ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

CID

ADVERTISEMENT

ನೇಹಾ ಕೊಲೆ ಪ್ರಕರಣ | ಫಯಾಜ್‌ ಸಿಐಡಿ ವಶಕ್ಕೆ; ತನಿಖೆ ಚುರುಕು

ಕುಟುಂಬದವರಿಗೆ ಸಾಂತ್ವನ
Last Updated 24 ಏಪ್ರಿಲ್ 2024, 22:51 IST
ನೇಹಾ ಕೊಲೆ ಪ್ರಕರಣ | ಫಯಾಜ್‌ ಸಿಐಡಿ ವಶಕ್ಕೆ; ತನಿಖೆ ಚುರುಕು

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:35 IST
Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:08 IST
Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

ನೇಹಾ ಕೊಲೆ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಹೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು, ಕೃತ್ಯ ನಡೆದ ಸ್ಥಳಕ್ಕೆ ಕರೆತಂದು ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ.
Last Updated 24 ಏಪ್ರಿಲ್ 2024, 10:19 IST
ನೇಹಾ ಕೊಲೆ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ವಾಹನದಲ್ಲಿ ಕರೆದೊಯ್ಯಲಾಯಿತು.
Last Updated 24 ಏಪ್ರಿಲ್ 2024, 9:21 IST
ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
Last Updated 24 ಏಪ್ರಿಲ್ 2024, 6:53 IST
Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣ: ಹುಬ್ಬಳ್ಳಿಗೆ ಬಂದ ಸಿಐಡಿ ತಂಡ

ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಮಾಡಿದೆ.
Last Updated 22 ಏಪ್ರಿಲ್ 2024, 18:46 IST
ನೇಹಾ ಕೊಲೆ ಪ್ರಕರಣ: ಹುಬ್ಬಳ್ಳಿಗೆ ಬಂದ ಸಿಐಡಿ ತಂಡ
ADVERTISEMENT

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
Last Updated 22 ಏಪ್ರಿಲ್ 2024, 15:16 IST
ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ನೇಹಾ ಹಿರೇಮಠ ಹತ್ಯೆ: ತನಿಖೆಗೆ ಇಳಿದ ಸಿಐಡಿ- ಹುಬ್ಬಳ್ಳಿಗೆ ಹೊರಟ ತಂಡ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನವೇ ಹುಬ್ಬಳ್ಳಿಯತ್ತ ಹೊರಟಿದೆ.
Last Updated 22 ಏಪ್ರಿಲ್ 2024, 11:00 IST
ನೇಹಾ ಹಿರೇಮಠ ಹತ್ಯೆ: ತನಿಖೆಗೆ ಇಳಿದ ಸಿಐಡಿ- ಹುಬ್ಬಳ್ಳಿಗೆ ಹೊರಟ ತಂಡ

ನೇಹಾ ಕೊಲೆ ತನಿಖೆ ಸಿಐಡಿಗೆ, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ: ಸಿಎಂ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 22 ಏಪ್ರಿಲ್ 2024, 7:31 IST
ನೇಹಾ ಕೊಲೆ ತನಿಖೆ ಸಿಐಡಿಗೆ, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ: ಸಿಎಂ
ADVERTISEMENT
ADVERTISEMENT
ADVERTISEMENT