲನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕನ್ನಡಿಗ ಪ್ರೊ. ಕೌಶಿಕ್‌ ರಾಜಶೇಖರ ಅವರು ಜಪಾನ್‌ನ ಎಂಜಿನಿಯರಿಂಗ್‌ ಅಕಾಡೆಮಿಯ ‘ಇಂಟರ್‌ನ್ಯಾಷನಲ್ ಫೆಲೋ’ ಆಗಿ ಅಯ್ಕೆಯಾಗಿದ್ದಾರೆ ಎಂದು ವಿಶ್ವವಿದ್ಯಾಲಯವು ಗುರುವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಒಟಿಟಿ ವೇದಿಕೆಗಳಿಗೆ ನಿರ್ಬಂಧ ಕೋರಿ ಅರ್ಜಿ: ಸರ್ಕಾರಕ್ಕೆ ಮನವಿ ಮಾಡಿ ಎಂದ SC

ಅಶ್ಲೀಲ ಮತ್ತು ಅಸಂಬದ್ಧ ಕಂಟೆಂಟ್‌ಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ಆರೋಪಿಸಿ ಪ್ರಮುಖ ಓಟಿಟಿ ‌ವೇದಿಕೆಗಳಿಗೆ ನಿರ್ಬಂಧ ವಿಧಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಮನವಿ ಮಾಡುವಂತೆ ಸೂಚಿಸಿದೆ.
ADVERTISEMENT

LS Polls | ನದಿಯಲ್ಲಿ ಮುಳುಗಿದ ಮತಯಂತ್ರವಿದ್ದ ಕಾರು

LS Polls | ನದಿಯಲ್ಲಿ ಮುಳುಗಿದ ಮತಯಂತ್ರವಿದ್ದ ಕಾರು
ವಿದ್ಯುನ್ಮಾನ ಮತಯಂತ್ರಗಳನ್ನು ಹೊತ್ತು ತರುತ್ತಿದ್ದ ಕಾರಿನ ಬಹುಭಾಗವು ನದಿಯಲ್ಲಿ ಮುಳುಗಿದ ಪ್ರಕರಣ ಅಸ್ಸಾಂನ ಲಖೀಂಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಈ ಕುರಿತು ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ

ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ
ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ( ಎ. 20) ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ‌ ಕುಳಗೇರಿ ಹೇಳಿದರು.

TN | ಪರಂದೂರು ವಿಮಾನ ನಿಲ್ದಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

TN | ಪರಂದೂರು ವಿಮಾನ ನಿಲ್ದಾಣಕ್ಕೆ ವಿರೋಧ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ತಮಿಳುನಾಡಿನ ಪರಂದೂರಿನಲ್ಲಿ ನಿರ್ಮಿಸಲಾಗುತ್ತಿರುವ ಚೆನ್ನೈ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣವನ್ನು ವಿರೋಧಿಸಿ ಪದುಕ್ಕೋಟ್ಟೈ ಜಿಲ್ಲೆಯ ವೆಂಗೈವಾಯಲ್ ಗ್ರಾಮಸ್ಥರು ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ
‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು ಹೆಚ್ಚಳವಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಇಂದು (ಶುಕ್ರವಾರ) ಚುನಾವಣೆ ಬಹಿಷ್ಕರಿಸಲಾಗಿದೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಚು: ಡಿಕೆಶಿ ಆರೋಪ

‘ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹುಯಿಲೆಬ್ಬಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು ನಡೆಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

Video | ನೇಹಾ ಕೊಲೆ ಪ್ರಕರಣ: ಆರೋಪಿ ಗಲ್ಲು ಶಿಕ್ಷೆಗೆ ಪ್ರತಿಭಟನೆ

ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

LS Polls | ಬಿಜೆಪಿಗೆ ಸೇರಿದ್ದ ಛಿಂದವಾಢ ಮೇಯರ್‌ ಮತದಾನದ ದಿನ ‘ಯೂ–ಟರ್ನ್’

ಮಧ್ಯಪ್ರದೇಶದ ಛಿಂದವಾಡ ನಗರದ ಮೇಯರ್‌ ವಿಕ್ರಮ್‌ ಅಹಾಕೆ ಅವರು ಮತದಾನದ ದಿನ ‘ಉಲ್ಟಾ’ ಹೊಡೆದಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಚುನಾವಣೆ ವೇಳೆ ನಿಷೇಧಾಜ್ಞೆ ರದ್ದು: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಚುನಾವಣೆ ಕಾರಣದಿಂದ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ಹೇರಲಾಗುವ ನಿಷೇಧಾಜ್ಞೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ನೀಡಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು