ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 260 ಪ್ರಕರಣ ಪತ್ತೆ

Published 3 ಜನವರಿ 2024, 23:02 IST
Last Updated 3 ಜನವರಿ 2024, 23:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ 260 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು 1,175 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳ ಅವಧಿಯಲ್ಲಿ 7,497 ಪರೀಕ್ಷೆ ನಡೆಸಲಾಗಿತ್ತು. ಶೇ 3.46ರಷ್ಟು ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 1,175 ಸಕ್ರಿಯ ಪ್ರಕರಣಗಳಲ್ಲಿ 1,107 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 68 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 17 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 228 ಮಂದಿ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT