ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ರೇವಂತ್ ರೆಡ್ಡಿ ವಿರುದ್ಧ ಕ್ರಮವಿಲ್ಲ ಯಾಕೆ: ಕೆಸಿಆರ್ ಪ್ರಶ್ನೆ

ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೂ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಭಾರತ ರಾಷ್ಟ್ರ ಸಮಿತಿ(ಬಿಆರ್‌ಎಸ್) ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಆರೋಪಿಸಿದರು.
Last Updated 2 ಮೇ 2024, 2:59 IST
ರೇವಂತ್ ರೆಡ್ಡಿ ವಿರುದ್ಧ ಕ್ರಮವಿಲ್ಲ ಯಾಕೆ: ಕೆಸಿಆರ್ ಪ್ರಶ್ನೆ

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.
Last Updated 2 ಮೇ 2024, 2:54 IST
ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ತಿರುಗಿ ಬಿದ್ದ ಕ್ಷತ್ರಿಯರು– ಬಿಜೆಪಿಗೆ ತಲೆಬಿಸಿ

‘ಹಿಂದುತ್ವದ ಪ್ರಯೋಗ ಶಾಲೆ’ಯಲ್ಲಿ ಹೋರಾಟದ ಕಿಚ್ಚು
Last Updated 1 ಮೇ 2024, 23:43 IST
ತಿರುಗಿ ಬಿದ್ದ ಕ್ಷತ್ರಿಯರು– ಬಿಜೆಪಿಗೆ ತಲೆಬಿಸಿ

ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ

ಮೇ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಯ ಗರಿಷ್ಠ ಮಟ್ಟಕ್ಕಿಂತ ಅಧಿಕ ತಾಪಮಾನ ಇರಲಿದೆ. ಅಲ್ಲದೇ, ಉತ್ತರದ ಬಯಲು ಪ್ರದೇಶಗಳು ಮತ್ತು ಕೇಂದ್ರೀಯ ಪ್ರದೇಶದಲ್ಲಿ ಬಿಸಿ ಗಾಳಿ ಬೀಸುವ ದಿನಗಳ ಸಂಖ್ಯೆಯೂ ಅಧಿಕವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಹೇಳಿದೆ.
Last Updated 1 ಮೇ 2024, 23:30 IST
ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

‘ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (ನಿಮ್ಮ ಮೈತ್ರಿಯ ಅಭ್ಯರ್ಥಿ) ಅವರ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಪರವಾಗಿ ಕೊನೆಗೂ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನದ್ಯವಾದಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
Last Updated 1 ಮೇ 2024, 16:33 IST
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

BJP ಕಾರ್ಯಕ್ರಮಕ್ಕೆ ಹೋದ ಘೋಷ್; TMC ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾ

ತೃಣಮೂಲ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕುನಾಲ್‌ ಘೋಷ್‌ ಅವರನ್ನು ಬುಧವಾರ ವಜಾಗೊಳಿಸಲಾಗಿದೆ.
Last Updated 1 ಮೇ 2024, 16:25 IST
BJP ಕಾರ್ಯಕ್ರಮಕ್ಕೆ ಹೋದ ಘೋಷ್; TMC ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾ

ಹೂಡಿಕೆ ವಂಚನೆ: ಸಿಬಿಐ ಶೋಧ

ಎಚ್‌ಪಿಜೆಡ್‌ ಟೋಕನ್ ಹೆಸರಿನ ಆ್ಯಪ್‌ಗೆ ಸಂಬಂಧಿಸಿದ ವಂಚನೆಯ ಹೂಡಿಕೆ ಯೋಜನೆಯ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, 30 ಸ್ಥಳಗಳಲ್ಲಿ ಶೋಧ ನಡೆಸಿದೆ.
Last Updated 1 ಮೇ 2024, 16:20 IST
ಹೂಡಿಕೆ ವಂಚನೆ: ಸಿಬಿಐ ಶೋಧ
ADVERTISEMENT

100 ಶಾಲೆಗಳಿಗೆ ಬಾಂಬ್‌ ಬೆದರಿಕೆ: ದೆಹಲಿ- ಎನ್‌ಸಿಆರ್‌ ಪೊಲೀಸರಿಗೆ ಅಗ್ನಿಪರೀಕ್ಷೆ

ರಷ್ಯಾದಿಂದ ಸಂದೇಶ ಕಳುಹಿಸಿರುವ ಶಂಕೆ:
Last Updated 1 ಮೇ 2024, 16:03 IST
100 ಶಾಲೆಗಳಿಗೆ ಬಾಂಬ್‌ ಬೆದರಿಕೆ: ದೆಹಲಿ- ಎನ್‌ಸಿಆರ್‌ ಪೊಲೀಸರಿಗೆ ಅಗ್ನಿಪರೀಕ್ಷೆ

ದಾವೂದ್‌ ಕೂಡ ಪ್ರಚಾರಕ್ಕಿಳಿಯುತ್ತಾನೆ; ದೆಹಲಿ ಹೈಕೋರ್ಟ್‌

ವಿವಿಧ ಆರೋಪಗಳಡಿ ಬಂಧಿತರಾಗಿರುವ ರಾಜಕೀಯ ನಾಯಕರು ಪ್ರಸಕ್ತ ಲೋಕಸಭಾ ಚುನಾವಣೆ ವೇಳೆ ವರ್ಚುವಲ್‌ ವಿಧಾನದ ಮೂಲಕ ಪ್ರಚಾರ ಕಾರ್ಯ ನಡೆಸಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.
Last Updated 1 ಮೇ 2024, 16:00 IST
ದಾವೂದ್‌ ಕೂಡ ಪ್ರಚಾರಕ್ಕಿಳಿಯುತ್ತಾನೆ; ದೆಹಲಿ ಹೈಕೋರ್ಟ್‌

ವಿಧಿಬದ್ಧವಲ್ಲದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್

‘ಹಿಂದೂ ವಿವಾಹವು ಒಂದು ಸಂಸ್ಕಾರ: ಕೇವಲ ಹಾಡು, ನೃತ್ಯಕ್ಕಾಗಿ ಇರುವ ಕಾರ್ಯಕ್ರಮ ಅಲ್ಲ‘
Last Updated 1 ಮೇ 2024, 15:53 IST
ವಿಧಿಬದ್ಧವಲ್ಲದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್
ADVERTISEMENT