ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Eelection Commission of India

ADVERTISEMENT

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಸೋಮವಾರ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 81.86 ಮತದಾನ ಆಗಿದೆ.
Last Updated 15 ಮೇ 2024, 13:35 IST
ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಆಂಧ್ರಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ನಡೆದಿದೆ ಎನ್ನಲಾದ ಆಡಳಿತದ ವೈಫಲ್ಯ ಕುರಿತಾಗಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಚುನಾವಣಾ ಆಯೋಗ ಇಂದು (ಬುಧವಾರ) ಸಮನ್ಸ್‌ ಜಾರಿಗೊಳಿಸಿದೆ.
Last Updated 15 ಮೇ 2024, 11:07 IST
ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ.
Last Updated 26 ಏಪ್ರಿಲ್ 2024, 5:22 IST
ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ

ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ
Last Updated 19 ಏಪ್ರಿಲ್ 2024, 0:25 IST
ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ

LS polls 2024: ಅರುಣಾಚಲ ಪ್ರದೇಶದಲ್ಲಿ ₹1 ಕೋಟಿ ಹಣ ತುಂಬಿದ್ದ ವಾಹನ ವಶಕ್ಕೆ

ಅರುಣಾಚಲ ಪ್ರದೇಶದ ಲಾಂಗ್‌ಡಿಂಗ್ ಜಿಲ್ಲೆಯಲ್ಲಿ ಚುನಾವಣಾ ವಿಚಕ್ಷಣ ದಳದ ಸಿಬ್ಬಂದಿ ವಾಹನವೊಂದರಲ್ಲಿ ತುಂಬಿದ್ದ ₹1 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 5 ಏಪ್ರಿಲ್ 2024, 10:17 IST
LS polls 2024: ಅರುಣಾಚಲ ಪ್ರದೇಶದಲ್ಲಿ ₹1 ಕೋಟಿ ಹಣ ತುಂಬಿದ್ದ ವಾಹನ ವಶಕ್ಕೆ

ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು: ಪ್ರಚೋದನಕಾರಿ ಹೇಳಿಕೆ, ತಂಗಡಗಿ ವಿರುದ್ಧ ದೂರು

ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
Last Updated 26 ಮಾರ್ಚ್ 2024, 4:01 IST
ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು: ಪ್ರಚೋದನಕಾರಿ ಹೇಳಿಕೆ, ತಂಗಡಗಿ ವಿರುದ್ಧ ದೂರು
ADVERTISEMENT

LS polls: ಬಂಗಾಳದ DGP, 6 ಗೃಹ ಕಾರ್ಯದರ್ಶಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಇಂದು (ಸೋಮವಾರ) ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ.
Last Updated 18 ಮಾರ್ಚ್ 2024, 11:08 IST
LS polls: ಬಂಗಾಳದ DGP, 6 ಗೃಹ ಕಾರ್ಯದರ್ಶಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಆಳ ಅಗಲ | ಚುನಾವಣಾ ಆಯುಕ್ತರ ನೇಮಕ: ಕೇಂದ್ರದ ಮುಂದೆ ಹಲವು ಹಾದಿಗಳು...

ಚುನಾವಣಾ ಆಯುಕ್ತರಾಗಿದ್ದ ಅರುಣ್ ಗೋಯಲ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಚುನಾವಣಾ ಆಯೋಗದಿಂದ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಫೆಬ್ರುವರಿಯಲ್ಲಿ ಮತ್ತೊಬ್ಬ ಚುನಾವಣಾ ಆಯುಕ್ತ ಅನೂಪ್‌ ಚಂದ್ರ ಪಾಂಡೆ ಅವರು ನಿವೃತ್ತರಾಗಿದ್ದರು. ಅಂದರೆ ಇದ್ದ ಮೂವರು ಆಯುಕ್ತರಲ್ಲಿ ಎರಡು ಹುದ್ದೆಗಳು ತೆರವಾಗಿವೆ
Last Updated 10 ಮಾರ್ಚ್ 2024, 23:42 IST
ಆಳ ಅಗಲ | ಚುನಾವಣಾ ಆಯುಕ್ತರ ನೇಮಕ: ಕೇಂದ್ರದ ಮುಂದೆ ಹಲವು ಹಾದಿಗಳು...

ಚುನಾವಣಾ ಆಯುಕ್ತ ಗೋಯಲ್ ರಾಜೀನಾಮೆ | ಮೋದಿ ಸರ್ಕಾರ ಉತ್ತರಿಸಲೇಬೇಕು: ಕಾಂಗ್ರೆಸ್

ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌ ಪಕ್ಷ ತೀವ್ರ ಕಳವಳ ವ್ಯಕ್ತಪಡಿಸಿದೆ.
Last Updated 10 ಮಾರ್ಚ್ 2024, 3:20 IST
ಚುನಾವಣಾ ಆಯುಕ್ತ ಗೋಯಲ್ ರಾಜೀನಾಮೆ | ಮೋದಿ ಸರ್ಕಾರ ಉತ್ತರಿಸಲೇಬೇಕು: ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT