ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಕನ್ನಡ ದಿನಪತ್ರಿಕೆಗಳನ್ನು ನೀಡಲು ಆರಂಭಿಸಿದೆ.

ಸಂಸ್ಥೆ ಮೇ 11ರಿಂದ ಬಸ್‌ಗಳಲ್ಲಿ ಉಚಿತವಾಗಿ ಇಂಗ್ಲಿಷ್ ಪತ್ರಿಕೆಗಳನ್ನು ನೀಡಲು ಆರಂಭಿಸಿತ್ತು. ಸಂಸ್ಥೆಯ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.