ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹದೇಶ್ವರ ಬೆಟ್ಟ: ಮತದಾನಕ್ಕೆ ಮುಂದಾಗದ ಕಾಡಂಚಿನ ಗ್ರಾಮಸ್ಥರು

LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

LS polls | ಮೊದಲ ಹಂತದ ಮತದಾನದ ಬಳಿಕ ಮೋದಿ ಭಯಭೀತರಾಗಿದ್ದಾರೆ: KC ವೇಣುಗೋಪಾಲ್

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ

ಐಪಿಎಲ್ ಟೂರ್ನಿಯಲ್ಲಿ ಸತತ ಆರು ಸೋಲುಗಳ ಬಳಿಕ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನ ನಗೆ ಬೀರಿದೆ. ಗುರುವಾರ ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 35 ರನ್ ಅಂತರದ ಗೆಲುವು ದಾಖಲಿಸಿದೆ.

ಮನೆಯಲ್ಲೇ ಕುಳಿತುಕೊಳ್ಳಬೇಡಿ, ಮತಗಟ್ಟೆಗೆ ಬನ್ನಿ ಹಕ್ಕು ಚಲಾಯಿಸಿ: ಸುಧಾಮೂರ್ತಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

ಮಂಗಳೂರು: ಕಪಿತಾನಿಯೊನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ ಯತ್ನ

ಮಂಗಳೂರು: ಇಲ್ಲಿನ ಕಪಿತಾನಿಯೊ ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ.

Lok Sabha Elections 2024 Live | 9 ಗಂಟೆಗೆ ಕರ್ನಾಟಕದಲ್ಲಿ ಶೇ 9, ತ್ರಿಪುರಾ ಶೇ 16ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಲಿಂಗಸುಗೂರು: ₹500ರ ಝರಾಕ್ಸ್ ನೋಟಿನ 62 ಬಂಡಲ್ ಜಪ್ತಿ

ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಪಟ್ಟಣದ ಮನೆಯೊಂದರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ₹ 500 ಮುಖ ಬೆಲೆಯ ನೋಟಿನ 62 ಬಂಡಲ್ ಜಪ್ತಿ ಮಾಡಿದ್ದಾರೆ.
ADVERTISEMENT

ಮತ ಸಂದೇಶ ಮುದ್ರಿತ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ, ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಜಾಗೃತಿ ಸಂದೇಶವನ್ನು ಮುದ್ರಿಸಿದೆ.

ಮಹದೇಶ್ವರ ಬೆಟ್ಟ: ಮತದಾನಕ್ಕೆ ಮುಂದಾಗದ ಕಾಡಂಚಿನ ಗ್ರಾಮಸ್ಥರು

ಮಹದೇಶ್ವರ ಬೆಟ್ಟ: ಮತದಾನಕ್ಕೆ ಮುಂದಾಗದ ಕಾಡಂಚಿನ ಗ್ರಾಮಸ್ಥರು
ಹನೂರು (ಚಾಮರಾಜನಗರ): ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಐದು ಗ್ರಾಮಗಳ ಜನರು ಮತದಾನದಿಂದ ದೂರ ಉಳಿದಿದ್ದಾರೆ.

LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ADVERTISEMENT

ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ

ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

LS polls | ಮೊದಲ ಹಂತದ ಮತದಾನದ ಬಳಿಕ ಮೋದಿ ಭಯಭೀತರಾಗಿದ್ದಾರೆ: KC ವೇಣುಗೋಪಾಲ್

LS polls | ಮೊದಲ ಹಂತದ ಮತದಾನದ ಬಳಿಕ ಮೋದಿ ಭಯಭೀತರಾಗಿದ್ದಾರೆ: KC ವೇಣುಗೋಪಾಲ್
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ವಾಗ್ದಾಳಿ ನಡೆಸಿದ್ದಾರೆ.

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ

IPL: ವಿರಾಟ್ ದಾಖಲೆ, ಪಾಟೀದಾರ್ 19 ಬಾಲ್ ಫಿಫ್ಟಿ, ಸತತ 6 ಸೋಲಿನ ಬಳಿಕ RCBಗೆ ಜಯ
ಐಪಿಎಲ್ ಟೂರ್ನಿಯಲ್ಲಿ ಸತತ ಆರು ಸೋಲುಗಳ ಬಳಿಕ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನ ನಗೆ ಬೀರಿದೆ. ಗುರುವಾರ ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 35 ರನ್ ಅಂತರದ ಗೆಲುವು ದಾಖಲಿಸಿದೆ.

ಮನೆಯಲ್ಲೇ ಕುಳಿತುಕೊಳ್ಳಬೇಡಿ, ಮತಗಟ್ಟೆಗೆ ಬನ್ನಿ ಹಕ್ಕು ಚಲಾಯಿಸಿ: ಸುಧಾಮೂರ್ತಿ

ಮನೆಯಲ್ಲೇ ಕುಳಿತುಕೊಳ್ಳಬೇಡಿ, ಮತಗಟ್ಟೆಗೆ ಬನ್ನಿ ಹಕ್ಕು ಚಲಾಯಿಸಿ: ಸುಧಾಮೂರ್ತಿ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 26 ಏಪ್ರಿಲ್ 2024

ಒಮ್ಮೆಯೂ ಮತದಾನ ತಪ್ಪಿಸದ ಲೋಕಮಾತೆ

ಒಮ್ಮೆಯೂ ಮತದಾನ ತಪ್ಪಿಸದ ಲೋಕಮಾತೆ
ಮೈಸೂರು; ಇದುವರೆಗೆ ಒಮ್ಮೆಯೂ ಮತದಾನವನ್ನು ತಪ್ಪಿಸದ 73 ವರ್ಷದ ವೃದ್ಧೆ ಲೋಕಮಾತೆ ಟಿ.ಟಿ. ಅವರು ತಾಲ್ಲೂಕಿನ ಕೇರ್ಗಳ್ಳಿ ಶಾಲೆಯ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿ ಗಮನ ಸೆಳೆದರು.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತದಾನ ಆರಂಭ
ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಆರಂಭವಾಗಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ

ಚಾಮರಾಜನಗರ ಲೋಕಸಭಾ ಕ್ಷೇತ್ರ: ಮತದಾನ ಆರಂಭ
ಚಾಮರಾಜನಗರ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ದ.ಕ.‌ ಕ್ಷೇತ್ರದಲ್ಲಿ ಮತದಾನ ಆರಂಭ

ದ.ಕ.‌ ಕ್ಷೇತ್ರದಲ್ಲಿ ಮತದಾನ ಆರಂಭ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ‌ ಆರಂಭವಾಗಿದೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು