ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ: ನಂದಿನಿ ಹಾಲು ದುಬಾರಿ– ಜನರ ಜೇಬಿಗೆ ಕತ್ತರಿ

Published 2 ಆಗಸ್ಟ್ 2023, 10:20 IST
Last Updated 2 ಆಗಸ್ಟ್ 2023, 10:20 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಹಾಲಿನ ಖರೀದಿ ದರ ಏರಿಕೆಗೆ ಪದೇ ಪದೆ ಒತ್ತಾಯ ಕೇಳಿಬರುತ್ತಿತ್ತು. ಕೊನೆಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲಿನ ದರವನ್ನು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಏರಿಕೆ ಮಾಡಿದೆ. ನಂದಿನಿ ಹಾಲು ಮತ್ತು ಮೊಸರಿನ ಪರಿಷ್ಕೃತ ದರಗಳು ಆಗಸ್ಟ್‌ 1ರಿಂದ ಜಾರಿಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT