ಮುಂಬೈ: ಬಾಲಿವುಡ್ ಹಿರಿಯ ನಟ ಶಶಿ ಕಪೂರ್ (79) ಅವರು ಮುಂಬೈನಲ್ಲಿ ಸೋಮವಾರ ನಿಧನರಾದರು.

ಅವರು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ತೀವ್ರ ಉಸಿರಾಟದ ತೊಂದರೆಯ ಕಾರಣ ಭಾನುವಾರ ಅವರು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದರು.

ಶಶಿ ಕಪೂರ್ ಅವರು ಮೂರು ರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಲ್ಕು ಫಿಲ್ಮ್ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದರು. 2011ರಲ್ಲಿ ಪದ್ಮಭೂಷಣ ಪುರಸ್ಕಾರ, 2015ರಲ್ಲಿ ದಾದಾ ಸಾಹೇಫ್ ಪಾಲ್ಕೆ ಪ್ರಶಸ್ತಿಯ ಗೌರವ ಅವರಿಗೆ ದೊರೆತಿದೆ. ಕುನಾಲ್ ಕಪೂರ್, ಸಂಜನಾ ಕಪೂರ್ ಮತ್ತು ಕರಣ್ ಕಪೂರ್ ಶಶಿ ಕಪೂರ್ ಅವರ ಮಕ್ಕಳು.

ಶಶಿಕಪೂರ್ ‘ಬಸೇರಾ’, ‘ಪಿಘಲ್ತಾ ಆಸ್ಮಾನ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಶಶಿ ಕಪೂರ್ ಅಭಿನಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.