ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

CBI

ADVERTISEMENT

ನೋಯ್ಡಾ ಪ್ರಾಧಿಕಾರ ಮುಖ್ಯ ಎಂಜಿನಿಯರ್‌ಗೆ ಬಂಧನದಿಂದ ರಕ್ಷಣೆ ನೀಡಿದ 'ಸುಪ್ರೀಂ'

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನೋಯ್ಡಾ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಯಾದವ್‌ ಸಿಂಗ್‌ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಸಿಬಿಐಗೆ ಗುರುವಾರ ಆದೇಶಿಸಿದೆ.
Last Updated 16 ಮೇ 2024, 14:46 IST
ನೋಯ್ಡಾ ಪ್ರಾಧಿಕಾರ ಮುಖ್ಯ ಎಂಜಿನಿಯರ್‌ಗೆ ಬಂಧನದಿಂದ ರಕ್ಷಣೆ ನೀಡಿದ 'ಸುಪ್ರೀಂ'

ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿ ಹಿರಿಯ IPS ಅಧಿಕಾರಿ ಕೃಷ್ಣ, ವೇಣುಗೋಪಾಲ್ ನೇಮಕ

ಹಿರಿಯ ಐಪಿಎಸ್‌ ಅಧಿಕಾರಿಗಳಾದ ಎ.ವೈ.ವಿ. ಕೃಷ್ಣ ಮತ್ತು ಎನ್‌. ವೇಣುಗೋಪಾಲ್ ಅವರು ಸಿಬಿಐನ ಹೆಚ್ಚುವರಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
Last Updated 16 ಮೇ 2024, 13:44 IST
ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿ ಹಿರಿಯ IPS ಅಧಿಕಾರಿ ಕೃಷ್ಣ, ವೇಣುಗೋಪಾಲ್ ನೇಮಕ

ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ

ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
Last Updated 9 ಮೇ 2024, 13:24 IST
ಪೆನ್ ಡ್ರೈವ್ ಪ್ರಕರಣ | ಮಾನವ ಸರಪಳಿ ರಚಿಸಿ ಪ್ರತಿಭಟನೆ, ಸಿಬಿಐ ತನಿಖೆಗೆ ಆಗ್ರಹ

RML ಲಂಚ ಪ್ರಕರಣ | ಸಿಬಿಐನಿಂದ ಮತ್ತಿಬ್ಬರ ಬಂಧನ: 11ಕ್ಕೇರಿದ ಬಂಧಿತರ ಸಂಖ್ಯೆ

ದೆಹಲಿಯ ರಾಮ ಮನೋಹರ ಲೋಹಿಯಾ(RML)‌ ಆಸ್ಪತ್ರೆಯಲ್ಲಿ ವ್ಯಾಪಕವಾಗಿದ್ದ ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ಇಂದು (ಗುರುವಾರ) ಮತ್ತಿಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಮೇ 2024, 9:25 IST
RML ಲಂಚ ಪ್ರಕರಣ | ಸಿಬಿಐನಿಂದ ಮತ್ತಿಬ್ಬರ ಬಂಧನ: 11ಕ್ಕೇರಿದ ಬಂಧಿತರ ಸಂಖ್ಯೆ

ಪ್ರಜ್ವಲ್ ರೇವಣ್ಣ ಪ್ರಕರಣ: ಸಿಬಿಐ ತನಿಖೆ ಅನಗತ್ಯ–ಜಿ.ಪರಮೇಶ್ವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.
Last Updated 8 ಮೇ 2024, 15:46 IST
ಪ್ರಜ್ವಲ್ ರೇವಣ್ಣ ಪ್ರಕರಣ: ಸಿಬಿಐ ತನಿಖೆ ಅನಗತ್ಯ–ಜಿ.ಪರಮೇಶ್ವರ

RML ಆಸ್ಪತ್ರೆಯ ಲಂಚಾವತಾರ ಬಯಲಿಗೆಳೆದ CBI: ಹೃದ್ರೋಗ ತಜ್ಞರು ಸೇರಿ 9 ಜನರ ಬಂಧನ

ದೆಹಲಿಯ ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ವ್ಯಾಪಕವಾಗಿದ್ದ ಭ್ರಷ್ಟಾಚಾರ ಪ್ರಕರಣ ಬಯಲಿಗೆಳೆದ ಸಿಬಿಐ, ಇಬ್ಬರು ಹೃದ್ರೋಗ ತಜ್ಞರನ್ನೂ ಒಳಗೊಂಡಂತೆ ಒಂಬತ್ತು ಜನರನ್ನು ಬುಧವಾರ ಬಂಧಿಸಿದೆ.
Last Updated 8 ಮೇ 2024, 14:07 IST
RML ಆಸ್ಪತ್ರೆಯ ಲಂಚಾವತಾರ ಬಯಲಿಗೆಳೆದ CBI: ಹೃದ್ರೋಗ ತಜ್ಞರು ಸೇರಿ 9 ಜನರ ಬಂಧನ

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಆರೋಪಿ ಅನೂಜ್ ಸಾವು: CBI ತನಿಖೆಗೆ ಮನವಿ

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 5 ಮೇ 2024, 14:31 IST
ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಆರೋಪಿ ಅನೂಜ್ ಸಾವು: CBI ತನಿಖೆಗೆ ಮನವಿ
ADVERTISEMENT

ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ: SIT

ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ, ಬೆದರಿಕೆ ಮತ್ತು ಅಪಹರಣ ಪ್ರಕರಣ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಎಸ್‌ಐಟಿ ತಿಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ಮೇ 2024, 13:52 IST
ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ: SIT

ನೇಹಾ ಕೊಲೆ ಪ್ರಕರಣ ಸಿಬಿಐಗೆ ಸಿಕ್ಕರೆ ಅಪರಾಧಿಯನ್ನು ಉಲ್ಟಾ ನೇತುಹಾಕುತ್ತೇವೆ: ಶಾ

‘ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಒತ್ತಡ ಹೇರಲಾಗಿತ್ತು ಎಂದು ಅವರ ಪಾಲಕರು ಖುದ್ದಾಗಿ ನನಗೆ ಹೇಳಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಸರಿಯಾಗಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಅಮಿತ್ ಶಾ ಆಗ್ರಹಿಸಿದರು.
Last Updated 3 ಮೇ 2024, 12:39 IST
ನೇಹಾ ಕೊಲೆ ಪ್ರಕರಣ ಸಿಬಿಐಗೆ ಸಿಕ್ಕರೆ ಅಪರಾಧಿಯನ್ನು ಉಲ್ಟಾ ನೇತುಹಾಕುತ್ತೇವೆ: ಶಾ

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
Last Updated 3 ಮೇ 2024, 8:08 IST
ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್
ADVERTISEMENT
ADVERTISEMENT
ADVERTISEMENT