ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ED

ADVERTISEMENT

ಎಎಪಿಗೆ ₹7 ಕೋಟಿ ವಿದೇಶಿ ದೇಣಿಗೆ: ಗೃಹ ಸಚಿವಾಲಯಕ್ಕೆ ಇ.ಡಿ ಪತ್ರ

ದೆಹಲಿ ಮತ್ತು ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಎಎಪಿಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘಿಸಿ ಸುಮಾರು ₹7 ಕೋಟಿ ವಿದೇಶಿ ದೇಣಿಗೆ ಪಡೆದುಕೊಂಡಿರುವುದಾಗಿ ಆರೋಪಿಸಿ ಜಾರಿ ನಿರ್ದೇಶನಾಲಯವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ ಎಂದು ಮೂಲಗಳು ಸೋಮವಾರ ಹೇಳಿವೆ.
Last Updated 20 ಮೇ 2024, 15:32 IST
ಎಎಪಿಗೆ ₹7 ಕೋಟಿ ವಿದೇಶಿ ದೇಣಿಗೆ: ಗೃಹ ಸಚಿವಾಲಯಕ್ಕೆ ಇ.ಡಿ ಪತ್ರ

ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಶುಕ್ರವಾರ ನಿರ್ದೇಶಿಸಿತು.
Last Updated 18 ಮೇ 2024, 3:05 IST
ಹೇಮಂತ್ ಸೊರೇನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿಯಿಂದ ಆರೋಪ ಪಟ್ಟಿ
Last Updated 17 ಮೇ 2024, 20:24 IST
ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ಶೀಘ್ರದಲ್ಲಿಯೇ ಆರೋಪ ಪಟ್ಟಿ ಸಲ್ಲಿಕೆ: ಇ.ಡಿ

ಶೀಘ್ರದಲ್ಲಿಯೇ ಆರೋಪ ಪಟ್ಟಿ ಸಲ್ಲಿಕೆ: ಇ.ಡಿ
Last Updated 16 ಮೇ 2024, 18:41 IST
ಶೀಘ್ರದಲ್ಲಿಯೇ ಆರೋಪ ಪಟ್ಟಿ ಸಲ್ಲಿಕೆ: ಇ.ಡಿ

ಕವಿತಾ ಜಾಮೀನು ಅರ್ಜಿ: ಸಿಬಿಐ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಲ್ಲಿ ಜಾಮೀನು ನೀಡುವಂತೆ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಸಲ್ಲಿಸಿರುವ ಅರ್ಜಿ ಕುರಿತು ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಸಿಬಿಐಗೆ ಗುರುವಾರ ಸೂಚಿಸಿದೆ.
Last Updated 16 ಮೇ 2024, 10:31 IST
ಕವಿತಾ ಜಾಮೀನು ಅರ್ಜಿ: ಸಿಬಿಐ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ

ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆಯ ದೂರನ್ನು ಗಮನಕ್ಕೆ ತೆಗೆದುಕೊಂಡ ನಂತರ ಜಾರಿ ನಿರ್ದೇಶನಾಲಯವು (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 16 ಮೇ 2024, 7:21 IST
ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕವಿತಾ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಬುಧವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 15 ಮೇ 2024, 15:44 IST
ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕವಿತಾ
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ ಆಲಂ ಬಂಧನ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
Last Updated 15 ಮೇ 2024, 15:05 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ ಆಲಂ ಬಂಧನ

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ‌ಮೇ 30ರವರೆಗೆ ವಿಸ್ತರಿಸುವಂತೆ ಇಲ್ಲಿನ ನ್ಯಾಯಾಲಯವು ಶನಿವಾರ ಆದೇಶಿಸಿದೆ.
Last Updated 15 ಮೇ 2024, 13:40 IST
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಜುಲೈ 11ಕ್ಕೆ ಇ.ಡಿ ಸಮನ್ಸ್‌ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ

ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ಜಾರಿ ಮಾಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಜುಲೈ 11ಕ್ಕೆ ನಿಗದಿಪಡಿಸಿದೆ.
Last Updated 15 ಮೇ 2024, 13:38 IST
ಜುಲೈ 11ಕ್ಕೆ ಇ.ಡಿ ಸಮನ್ಸ್‌ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ
ADVERTISEMENT
ADVERTISEMENT
ADVERTISEMENT