ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Hemant Soren 

ADVERTISEMENT

ಮಧ್ಯಂತರ ಜಾಮೀನಿಗೆ ಸೊರೇನ್‌ ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಶುಕ್ರವಾರ ನಿರ್ದೇಶಿಸಿತು.
Last Updated 17 ಮೇ 2024, 15:22 IST
ಮಧ್ಯಂತರ ಜಾಮೀನಿಗೆ ಸೊರೇನ್‌ ಅರ್ಜಿ; ಇ.ಡಿ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ಸೊರೇನ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಜಮೀನು ಕಬಳಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
Last Updated 13 ಮೇ 2024, 13:50 IST
ಸೊರೇನ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಹೇಮಂತ್‌ ಸೊರೇನ್‌ ಅರ್ಜಿ ವಿಚಾರಣೆ ನಾಳೆ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್‌ ಸೊರೇನ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.
Last Updated 12 ಮೇ 2024, 14:20 IST
ಹೇಮಂತ್‌ ಸೊರೇನ್‌ ಅರ್ಜಿ ವಿಚಾರಣೆ ನಾಳೆ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೊರೇನ್‌ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪು ನೀಡಲು ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಇತ್ಯರ್ಥಪಡಿಸಿದೆ.
Last Updated 10 ಮೇ 2024, 12:43 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೊರೇನ್‌ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್‌

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 6 ಮೇ 2024, 10:09 IST
ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಇಡಿ ಬಂಧನ: ಹೇಮಂತ್ ಸೊರೇನ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಜಾರ್ಖಂಡ್ HC

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ. ಜತೆಗೆ, ಜಾಮೀನು ನಿರಾಕರಿಸಿದೆ.
Last Updated 3 ಮೇ 2024, 10:18 IST
ಇಡಿ ಬಂಧನ: ಹೇಮಂತ್ ಸೊರೇನ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಜಾರ್ಖಂಡ್ HC

ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.
Last Updated 27 ಏಪ್ರಿಲ್ 2024, 11:22 IST
ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
ADVERTISEMENT

ಜಾರ್ಖಂಡ್‌ ಉಪಚುನಾವಣೆ: ಕಣಕ್ಕಿಳಿದ ಸೊರೇನ್‌ ಪತ್ನಿ ಕಲ್ಪನಾ MTech, MBA ಪದವೀಧರೆ

ಜೈಲಿನಲ್ಲಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಪತ್ನಿ ಗಾಂಡೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಮ್‌ಎಮ್‌) ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
Last Updated 25 ಏಪ್ರಿಲ್ 2024, 13:19 IST
ಜಾರ್ಖಂಡ್‌ ಉಪಚುನಾವಣೆ: ಕಣಕ್ಕಿಳಿದ ಸೊರೇನ್‌ ಪತ್ನಿ ಕಲ್ಪನಾ MTech, MBA ಪದವೀಧರೆ

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 24 ಏಪ್ರಿಲ್ 2024, 6:49 IST
ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ಕೇಜ್ರಿವಾಲ್‌, ಸೊರೇನ್‌ಗಾಗಿ ವೇದಿಕೆಯಲ್ಲಿ ಖಾಲಿ ಕುರ್ಚಿ ಇರಿಸಿದ ಇಂಡಿಯಾ ಬಣ

ರಾಂಚಿಯಲ್ಲಿ ಇಂಡಿಯಾ ಒಕ್ಕೂಟ ಆಯೋಜಿಸಿದ್ದ ಚುನಾವಣಾ ರ್‍ಯಾಲಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಎರಡು ಖಾಲಿ ಕುರ್ಚಿಗಳನ್ನು ಇರಿಸಲಾಗಿತ್ತು.
Last Updated 21 ಏಪ್ರಿಲ್ 2024, 12:35 IST
ಕೇಜ್ರಿವಾಲ್‌, ಸೊರೇನ್‌ಗಾಗಿ ವೇದಿಕೆಯಲ್ಲಿ ಖಾಲಿ ಕುರ್ಚಿ ಇರಿಸಿದ ಇಂಡಿಯಾ ಬಣ
ADVERTISEMENT
ADVERTISEMENT
ADVERTISEMENT