ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AAP

ADVERTISEMENT

ಅಮೃತಸರದ ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಅರವಿಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಗುರುವಾರ ಅಮೃತಸರದ ಸ್ವರ್ಣ ಮಂದಿರ(ಗೋಲ್ಡನ್ ಟೆಂಪಲ್‌)ದಲ್ಲಿ ಪ್ರಾರ್ಥನೆ ಸಲ್ಲಿಸಿದರು.
Last Updated 16 ಮೇ 2024, 14:55 IST
ಅಮೃತಸರದ ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಅರವಿಂದ ಕೇಜ್ರಿವಾಲ್

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ. ಅವರು ಕೂಡ ರಾಜಕೀಯದಿಂದ ಹಿಂದೆ ಸರಿಯಬೇಕು. ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
Last Updated 16 ಮೇ 2024, 7:17 IST
ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ‌ಮೇ 30ರವರೆಗೆ ವಿಸ್ತರಿಸುವಂತೆ ಇಲ್ಲಿನ ನ್ಯಾಯಾಲಯವು ಶನಿವಾರ ಆದೇಶಿಸಿದೆ.
Last Updated 15 ಮೇ 2024, 13:40 IST
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಜುಲೈ 11ಕ್ಕೆ ಇ.ಡಿ ಸಮನ್ಸ್‌ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ

ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ಜಾರಿ ಮಾಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಜುಲೈ 11ಕ್ಕೆ ನಿಗದಿಪಡಿಸಿದೆ.
Last Updated 15 ಮೇ 2024, 13:38 IST
ಜುಲೈ 11ಕ್ಕೆ ಇ.ಡಿ ಸಮನ್ಸ್‌ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ

ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ‘ಇದು ಸಾಮಾನ್ಯ ತೀರ್ಪು ಅಲ್ಲ’ ಎಂದು ಹೇಳಿದ್ದಾರೆ.
Last Updated 15 ಮೇ 2024, 13:21 IST
ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ: ಸ್ವಾತಿ ಘಟನೆಗೆ ಖಂಡನೆ, ಕೇಜ್ರಿವಾಲ್ ನಿವಾಸದ ಎದುರು BJP ಪ್ರತಿಭಟನೆ

ಬಿಭವ್ ರಾಜೀನಾಮೆ ಪಡೆಯಿರಿ, ಇಲ್ಲ ನೀವೇ ಕೊಡಿ: ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿ
Last Updated 15 ಮೇ 2024, 10:04 IST
ದೆಹಲಿ: ಸ್ವಾತಿ ಘಟನೆಗೆ ಖಂಡನೆ, ಕೇಜ್ರಿವಾಲ್ ನಿವಾಸದ ಎದುರು BJP ಪ್ರತಿಭಟನೆ

ಮಾಲೀವಾಲ್ ಜೊತೆ ಕೇಜ್ರಿವಾಲ್ ಆಪ್ತ ಸಹಾಯಕ ದುರ್ವರ್ತನೆ: ಎಎಪಿಯಿಂದ ಕ್ರಮದ ಭರವಸೆ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲೀವಾಲ್ ಜೊತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಯಲ್ಲಿ, ಅವರ ಆಪ್ತ ಸಹಾಯಕ ವಿಭವ್ ಕುಮಾರ್ ದುರ್ವರ್ತನೆ ತೋರಿರುವುದನ್ನು ಎಎಪಿ ಒಪ್ಪಿಕೊಂಡಿದೆ. ಅಲ್ಲದೆ, ವಿಭವ್ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿಯೂ ಹೇಳಿದೆ.
Last Updated 14 ಮೇ 2024, 15:49 IST
ಮಾಲೀವಾಲ್ ಜೊತೆ ಕೇಜ್ರಿವಾಲ್ ಆಪ್ತ ಸಹಾಯಕ ದುರ್ವರ್ತನೆ: ಎಎಪಿಯಿಂದ ಕ್ರಮದ ಭರವಸೆ
ADVERTISEMENT

ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಆರೋಪಿಯಾಗಿ ಹೆಸರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿತು..
Last Updated 14 ಮೇ 2024, 15:22 IST
ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

ಲೋಕಸಭಾ ಚುನಾವಣೆ: ಬಿಜೆಪಿಯ ಸ್ವರ್ಣ್ ಸಲಾರಿಯಾ ಎಎಪಿ ಸೇರ್ಪಡೆ

ಪಂಜಾಬ್‌ನ ಬಿಜೆಪಿ ಮುಖಂಡ ಸ್ವರ್ಣ್ ಸಲಾರಿಯಾ ಅವರು ಸೋಮವಾರ ಎಎಪಿಗೆ ಸೇರ್ಪಡೆಯಾದರು. ಅವರಿಗೆ ಬಿಜೆಪಿ ಗುರುದಾಸ್‌ಪುರ ಲೋಕಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿತ್ತು.
Last Updated 13 ಮೇ 2024, 16:27 IST
ಲೋಕಸಭಾ ಚುನಾವಣೆ: ಬಿಜೆಪಿಯ ಸ್ವರ್ಣ್ ಸಲಾರಿಯಾ ಎಎಪಿ ಸೇರ್ಪಡೆ

ಕೇಜ್ರಿವಾಲ್ ಆಪ್ತ ಸಿಬ್ಬಂದಿಯಿಂದ ಅನುಚಿತ ವರ್ತನೆ: ಸ್ವಾತಿ ಮಲಿವಾಲ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಿಬ್ಬಂದಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಆರೋಪಿಸಿದ್ದಾರೆ ಎಂದು ಸಿವಿನ್‌ ಲೈನ್ಸ್ ಪೊಲೀಸ್ ಠಾಣಾ ಅಧಿಕಾರಿಗಳು ತಿಳಿಸಿದರು.
Last Updated 13 ಮೇ 2024, 7:46 IST
ಕೇಜ್ರಿವಾಲ್ ಆಪ್ತ ಸಿಬ್ಬಂದಿಯಿಂದ ಅನುಚಿತ ವರ್ತನೆ: ಸ್ವಾತಿ ಮಲಿವಾಲ್ ಆರೋಪ
ADVERTISEMENT
ADVERTISEMENT
ADVERTISEMENT