ನವದೆಹಲಿ: ಉತ್ತರಾಖಂಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿರುವ ಬಿಜೆಪಿ ಉತ್ತಮ ಮುನ್ನಡೆ ಸಾಧಿಸಿದೆ.

ಉತ್ತರಾಖಂಡ ವಿಧಾನಸಭೆಯ ಎಲ್ಲಾ 70 ಕ್ಷೇತ್ರಗಳ ಮುನ್ನಡೆ ಮಾಹಿತಿ ಲಭ್ಯವಾಗಿದ್ದು, ಬಿಜೆಪಿ 52 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 15, ಪಕ್ಷೇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಆರಂಭದಿಂದಲೂ ಮುಂಚೂಣಿಯಲ್ಲಿದ್ದ ಬಿಜೆಪಿಯು ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.