ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಬಿಜೆಪಿಯಿಂದ ಧ್ರುವೀಕರಣ: ಪ್ರಧಾನಿ ಮೋದಿ, ನಡ್ಡಾ ವಿರುದ್ಧ ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲು ಎದುರಾಗುವ ಭೀತಿಯಿಂದ ಕೋಮು ಆಧಾರದ ಧ್ರುವೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.
Last Updated 26 ಏಪ್ರಿಲ್ 2024, 16:24 IST
ಬಿಜೆಪಿಯಿಂದ ಧ್ರುವೀಕರಣ: ಪ್ರಧಾನಿ ಮೋದಿ, ನಡ್ಡಾ ವಿರುದ್ಧ ಕಾಂಗ್ರೆಸ್ ಆರೋಪ

ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆ: ಪರಿಶೀಲಿಸಲು ಸಿಬಿಎಸ್‌ಇಗೆ ಸೂಚನೆ

2025–26ನೇ ಶೈಕ್ಷಣಿಕ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಗಳ ಕುರಿತು ಪರಿಶೀಲಿಸುವಂತೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ಶಿಕ್ಷಣ ಸಚಿವಾಲಯ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
Last Updated 26 ಏಪ್ರಿಲ್ 2024, 15:50 IST
ವರ್ಷಕ್ಕೆ ಎರಡು ಬೋರ್ಡ್‌ ಪರೀಕ್ಷೆ: ಪರಿಶೀಲಿಸಲು ಸಿಬಿಎಸ್‌ಇಗೆ ಸೂಚನೆ

ಗೋಮಾಂಸ ತಿನ್ನುವ ಹಕ್ಕು ನೀಡಲು ಕಾಂಗ್ರೆಸ್‌ ಬಯಕೆ: ಯೋಗಿ ಆದಿತ್ಯನಾಥ್ ಟೀಕೆ

ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡಲು ಬಯಸುತ್ತದೆ. ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಟೀಕಿಸಿದ್ದಾರೆ.
Last Updated 26 ಏಪ್ರಿಲ್ 2024, 15:46 IST
ಗೋಮಾಂಸ ತಿನ್ನುವ ಹಕ್ಕು ನೀಡಲು ಕಾಂಗ್ರೆಸ್‌ ಬಯಕೆ: ಯೋಗಿ ಆದಿತ್ಯನಾಥ್ ಟೀಕೆ

ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ

ತಮಿಳುನಾಡಿನ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಶುಕ್ರವಾರ 38ರಿಂದ 41 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು.
Last Updated 26 ಏಪ್ರಿಲ್ 2024, 15:33 IST
ತಮಿಳುನಾಡಿನಲ್ಲಿ ಬಿಸಿಗಾಳಿ ತೀವ್ರ: ಸರ್ಕಾರದಿಂದ ಮುಂಜಾಗ್ರತಾ ಕ್ರಮ

ದಕ್ಷಿಣ ರಾಜ್ಯಗಳ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕೇವಲ ಶೇ 17: CWC

ಜಲಾಶಯಗಳಲ್ಲಿ ನೀರು ಸಂಗ್ರಹ ಕುಸಿತ * 10 ವರ್ಷಗಳ ಸರಾಸರಿಗಿಂತ ಕಡಿಮೆ ಸಂಗ್ರಹ
Last Updated 26 ಏಪ್ರಿಲ್ 2024, 15:29 IST
ದಕ್ಷಿಣ ರಾಜ್ಯಗಳ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕೇವಲ ಶೇ 17: CWC

LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು.
Last Updated 26 ಏಪ್ರಿಲ್ 2024, 15:23 IST
 LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

ಬಿಜೆಪಿ ಸೇರ ಬಯಸಿದ್ದ ಜಯರಾಜನ್‌: ಸಿಪಿಎಂಗೆ ಮುಜುಗರ ತಂದ ಆರೋಪ

ಸಿಪಿಎಂನ ಹಿರಿಯ ಮುಖಂಡ ಇ.ಪಿ. ಜಯರಾಜನ್‌ ಅವರು ಬಿಜೆಪಿಗೆ ಸೇರಲು ಬಯಸಿದ್ದರು ಎಂಬ ಆರೋಪ ಕೇಳಿ ಬಂದ ಕಾರಣ, ಲೋಕಸಭಾ ಚುನಾವಣೆಯ ಮತದಾನ ದಿನದಂದು ಕೇರಳದ ಆಡಳಿತಾರೂಢ ಪಕ್ಷವು ತೀವ್ರ ಮುಜುಗರಕ್ಕೆ ಒಳಗಾಗಿತ್ತು ಎಂದು ಮೂಲಗಳು ತಿಳಿಸಿವೆ.
Last Updated 26 ಏಪ್ರಿಲ್ 2024, 15:21 IST
ಬಿಜೆಪಿ ಸೇರ ಬಯಸಿದ್ದ ಜಯರಾಜನ್‌: ಸಿಪಿಎಂಗೆ ಮುಜುಗರ ತಂದ ಆರೋಪ
ADVERTISEMENT

ಚುನಾವಣಾ ಕರ್ತವ್ಯ ನಿರತ ಪೊಲೀಸ್‌ ಆತ್ಮಹತ್ಯೆ

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಏಪ್ರಿಲ್ 2024, 15:06 IST
ಚುನಾವಣಾ ಕರ್ತವ್ಯ ನಿರತ ಪೊಲೀಸ್‌ ಆತ್ಮಹತ್ಯೆ

ಮೂರು ತಲೆಮಾರಿನವರಿಂದ ಮತದಾನ: ವೋಟು ನೀಡುವ ಸಡಗರಕ್ಕೆ ಹಲವು ಮುಖ

ಎತ್ತಿನಗಾಡಿ,ವ್ಹೀಲ್‌ ಚೇರ್‌ನಲ್ಲಿ ಬಂದರು * ವೃದ್ಧರಿಂದ ಹಕ್ಕು ಚಲಾವಣೆ
Last Updated 26 ಏಪ್ರಿಲ್ 2024, 14:40 IST
ಮೂರು ತಲೆಮಾರಿನವರಿಂದ ಮತದಾನ: ವೋಟು ನೀಡುವ ಸಡಗರಕ್ಕೆ ಹಲವು ಮುಖ

‘ನೋಟಾ’ಗೆ ಬಹುಮತ: ಹೊಸ ಚುನಾವಣೆಗೆ ನಿಯಮ ರೂಪಿಸಲು ಪಿಐಎಲ್‌

ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌
Last Updated 26 ಏಪ್ರಿಲ್ 2024, 14:32 IST
‘ನೋಟಾ’ಗೆ ಬಹುಮತ: ಹೊಸ ಚುನಾವಣೆಗೆ ನಿಯಮ ರೂಪಿಸಲು ಪಿಐಎಲ್‌
ADVERTISEMENT