ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.