ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Arvind Kejriwal

ADVERTISEMENT

ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರು ಬುಡಕಟ್ಟು ಜನಾಂಗದ ವಿರೋಧಿ. ದೇಶದ ಪ್ರಬಲ ಬುಡಕಟ್ಟು ನಾಯಕನನ್ನು ಕಂಬಿ ಹಿಂದೆ ಹಾಕಿದ್ದಾರೆ. ಅಲ್ಲದೇ ಎಎಪಿ ಹಾಗೂ ಜೆಎಂಎಂ ಸರ್ಕಾರಗಳನ್ನು ಉರುಳಿಸಲು ಸಂಚು ರೂಪಿಸಿದ್ದಾರೆ ಎಂದು ‌ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
Last Updated 21 ಮೇ 2024, 13:47 IST
ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್

ನಿಮ್ಮ ಒಂದೊಂದು ಸುಳ್ಳಿಗೂ ನ್ಯಾಯಾಲಯಕ್ಕೆ ಎಳೆಯುತ್ತೇನೆ:ಎಎಪಿಗೆ ಸ್ವಾತಿ ಮಾಲಿವಾಲ್

ತಮ್ಮ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಆರೋಪಿಸುವ ಮೂಲಕ ಸುಳ್ಳು ಆರೋಪ ಮಾಡುತ್ತಿರುವ ಎಎಪಿ ನಾಯಕರನ್ನು ನ್ಯಾಯಾಲಯಕ್ಕೆ ಎಳೆಯುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತನ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಹೇಳಿದ್ದಾರೆ.
Last Updated 21 ಮೇ 2024, 3:17 IST
ನಿಮ್ಮ ಒಂದೊಂದು ಸುಳ್ಳಿಗೂ ನ್ಯಾಯಾಲಯಕ್ಕೆ ಎಳೆಯುತ್ತೇನೆ:ಎಎಪಿಗೆ ಸ್ವಾತಿ ಮಾಲಿವಾಲ್

ಅಚ್ಛೇ ದಿನ್‌ ಬರಲಿದೆ, ಪ್ರಧಾನಿ ಮೋದಿ ನಿರ್ಗಮಿಸುತ್ತಾರೆ: ಸಿಎಂ ಕೇಜ್ರಿವಾಲ್‌

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೇಶದಲ್ಲಿ ಒಳ್ಳೆಯ ದಿನ ಬರಲಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುತ್ತಾರೆ ಎಂದು ಹೇಳಿದ್ದಾರೆ.
Last Updated 21 ಮೇ 2024, 3:10 IST
ಅಚ್ಛೇ ದಿನ್‌ ಬರಲಿದೆ, ಪ್ರಧಾನಿ ಮೋದಿ ನಿರ್ಗಮಿಸುತ್ತಾರೆ: ಸಿಎಂ ಕೇಜ್ರಿವಾಲ್‌

ದೆಹಲಿ: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ, ಎಎಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನಿಷೇಧಾಜ್ಞೆ ಉಲ್ಲಂಘಿಸಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಮೇ 2024, 2:08 IST
ದೆಹಲಿ: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ, ಎಎಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ದೆಹಲಿ ಮೆಟ್ರೊ ರೈಲುಗಳಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಬರಹ

ದೆಹಲಿ ಮೆಟ್ರೊ ರೈಲುಗಳಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವ ಬರಹ ಗೀಚಲಾಗಿದೆ. ಈ ಘಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆರೋಪಿಸಿದೆ.
Last Updated 20 ಮೇ 2024, 14:09 IST
ದೆಹಲಿ ಮೆಟ್ರೊ ರೈಲುಗಳಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಬರಹ

ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ಎಎಪಿ ಸಂಸದೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರನ್ನು ಇಲ್ಲಿನ ನ್ಯಾಯಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
Last Updated 19 ಮೇ 2024, 10:16 IST
ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ಎಎಪಿ ತುಳಿಯಲು ಬಿಜೆಪಿಯಿಂದ ‘ಆಪರೇಷನ್‌ ಝಾಡು’: ಕೇಜ್ರಿವಾಲ್‌ ಆರೋಪ

ದೇಶದಲ್ಲಿ ಕೇಸರಿ ಪಾಳಯಕ್ಕೆ ಸವಾಲಾಗಿ ಬೆಳೆಯುತ್ತಿರುವ ಎಎಪಿಯನ್ನು ಹತ್ತಿಕ್ಕಲು ಆಡಳಿತಾರೂಢ ಬಿಜೆಪಿಯು ‘ಆಪರೇಷನ್‌ ಝಾಡು’ ಹಮ್ಮಿಕೊಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಆರೋಪಿಸಿದರು. ‘ಝಾಡೂ’ ಅಂದರೆ ಪೊರಕೆ. ಅದು ಎಎಪಿಯ ಚುನಾವಣಾ ಚಿಹ್ನೆ.
Last Updated 19 ಮೇ 2024, 9:57 IST
ಎಎಪಿ ತುಳಿಯಲು ಬಿಜೆಪಿಯಿಂದ ‘ಆಪರೇಷನ್‌ ಝಾಡು’: ಕೇಜ್ರಿವಾಲ್‌ ಆರೋಪ
ADVERTISEMENT

ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಹಿಂದೊಮ್ಮೆ ನಿರ್ಭಯಾಗೆ ನ್ಯಾಯ ನೀಡಬೇಕು ಎಂದು ಹೋರಾಡಿದ ಎಎಪಿ ನಾಯಕರೀಗ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಭಾನುವಾರ ಹೇಳಿದ್ದಾರೆ.
Last Updated 19 ಮೇ 2024, 6:50 IST
ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

‘ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಸವಾಲು ಹಾಕಿದರು.
Last Updated 18 ಮೇ 2024, 13:21 IST
ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
Last Updated 18 ಮೇ 2024, 11:15 IST
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ
ADVERTISEMENT
ADVERTISEMENT
ADVERTISEMENT