ಭಾನುವಾರ, 19 ಮೇ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಪ್ರಜಾಪ್ರಭುತ್ವ ಹಬ್ಬದಲ್ಲಿ ವೃದ್ಧರು.. ಗಣ್ಯರು.. ಮಹಿಳೆಯರು

Published 7 ಮೇ 2024, 5:37 IST
Last Updated 7 ಮೇ 2024, 5:37 IST
ಅಕ್ಷರ ಗಾತ್ರ

ಬೆಳಗಾವಿ ತಾಲ್ಲೂಕಿನ ಹಿಂಡಲಗಾದ ವಿಜಯನಗರದ ಸರ್ಕಾರಿ ಮರಾಠಿ ಶಾಲೆ ಮತಗಟ್ಟೆಯಲ್ಲಿ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರ ಭರತ್ ಅವರೊಂದಿಗೆ ಶಿಗ್ಗಾವಿ ಪಟ್ಟಣದಲ್ಲಿ ಮತದಾನ ಮಾಡಿದರು.

ಶಿವಮೊಗ್ಗದ ಬಿ.ಎಚ್.ರಸ್ತೆ ಸೈನ್ಸ್ ಮೈದಾನದ ಮತಗಟ್ಟೆ ಸಂಖ್ಯೆ 166ರಲ್ಲಿ ಪಕ್ಷೇತರ ಅಭ್ಯರ್ಥಿಯೂ ಆದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕುಟುಂಬದ ಸದಸ್ಯರೊಂದಿಗೆ ಮತದಾನ ಮಾಡಿದರು.

ಮಗ ಸೊಸೆಯೊಂದಿಗೆ ಕೊಳಗಲ್ ಗ್ರಾಮದ ಮತಗಟ್ಟೆಗೆ ಬಂದು ಮತ ಚಲಾಯಿಸಿದ 80 ವರ್ಷದ ಮಂಗಮ್ಮ.

ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಯಾದಗಿರಿ ನಗರದ ಪುರಣಮಲ್ ದೋಖಾ ಜೈನ್ ಶಾಲೆಯ ಮತಗಟ್ಟೆ 69 ರಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಚುನಾವಣಾ ತಹಶೀಲ್ದಾರ್ ಸಂತೋಷರಾಣಿ ಉಪಸ್ಥಿತರಿದ್ದರು.ಹು

ಹುಬ್ಬಳ್ಳಿಯ ಭವಾನಿ ನಗರದ ಚಿನ್ಮಯ ಸೇವಾ ಸಮಿತಿ ಟ್ರಸ್ಟ್ ನ ಚಿನ್ಮಯ ವಿದ್ಯಾಲಯದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಪತ್ನಿ ಜ್ಯೋತಿ, ಪುತ್ರಿಯರಾದ ಅರ್ಪಿತಾ, ಅನುಷಾ  ಅವರೊಂದಿಗೆ ಬಂದು ಮಾತದಾನ ಮಾಡಿದರು.

ಸಾಹಿತಿ ಸಿದ್ದಲಿಂಗ ಪಟ್ಟಣ ಶೆಟ್ಟಿ, ಹೇಮಾ ಪಟ್ಟಣಶೆಟ್ಟಿ ಮತದಾನ ಮಾಡಿ, ಬೆರಳಿನ ಶಾಯಿ ಗುರುತು ತೋರಿದರು.

ಸುರಪುರ ಕ್ಷೇತ್ರದ ಕೆ. ತಳ್ಳಳ್ಳಿ ಮತಗಟ್ಟೆಯಲ್ಲಿ ವೃದ್ಧ ತಂದೆಯನ್ನು ಎತ್ತಿಕೊಂಡು ಮತದಾನ ಮಾಡಿಸಿದ ಯುವಕ.

ಬೆಳಗಾವಿಯ  ವಿಶ್ವೇಶ್ವರಯ್ಯ ನಗರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ಸಂಖ್ಯೆ 26ರ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಬಳ್ಳಾರಿಯ ತೆಕ್ಕಲಕೋಟೆ ಪಟ್ಟಣದ 1ನೇ ವಾರ್ಡಿನ ಸಂಪ್ರದಾಯಿಕ ಮತಗಟ್ಟೆ ಸಿಂಧೋಳ್ಳಿ ಕಾಲೋನಿಯ ಸಿಂಧೋಳು ಜನಾಂಗದವರು ತಮ್ಮ ಸಂಪ್ರದಾಯಿಕ ವೇಷಭೂಷಣದೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿಕಾರಿಪುರ ತಾಲ್ಲೂಕು ಕಚೇರಿ ಮತಗಟ್ಟೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮತ ಚಲಾಯಿಸಿದರು.

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆ ಕೇಂದ್ರದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪುತ್ರ ವಸಂತ ಹೊರಟ್ಟಿ ಮತ್ತು ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿ ಹೊರಬಂದು ಶಾಯಿ ತೋರಿಸಿದರು.

ಬೈಲಹೊಂಗಲ ಶಾಖಾ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಅವರು ಮತ ಚಲಾಯಿಸಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಅವರು ಬಾಳಂಬೀಡ ಗ್ರಾಮದಲ್ಲಿ  ಮತದಾನ ಮಾಡಿದರು.

ಬೀದರ್ ನ ಮನಿಯಾರ್ ತಾಲೀಮ್ ನ ಮತಗಟ್ಟೆ ಸಂಖ್ಯೆ 105ರಲ್ಲಿ ಶತಾಯುಷಿ ಇಕ್ಬಾಲ್ ಬೇಗಂ ಅಬ್ದುಲ್ ಹನ್ನಾನ್ ಸಾಬ್ ಅವರು ವೀಲ್ ಚೇರ್ ‌ನಲ್ಲಿ ಬಂದು ಮತ ಚಲಾಯಿಸಿದರು.

ರಾಯಚೂರಿನಲ್ಲಿ ಮತದಾನ ವೇಳೆ ಸರದಿ ಸಾಲಿನಲ್ಲಿ  ನಿಂತಿರುವ ಮಹಿಳೆಯರು

ರಾಯಚೂರಿನಲ್ಲಿ ಮತದಾನ ಮಾಡಿ ಶಾಯಿ ತೋರಿಸಿದ ವೃದ್ಧೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಗವಾಡ ತಾಲ್ಲೂಕಿನ ಕೆಂಪವಾಡ ಗ್ರಾಮದಲ್ಲಿ 103 ವಯಸ್ಸಿನ ನೀಲವ್ವ ಶಿವಗೌಡ ಗಾಳಿ ಅವರು ಉತ್ಸಾಹದಿಂದ ಮತ ಚಲಾಯಿಸಿದರು.

ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪತ್ನಿ ರಾಧಾಬಾಯಿ ಖರ್ಗೆ ಅವರು ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT