ಶನಿವಾರ, 1 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್ ಮತ್ತು ಹಮಾಸ್ ಯುದ್ಧ: ಗಾಜಾದಲ್ಲಿ 34 ಸಾವಿರ ಮಂದಿ ಸಾವು

Published 11 ಮೇ 2024, 11:48 IST
Last Updated 11 ಮೇ 2024, 11:48 IST
ಅಕ್ಷರ ಗಾತ್ರ

ಗಾಜಾ ಪಟ್ಟಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ಟೀನ್‌ಗೆ ಸೇರಿದ ಪ್ರದೇಶದಲ್ಲಿ ಕನಿಷ್ಠ 34,971 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ನಿಯಂತ್ರಣದಲ್ಲಿ ಇರುವ ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ವರದಿಯಾಗಿರುವ 28 ಜನರ ಸಾವು ಕೂಡ ಇದರಲ್ಲಿ ಸೇರಿದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಯುದ್ಧ ಶುರುವಾದ ನಂತರದಲ್ಲಿ ಗಾಜಾದಲ್ಲಿ 78,641 ಮಂದಿಗೆ ಗಾಯಗಳಾಗಿವೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT