ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ರಾಜ್ಯದಲ್ಲಿ ಮತದಾನ ಮುಕ್ತಾಯ: ಬಹುತೇಕ ಶಾಂತಿಯುತ

ಕೆಲವೆಡೆ ಬಹಿಷ್ಕಾರ– ಹನೂರಿನಲ್ಲಿ ಮತಗಟ್ಟೆ ಮೇಲೆ ಕಲ್ಲು ತೂರಾಟ
Last Updated 26 ಏಪ್ರಿಲ್ 2024, 14:43 IST
ರಾಜ್ಯದಲ್ಲಿ ಮತದಾನ ಮುಕ್ತಾಯ: ಬಹುತೇಕ ಶಾಂತಿಯುತ

ದೇಶದ ಭವಿಷ್ಯಕ್ಕೆ ಮಹತ್ವದ ಚುನಾವಣೆ: ದತ್ತಾತ್ರೇಯ ಹೊಸಬಾಳೆ

‘ದೇಶದ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಲೋಕಸಭಾ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಮಹತ್ವದ್ದು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅಭಿಪ್ರಾಯಪಟ್ಟರು.
Last Updated 26 ಏಪ್ರಿಲ್ 2024, 14:36 IST
ದೇಶದ ಭವಿಷ್ಯಕ್ಕೆ ಮಹತ್ವದ ಚುನಾವಣೆ: ದತ್ತಾತ್ರೇಯ ಹೊಸಬಾಳೆ

Lok Sabha Polls 2024: ಮತದಾನದ ವಿಡಿಯೊ ಚಿತ್ರೀಕರಿಸಿದ ಡಿಕೆ ಸುರೇಶ್ ಅಭಿಮಾನಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.
Last Updated 26 ಏಪ್ರಿಲ್ 2024, 14:09 IST
Lok Sabha Polls 2024: ಮತದಾನದ ವಿಡಿಯೊ ಚಿತ್ರೀಕರಿಸಿದ ಡಿಕೆ ಸುರೇಶ್ ಅಭಿಮಾನಿ

ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ: ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶ
Last Updated 26 ಏಪ್ರಿಲ್ 2024, 13:42 IST
ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ

ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Last Updated 26 ಏಪ್ರಿಲ್ 2024, 12:48 IST
ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

Video | ಕಲ್ಲು ತೂರಾಟ–ಪ್ರತಿಭಟನೆ–ಆಕ್ರೋಶ; ರಾಜ್ಯದ ಕೆಲವೆಡೆ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನ ಏಪ್ರಿಲ್ 26ರ ಶುಕ್ರವಾರ ನಡೆಯುತ್ತಿದೆ.
Last Updated 26 ಏಪ್ರಿಲ್ 2024, 12:47 IST
Video | ಕಲ್ಲು ತೂರಾಟ–ಪ್ರತಿಭಟನೆ–ಆಕ್ರೋಶ; ರಾಜ್ಯದ ಕೆಲವೆಡೆ ಮತದಾನ ಬಹಿಷ್ಕಾರ

ಈ ಊರಿನ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ!

ಚಾರ್ಮಾಡಿ ಘಾಟಿಯ ತಪ್ಪಲಿನಲ್ಲಿರುವ ಈ ಊರಿನ ಮತಗಟ್ಟೆಯಲ್ಲಿ 111 ಜನ ಮತದಾರರು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು
Last Updated 26 ಏಪ್ರಿಲ್ 2024, 11:41 IST
ಈ ಊರಿನ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ!
ADVERTISEMENT

ಧರ್ಮದ ಹೆಸರಿನಲ್ಲಿ ಮತಯಾಚನೆ: ತೇಜಸ್ವಿ ಸೂರ್ಯ ವಿರುದ್ಧ ಎನ್‌ಸಿಆರ್

ಬಹಿರಂಗ ಪ್ರಚಾರ ನಿರ್ಬಂಧಿತ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಮತಯಾಚನೆ ಮಾಡಿದ್ದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಠಾಣೆಯಲ್ಲಿ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಾಗಿದೆ.
Last Updated 26 ಏಪ್ರಿಲ್ 2024, 11:27 IST
ಧರ್ಮದ ಹೆಸರಿನಲ್ಲಿ ಮತಯಾಚನೆ: ತೇಜಸ್ವಿ ಸೂರ್ಯ ವಿರುದ್ಧ ಎನ್‌ಸಿಆರ್

ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು
Last Updated 26 ಏಪ್ರಿಲ್ 2024, 11:25 IST
ಹನೂರು ತಾಲ್ಲೂಕಿನ ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ– ಇವಿಎಂಗೆ ಹಾನಿ

Video | ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚುತ್ತೇವೆ: ರಾಹುಲ್‌ ಗಾಂಧಿ

‘ಪ್ರಧಾನಿ ನರೇಂದ್ರ ಮೋದಿಯವರು 20 ರಿಂದ 25 ಕೋಟ್ಯಾಧೀಶರನ್ನು ಹುಟ್ಟು ಹಾಕಿದರು. ಆದರೆ, ನಮ್ಮ ಸರ್ಕಾರವು ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚಿಕೆ ಮಾಡಿ, ಎಲ್ಲರನ್ನೂ ಆರ್ಥಿಕವಾಗಿ ಸ್ಥಿತಿವಂತರನ್ನು ಮಾಡಲು ಆದ್ಯತೆ ಕೊಡಲಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.
Last Updated 26 ಏಪ್ರಿಲ್ 2024, 11:15 IST
Video | ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚುತ್ತೇವೆ: ರಾಹುಲ್‌ ಗಾಂಧಿ
ADVERTISEMENT