ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Blast

ADVERTISEMENT

ಛತ್ತೀಸಗಢ | ಕಾರ್ಖಾನೆಯಲ್ಲಿ ಸ್ಫೋಟ: ವ್ಯಕ್ತಿ ಸಾವು, ಆರು ಮಂದಿಗೆ ಗಾಯ

ಛತ್ತೀಸಗಢದ ಬೆಮೆತರಾ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಮೇ 2024, 6:46 IST
ಛತ್ತೀಸಗಢ | ಕಾರ್ಖಾನೆಯಲ್ಲಿ ಸ್ಫೋಟ: ವ್ಯಕ್ತಿ ಸಾವು, ಆರು ಮಂದಿಗೆ ಗಾಯ

ಮಹಾರಾಷ್ಟ್ರ: ಥಾಣೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವು

ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
Last Updated 23 ಮೇ 2024, 11:04 IST
ಮಹಾರಾಷ್ಟ್ರ: ಥಾಣೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವು

ತಮಿಳುನಾಡು | ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: 8 ಮಂದಿ ಸಾವು

ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಮೇ 2024, 12:29 IST
ತಮಿಳುನಾಡು | ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: 8 ಮಂದಿ ಸಾವು

Bengaluru | ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕಸ್ಟಡಿ ಅವಧಿ ನಾಳೆ ಮುಕ್ತಾಯ

ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ಮುಸಾವೀರ್ ಹಾಗೂ ತಾಹಾನನ್ನು ಏಪ್ರಿಲ್ 12ರಂದು ಬಂಧಿಸಿದ್ದರು. ಅವರಿಬ್ಬರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದರು.
Last Updated 21 ಏಪ್ರಿಲ್ 2024, 0:29 IST
Bengaluru | ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕಸ್ಟಡಿ ಅವಧಿ ನಾಳೆ ಮುಕ್ತಾಯ

Rameshwaram Cafe blast: NIA, ರಾಜ್ಯ ಪೊಲೀಸರ ಕಾರ್ಯ ಶ್ಲಾಘನೀಯ: ಸಿದ್ದರಾಮಯ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‌ಎಐ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 13 ಏಪ್ರಿಲ್ 2024, 7:36 IST
Rameshwaram Cafe blast: NIA, ರಾಜ್ಯ ಪೊಲೀಸರ ಕಾರ್ಯ ಶ್ಲಾಘನೀಯ: ಸಿದ್ದರಾಮಯ್ಯ

ಕೆಫೆ ಬಾಂಬ್: ಕರ್ನಾಟಕವನ್ನು ಟೆರರ್ ಹಬ್ ಮಾಡುತ್ತಿರುವ ಕಾಂಗ್ರೆಸ್; ಬಿಜೆಪಿ ಆರೋಪ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಾಂಬರ್ ಮುಸಾವೀರ್ ಹುಸೇನ್ ಶಾಜೀಬ್ ಬಂಧನದ ಬೆನ್ನಲ್ಲೇ ಕಾಂಗ್ರೆಸ್‌ಗೆ ಕುಟುಕಿದ ಬಿಜೆಪಿ
Last Updated 12 ಏಪ್ರಿಲ್ 2024, 9:56 IST
ಕೆಫೆ ಬಾಂಬ್: ಕರ್ನಾಟಕವನ್ನು ಟೆರರ್ ಹಬ್ ಮಾಡುತ್ತಿರುವ ಕಾಂಗ್ರೆಸ್; ಬಿಜೆಪಿ ಆರೋಪ

ಗೋವಾ | ಫಾರ್ಮ್ ಹೌಸ್‌ನಲ್ಲಿ ಸ್ಫೋಟ; ಓರ್ವ ಬಂಧನ

ಉತ್ತರ ಗೋವಾದ ಅನ್ಸೊಲೆಮ್ ಗ್ರಾಮದ ಖಾಸಗಿ ಫಾರ್ಮ್ ಹೌಸ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಏಪ್ರಿಲ್ 2024, 2:42 IST
ಗೋವಾ | ಫಾರ್ಮ್ ಹೌಸ್‌ನಲ್ಲಿ ಸ್ಫೋಟ; ಓರ್ವ ಬಂಧನ
ADVERTISEMENT

Rameshwaram Cafe Blast | ತೀರ್ಥಹಳ್ಳಿಯ ಮಾಝ್‌ ಮುನೀರ್ ಬಂಧನ

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ * ಸಂಚಿನಲ್ಲಿ ಭಾಗಿಯಾಗಿದ್ದ ಪದವೀಧರ
Last Updated 7 ಏಪ್ರಿಲ್ 2024, 0:30 IST
Rameshwaram Cafe Blast | ತೀರ್ಥಹಳ್ಳಿಯ ಮಾಝ್‌ ಮುನೀರ್ ಬಂಧನ

ಕೇರಳ | ಕಣ್ಣೂರು ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಕಣ್ಣೂರು ಜಿಲ್ಲೆಯ ಪಾನೂರು ಬಳಿ ನಡೆದಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ಏಪ್ರಿಲ್ 2024, 10:54 IST
ಕೇರಳ  | ಕಣ್ಣೂರು ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ಏಪ್ರಿಲ್ 2024, 5:51 IST
ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ
ADVERTISEMENT
ADVERTISEMENT
ADVERTISEMENT