ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಕುಟುಂಬ ಸಮೇತ ನಗರದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿರುವ ಮತ ಕೇಂದ್ರ-70 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ರಾಜ್ಯದ ಎಲ್ಲಾ 14 ಕ್ಷೇತ್ರಗಳಲ್ಲಿಯೂ ಉತ್ತಮ ವಾತಾವರಣವಿದೆ. ನಮ್ಮಗೆಲುವು ನಿಶ್ಚಿತ ಎಂದು ಹೇಳಿದರು.