ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Flood

ADVERTISEMENT

ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಪ್ರವಾಹ: 50 ಜನರ ಸಾವು

ಪಶ್ಚಿಮ ಅಫ್ಗಾನಿಸ್ತಾನದ ಘೋರ್‌ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದ ಹಠಾತ್‌ ಪ್ರವಾಹ ಉಂಟಾಗಿ 50 ಜನರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್‌ ಸರ್ಕಾರದ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.
Last Updated 18 ಮೇ 2024, 7:56 IST
ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಪ್ರವಾಹ: 50 ಜನರ ಸಾವು

ಸ್ಪರ್ಧಾ ವಾಣಿ | ಹಿಮಸರೋವರಗಳ ವಿಸ್ತರಣೆ; ದಿಢೀರ್‌ ಪ್ರವಾಹದ ಆಪತ್ತು!

ಹಿಮಾಲಯ ಪರ್ವತ ಪ್ರದೇಶದಲ್ಲಿ ಇಲ್ಲಿಯವರೆಗೆ ಗುರುತಿಸಿರುವ ಹಿಮಸರೋವರಗಳ (Glacial) ಪೈಕಿ ಶೇ 27ಕ್ಕಿಂತ ಹೆಚ್ಚು ಹಿಮಸರೋವರಗಳು ಗಮನಾರ್ಹವಾಗಿ ವಿಸ್ತಾರಗೊಂಡಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವರದಿ ಮಾಡಿದೆ.
Last Updated 15 ಮೇ 2024, 23:48 IST
ಸ್ಪರ್ಧಾ ವಾಣಿ | ಹಿಮಸರೋವರಗಳ ವಿಸ್ತರಣೆ; ದಿಢೀರ್‌ ಪ್ರವಾಹದ ಆಪತ್ತು!

ಕೆನ್ಯಾ ಪ್ರವಾಹ ಪೀಡಿತ ಪ್ರದೇಶಕ್ಕೆ ಭಾರತದಿಂದ ಅಗತ್ಯ ಸಾಮಗ್ರಿ ರವಾನೆ

ಪ್ರವಾಹ ಪೀಡಿತ ಕೆನ್ಯಾಗೆ 40 ಟನ್‌ನಷ್ಟು ಪರಿಹಾರ ಸಾಮಗ್ರಿಗಳು ಹಾಗೂ ಔಷಧವನ್ನು ಭಾರತ ಮಂಗಳವಾರ ರವಾನಿಸಿದೆ. ಅಗತ್ಯ ಸರಕುಗಳನ್ನು ಸೇನಾ ವಿಮಾನದ ಮೂಲಕ ಆಫ್ರಿಕಾ ಖಂಡದ ದೇಶಕ್ಕೆ ಕಳುಹಿಸಲಾಯಿತು.
Last Updated 14 ಮೇ 2024, 16:27 IST
ಕೆನ್ಯಾ ಪ್ರವಾಹ ಪೀಡಿತ ಪ್ರದೇಶಕ್ಕೆ ಭಾರತದಿಂದ ಅಗತ್ಯ ಸಾಮಗ್ರಿ ರವಾನೆ

ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ

ಇಂಡೊನೇಷ್ಯಾದ ಸುಮಾರ್ತಾ ದ್ವೀಪ ಪ್ರದೇಶದಲ್ಲಿ ಕಳೆದ ವಾರಾಂತ್ಯ ಕಂಡುಬಂದ ದಿಢೀರ್ ಪ್ರವಾಹದಿಂದ ತೀವ್ರ ಹಾನಿಯಾಗಿದ್ದು, ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ.
Last Updated 14 ಮೇ 2024, 15:36 IST
ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ

ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 14 ಮೇ 2024, 6:42 IST
ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಬ್ರೆಜಿಲ್‌: ಭಾರಿ ಮಳೆ, ಪ್ರವಾಹ: 136 ಜನ ಸಾವು

ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈವರೆಗೆ 136 ಜನ ಮೃತಪಟ್ಟಿದ್ದು, 125 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ಹೇಳಿದೆ.
Last Updated 12 ಮೇ 2024, 6:00 IST
ಬ್ರೆಜಿಲ್‌: ಭಾರಿ ಮಳೆ, ಪ್ರವಾಹ: 136 ಜನ ಸಾವು

ಇಂಡೊನೇಷ್ಯಾ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

ಇಂಡೊನೇಷ್ಯಾದ ಸುಲವೆಸಿ ದ್ವೀಪದಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸುಮಾರು 14 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Last Updated 4 ಮೇ 2024, 12:18 IST
ಇಂಡೊನೇಷ್ಯಾ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು
ADVERTISEMENT

ಸಂಪಾದಕೀಯ | ಹಲವು ಪಾಠಗಳನ್ನು ಕಲಿಸಿದ ದುಬೈ ಮಹಾಮಳೆ ದುರಂತ

ಹವಾಮಾನ ಬದಲಾವಣೆಯನ್ನು ತಡೆಯುವ ದಿಸೆಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಹಳ ಬೇಗನೆ ಮಾಡಬೇಕಿದೆ ಎಂಬುದಕ್ಕೆ ದುಬೈ ದುರಂತವು ಒಂದು ಎಚ್ಚರಿಕೆ ಗಂಟೆಯಾಗಿದೆ
Last Updated 23 ಏಪ್ರಿಲ್ 2024, 22:06 IST
ಸಂಪಾದಕೀಯ | ಹಲವು ಪಾಠಗಳನ್ನು ಕಲಿಸಿದ ದುಬೈ ಮಹಾಮಳೆ ದುರಂತ

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶವಾಗಿ ಗುರುತಿಸಲ್ಪಟ್ಟಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಹೇಳಿದೆ.
Last Updated 23 ಏಪ್ರಿಲ್ 2024, 6:05 IST
ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ

PHOTOS: ರಣಬಿಸಿಲ ದುಬೈನಲ್ಲಿ ಮಳೆಯೋ ಮಳೆ.. ಪ್ರವಾಹದ ಸ್ಥಿತಿ

ದುಬೈ: ರಣಬಿಸಿಲಿನಲ್ಲಿ ಬೇಯುತ್ತಿದ್ದ ದುಬೈನಲ್ಲಿ ಈಗ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.
Last Updated 19 ಏಪ್ರಿಲ್ 2024, 10:37 IST
PHOTOS: ರಣಬಿಸಿಲ ದುಬೈನಲ್ಲಿ ಮಳೆಯೋ ಮಳೆ.. ಪ್ರವಾಹದ ಸ್ಥಿತಿ
err
ADVERTISEMENT
ADVERTISEMENT
ADVERTISEMENT