ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Chandrababu Naidu

ADVERTISEMENT

ಆಂಧ್ರ ಚುನಾವಣೆ: ಟಿಡಿಪಿಗೆ ಜಯ ಖಚಿತ– ಚಂದ್ರಬಾಬು ನಾಯ್ಡು

ಆಡಳಿತ ವಿರೋಧಿ ಅಲೆ ಮತ್ತು ಎಲ್ಲ ಆಯಾಮಗಳಲ್ಲೂ ಸರ್ಕಾರದ ವೈಫಲ್ಯದ ಪರಿಣಾಮ ಆಂಧ್ರಪ್ರದೇಶದಲ್ಲಿ ಟಿಡಿಪಿ ಮೈತ್ರಿಕೂಟ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 30 ಏಪ್ರಿಲ್ 2024, 4:29 IST
ಆಂಧ್ರ ಚುನಾವಣೆ: ಟಿಡಿಪಿಗೆ ಜಯ ಖಚಿತ– ಚಂದ್ರಬಾಬು ನಾಯ್ಡು

ಆಂಧ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ ₹1 ಲಕ್ಷ ನೆರವು; ನಾಯ್ಡು

ಆಂಧ್ರ ಪ್ರದೇಶದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ನೇತೃತ್ವದ ಸರ್ಕಾರ ರಚನೆಯಾದರೆ ಮುಸ್ಲಿಮರು ಮೆಕ್ಕಾಗೆ ಯಾತ್ರೆ ಕೈಗೊಳ್ಳಲು ₹1 ಲಕ್ಷ ಹಣಕಾಸಿನ ನೆರವು ನೀಡಲಾಗುವುದು ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 28 ಏಪ್ರಿಲ್ 2024, 14:20 IST
ಆಂಧ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ ₹1 ಲಕ್ಷ ನೆರವು; ನಾಯ್ಡು

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು

ನನ್ನ ಬ್ರಾಂಡ್‌ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್‌ಗಳು ‘ಗಾಂಜಾ ಮತ್ತು ಡ್ರಗ್ಸ್‌’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
Last Updated 24 ಏಪ್ರಿಲ್ 2024, 13:04 IST
ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು

LS Polls | ಚಂದ್ರಬಾಬು ನಾಯ್ಡು ಆಸ್ತಿ ₹810 ಕೋಟಿ

ಟಿಡಿಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕುಟುಂಬದ ಆಸ್ತಿ ಕಳೆದ ಐದು ವರ್ಷಗಳಲ್ಲಿ ಶೇ 41 ರಷ್ಟು ಹೆಚ್ಚಳವಾಗಿದೆ.
Last Updated 19 ಏಪ್ರಿಲ್ 2024, 14:02 IST
LS Polls | ಚಂದ್ರಬಾಬು ನಾಯ್ಡು ಆಸ್ತಿ ₹810 ಕೋಟಿ

ಆಂಧ್ರ ಪ್ರದೇಶ: ನಾಮಪತ್ರ ಸಲ್ಲಿಸಿದ ಚಂದ್ರಬಾಬು ನಾಯ್ಡು, ಬಿಜೆಪಿಯ ಪುರಂದೇಶ್ವರಿ

ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಟಿಡಿಪಿ ವರಿಷ್ಠ ಎನ್. ಚಂದ್ರಬಾಬು ನಾಯ್ಡು ಮತ್ತು ಆಂಧ್ರಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷೆ ಡಿ. ಪುರಂದೇಶ್ವರಿ ಅವರು ಇಂದು (ಶುಕ್ರವಾರ) ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
Last Updated 19 ಏಪ್ರಿಲ್ 2024, 13:17 IST
ಆಂಧ್ರ ಪ್ರದೇಶ: ನಾಮಪತ್ರ ಸಲ್ಲಿಸಿದ ಚಂದ್ರಬಾಬು ನಾಯ್ಡು, ಬಿಜೆಪಿಯ ಪುರಂದೇಶ್ವರಿ

AP Election 2024 | ಆಂಧ್ರದಲ್ಲಿ ಮತ್ತೆ ರಾಮರಾಜ್ಯ: ಚಂದ್ರಬಾಬು ನಾಯ್ಡು

AP Election 2024: ಆಂಧ್ರಪ್ರದೇಶದಲ್ಲಿ ಮತ್ತೆ ರಾಮರಾಜ್ಯ ಬರಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 18 ಏಪ್ರಿಲ್ 2024, 2:49 IST
AP Election 2024 | ಆಂಧ್ರದಲ್ಲಿ ಮತ್ತೆ ರಾಮರಾಜ್ಯ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ದೇಣಿಗೆ ಸಂಗ್ರಹಕ್ಕಾಗಿ ವೆಬ್‌ಸೈಟ್ ಆರಂಭಿಸಿದ ಟಿಡಿಪಿ

ಚುನಾವಣೆಯಲ್ಲಿ ಆಂಧ್ರಪ್ರದೇಶ ರಾಜ್ಯಕ್ಕೆ ತೆಲುಗು ದೇಶಂ (ಟಿಡಿಪಿ) ಪಕ್ಷದ ಗೆಲುವು ಮುಖ್ಯ ಎಂದು ಪ್ರತಿಪಾದಿಸಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು, ರಾಜ್ಯದ ಜನರು ಪಕ್ಷಕ್ಕೆ ದೇಣಿಗೆ ನೀಡಬೇಕೆಂದು ಕೋರಿದ್ದು ಈ ನಿಟ್ಟಿನಲ್ಲಿ ವೆಬ್‌ಸೈಟ್ ಆರಂಭಿಸಿದ್ದಾರೆ.
Last Updated 10 ಏಪ್ರಿಲ್ 2024, 12:58 IST
ಆಂಧ್ರಪ್ರದೇಶ: ದೇಣಿಗೆ ಸಂಗ್ರಹಕ್ಕಾಗಿ ವೆಬ್‌ಸೈಟ್ ಆರಂಭಿಸಿದ ಟಿಡಿಪಿ
ADVERTISEMENT

ಜಗನ್‌ ಸರ್ಕಾರ ನೀರಾವರಿಯನ್ನು ನಾಶಪಡಿಸಿದೆ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್ ಮೋಹನ್‌ ರೆಡ್ಡಿ ಅವರು ರಾಜ್ಯದ ರಾಯಲಸೀಮಾ ಪ್ರದೇಶದ ನೀರಾವರಿ ಕ್ಷೇತ್ರವನ್ನು ಪೂರ್ಣವಾಗಿ ನಾಶಪಡಿಸಿದ್ದಾರೆ ಎಂದು ಟಿಡಿಪಿ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಆರೋಪಿಸಿದರು.
Last Updated 28 ಮಾರ್ಚ್ 2024, 13:34 IST
ಜಗನ್‌ ಸರ್ಕಾರ ನೀರಾವರಿಯನ್ನು ನಾಶಪಡಿಸಿದೆ: ಚಂದ್ರಬಾಬು ನಾಯ್ಡು

ಲೋಕಸಭಾ ಚುನಾವಣೆ 2024: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಮೊದಲ ರ್‍ಯಾಲಿ

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಮೊದಲ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ.
Last Updated 17 ಮಾರ್ಚ್ 2024, 5:37 IST
ಲೋಕಸಭಾ ಚುನಾವಣೆ 2024: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಮೊದಲ ರ್‍ಯಾಲಿ

Andhra: ಎನ್‌ಡಿಎ ಸೀಟು ಹಂಚಿಕೆ; ಬಿಜೆಪಿ 6, ಟಿಡಿಪಿ 17 ಸ್ಥಾನಗಳಲ್ಲಿ ಸ್ಪರ್ಧೆ

ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಸಂಬಂಧ ಎನ್‌ಡಿಎ ಮಿತ್ರ ಪಕ್ಷಗಳಾದ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಸೀಟು ಹಂಚಿಕೆ ಕುರಿತು ಒಪ್ಪಂದ ಮಾಡಿಕೊಂಡಿವೆ.
Last Updated 12 ಮಾರ್ಚ್ 2024, 2:33 IST
Andhra: ಎನ್‌ಡಿಎ ಸೀಟು ಹಂಚಿಕೆ; ಬಿಜೆಪಿ 6, ಟಿಡಿಪಿ 17 ಸ್ಥಾನಗಳಲ್ಲಿ ಸ್ಪರ್ಧೆ
ADVERTISEMENT
ADVERTISEMENT
ADVERTISEMENT