ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

CET

ADVERTISEMENT

NEPಗೆ ತಿಲಾಂಜಲಿ; ವಿದ್ಯಾರ್ಥಿಗಳ ಕಡೆಗಣಿಸಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್

'ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ಎನ್‌ಇಪಿಗೆ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳಿರುವುದು ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸಿರುವುದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ' ಎಂದು ಸುರೇಶ್‌ಕುಮಾರ್‌ ಹೇಳಿದರು.
Last Updated 17 ಮೇ 2024, 14:05 IST
NEPಗೆ ತಿಲಾಂಜಲಿ; ವಿದ್ಯಾರ್ಥಿಗಳ ಕಡೆಗಣಿಸಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್

ಸಿಇಟಿ–ಪಠ್ಯ ಹೊರತಾದ ಪ್ರಶ್ನೆ: ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವರ್ಗಾವಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಸ್ಥಾನದಿಂದ ಎಸ್‌. ರಮ್ಯಾ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
Last Updated 16 ಮೇ 2024, 15:18 IST
ಸಿಇಟಿ–ಪಠ್ಯ ಹೊರತಾದ ಪ್ರಶ್ನೆ: ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವರ್ಗಾವಣೆ

ಸಿಇಟಿ: ಕೃಷಿ ಕೋಟಾ ದಾಖಲೆ ಸಲ್ಲಿಕೆಗೆ 17ರವರೆಗೆ ಅವಕಾಶ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಕೃಷಿ ಕೋಟಾದಲ್ಲಿ ಬಿಎಸ್‌ಸಿ (ಅಗ್ರಿ)ಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಲು ಮೇ 17ರವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ.
Last Updated 14 ಮೇ 2024, 16:23 IST
ಸಿಇಟಿ: ಕೃಷಿ ಕೋಟಾ ದಾಖಲೆ ಸಲ್ಲಿಕೆಗೆ 17ರವರೆಗೆ ಅವಕಾಶ

ಸಿಇಟಿ: 12ನೇ ತರಗತಿ ಅಂಕ ದಾಖಲು ಆರಂಭ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ದಾಖಲಿಸಲು ಮೇ 20ರವರೆಗೆ ಅವಕಾಶ ನೀಡಲಾಗಿದೆ.
Last Updated 13 ಮೇ 2024, 16:31 IST
ಸಿಇಟಿ: 12ನೇ ತರಗತಿ ಅಂಕ ದಾಖಲು ಆರಂಭ

ಸಿಇಟಿ: ಆ‌ರ್‌ಡಿ ಸಂಖ್ಯೆ ತಿದ್ದುಪಡಿಗೆ ಅವಕಾಶ

ಸಿಇಟಿ-2024ರ ಆನ್‌ಲೈನ್‌ ಅರ್ಜಿಯಲ್ಲಿ ಕಂದಾಯ ದಾಖಲೆ (ಆ‌ರ್‌ಡಿ) ಸಂಖ್ಯೆ ಹಾಗೂ ಇನ್ನಿತರ ಕ್ಲೇಮುಗಳ ತಿದ್ದುಪಡಿಗೆ ಮೇ 9ರ ಬೆಳಿಗ್ಗೆ 11ರಿಂದ ಮೇ 15ರ ರಾತ್ರಿ 11.59 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ.
Last Updated 8 ಮೇ 2024, 15:38 IST
ಸಿಇಟಿ: ಆ‌ರ್‌ಡಿ ಸಂಖ್ಯೆ ತಿದ್ದುಪಡಿಗೆ ಅವಕಾಶ

CET: ಪಠ್ಯಕ್ಕೆ ಹೊರತಾದ ಪ್ರಶ್ನೆ ಕೈಬಿಡಲು ತೀರ್ಮಾನ

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಮತ್ತೆ ನಡೆಸುವ ಬದಲು, ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ಉನ್ನತ ಶಿಕ್ಷಣ ಇಲಾಖೆಯು ನಿರ್ಧರಿಸಿದೆ.
Last Updated 29 ಏಪ್ರಿಲ್ 2024, 0:10 IST
CET: ಪಠ್ಯಕ್ಕೆ ಹೊರತಾದ ಪ್ರಶ್ನೆ ಕೈಬಿಡಲು ತೀರ್ಮಾನ

ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆ: ಏ.29ಕ್ಕೆ ಪರಿಹಾರ

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದರಿಂದ ಉಂಟಾಗಿರುವ ಬಿಕ್ಕಟ್ಟಿಗೆ ಉನ್ನತ ಶಿಕ್ಷಣ ಇಲಾಖೆ ಸೋಮವಾರ (ಏ. 29) ಪರಿಹಾರ ಪ್ರಕಟಿಸಲಿದೆ.
Last Updated 28 ಏಪ್ರಿಲ್ 2024, 1:04 IST
ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆ: ಏ.29ಕ್ಕೆ ಪರಿಹಾರ
ADVERTISEMENT

ಸಿಇಟಿ ಅಭ್ಯರ್ಥಿಗಳ ಪರೀಕ್ಷೆ, ವೈದ್ಯಕೀಯ ತಪಾಸಣೆ ಮುಂದೂಡಿಕೆ

ಇದೇ ಏ.25 ಮತ್ತು 26ರಂದು ನಡೆಯಬೇಕಿದ್ದ ಸಿಇಟಿಗೆ ಹಾಜರಾಗಿದ್ದ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಹಾಗೂ ಮೇ 4ರಂದು ನಡೆಯಬೇಕಿದ್ದ ದ್ವಿತೀಯ ಪಿಯು (ವಾರ್ಷಿಕ ಪರೀಕ್ಷೆ–2) ಗೃಹ ವಿಜ್ಞಾನ ಪರೀಕ್ಷೆಯನ್ನು ಮುಂದೂಡಲಾಗಿದೆ.
Last Updated 24 ಏಪ್ರಿಲ್ 2024, 15:13 IST
ಸಿಇಟಿ ಅಭ್ಯರ್ಥಿಗಳ ಪರೀಕ್ಷೆ, ವೈದ್ಯಕೀಯ ತಪಾಸಣೆ ಮುಂದೂಡಿಕೆ

ಸಿಇಟಿ ಲೋಪ: ಪರಿಶೀಲನೆಗೆ 4 ಸಮಿತಿ

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದನ್ನು ಪರಿಶೀಲಿಸಿ ವರದಿ ನೀಡಲು ಆಯಾ ವಿಷಯವಾರು ತಜ್ಞರನ್ನು ಒಳಗೊಂಡ ನಾಲ್ಕು ಸಮಿತಿಗಳನ್ನು ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Last Updated 22 ಏಪ್ರಿಲ್ 2024, 21:17 IST
ಸಿಇಟಿ ಲೋಪ: ಪರಿಶೀಲನೆಗೆ 4 ಸಮಿತಿ

ಸಂಪಾದಕೀಯ | ಸಿಇಟಿ: ವಿಳಂಬವಿಲ್ಲದೆ ಪರಿಹಾರ ಸೂತ್ರ ಪ್ರಕಟಿಸಿ

ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಆತಂಕವನ್ನು ತಕ್ಷಣ ನಿವಾರಿಸಬೇಕು. ಇಂತಹ ಪ್ರಮಾದಗಳು ಪುನರಾವರ್ತನೆ ಆಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು
Last Updated 22 ಏಪ್ರಿಲ್ 2024, 19:08 IST
ಸಂಪಾದಕೀಯ | ಸಿಇಟಿ: ವಿಳಂಬವಿಲ್ಲದೆ ಪರಿಹಾರ ಸೂತ್ರ ಪ್ರಕಟಿಸಿ
ADVERTISEMENT
ADVERTISEMENT
ADVERTISEMENT