ಉಡುಪಿ: ಕಲಾರಂಗ ಸಂಸ್ಥೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಅವರ ಹೆಸರಿನಲ್ಲಿ ಯಕ್ಷಗಾನ ವಿದ್ವಾಂಸರಿಗೆ ನೀಡುವ 2017ನೇ ಸಾಲಿನ ಪ್ರಶಸ್ತಿಗೆ ಹಿರಿಯ ವಿದ್ವಾಂಸ, ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಭಾರತೀಯ ಭಾಷೆಗಳ ಕೇಂದ್ರದ ಕನ್ನಡ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 40 ಸಾವಿರ ಒಳಗೊಂಡಿದೆ. ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಇದೇ 21ರಂದು ಪ್ರದಾನ ಮಾಡಲಾಗುತ್ತದೆ.

ಪುರುಷೋತ್ತಮ ಬಿಳಿಮಲೆಅವರ ಕುರಿತ ವಿಚಾರಗೋಷ್ಠಿ, ಸಂವಾದ, ಕಲಾ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.