ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

IMD

ADVERTISEMENT

ಮಳೆ ಬಿರುಸುಗೊಳ್ಳುವ ಸಾಧ್ಯತೆ: ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಮೇ.18ರಿಂದ 20ರ ವರೆಗೆ ಮಳೆ ಬಿರುಸುಗೊಳ್ಳುವ ಸಾಧ್ಯತೆ
Last Updated 16 ಮೇ 2024, 16:14 IST
ಮಳೆ ಬಿರುಸುಗೊಳ್ಳುವ ಸಾಧ್ಯತೆ:  ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ: 19, 20ರಂದು ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.
Last Updated 16 ಮೇ 2024, 10:59 IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ: 19, 20ರಂದು ಆರೆಂಜ್ ಅಲರ್ಟ್

Monsoon Rains ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Last Updated 15 ಮೇ 2024, 16:11 IST
Monsoon Rains ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

ಪಶ್ಚಿಮ ರಾಜಸ್ಥಾನ ಮತ್ತು ಕೇರಳ ಹೊರತುಪಡಿಸಿ ದೇಶದಲ್ಲಿ ಬಿಸಿಗಾಳಿಯ ಸ್ಥಿತಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.
Last Updated 9 ಮೇ 2024, 12:15 IST
ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

ಕೇರಳದಲ್ಲಿ ಬಿಸಿ ಗಾಳಿ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕೇರಳದ 14 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಮೇ 6ರವರೆಗೆ ಬಿಸಿ ಗಾಳಿ ವಾತಾವರಣ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ.
Last Updated 4 ಮೇ 2024, 15:10 IST
ಕೇರಳದಲ್ಲಿ ಬಿಸಿ ಗಾಳಿ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ

ಮೇ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಯ ಗರಿಷ್ಠ ಮಟ್ಟಕ್ಕಿಂತ ಅಧಿಕ ತಾಪಮಾನ ಇರಲಿದೆ. ಅಲ್ಲದೇ, ಉತ್ತರದ ಬಯಲು ಪ್ರದೇಶಗಳು ಮತ್ತು ಕೇಂದ್ರೀಯ ಪ್ರದೇಶದಲ್ಲಿ ಬಿಸಿ ಗಾಳಿ ಬೀಸುವ ದಿನಗಳ ಸಂಖ್ಯೆಯೂ ಅಧಿಕವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಹೇಳಿದೆ.
Last Updated 1 ಮೇ 2024, 23:30 IST
ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ

25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಬುಧವಾರದಿಂದ ಐದು ದಿನಗಳು ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ.
Last Updated 30 ಏಪ್ರಿಲ್ 2024, 19:30 IST
25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ADVERTISEMENT

ಬೀಸುತಿದೆ ಬಿಸಿ ಗಾಳಿ: ಇರಲಿ ಆರೋಗ್ಯದ ಕಾಳಜಿ: ಆರೆಂಜ್ ಅಲರ್ಟ್ ಘೋಷಿಸಿದ KSNMDC

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಬಿಸಿಗಾಳಿ ಬೀಸುತ್ತಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ ಅಲ್ಲದೆ ಕೆಲವು ಮಾರ್ಗಸೂಚಿಗಳನ್ನು ಬಿಡೆಗಡೆ ಮಾಡಿದೆ.
Last Updated 25 ಏಪ್ರಿಲ್ 2024, 12:45 IST
ಬೀಸುತಿದೆ ಬಿಸಿ ಗಾಳಿ: ಇರಲಿ ಆರೋಗ್ಯದ ಕಾಳಜಿ: ಆರೆಂಜ್ ಅಲರ್ಟ್ ಘೋಷಿಸಿದ KSNMDC

ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆ

ಕಳೆದ 24 ಗಂಟೆಗಳಲ್ಲಿ ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
Last Updated 6 ಏಪ್ರಿಲ್ 2024, 16:13 IST
ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ: ಹವಾಮಾನ ಇಲಾಖೆ

ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದಲ್ಲಿ ಅತ್ಯಂತ ತೀವ್ರ ಪ್ರಮಾಣದ ಸೆಕೆ ಇರಲಿದೆ. ದೇಶದ ಮಧ್ಯಭಾಗ ಹಾಗೂ ದಕ್ಷಿಣ ಭಾರತದ ಪಶ್ಚಿಮ ಭಾಗದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಿರಲಿದೆ. ಉತ್ತರ ಕರ್ನಾಟಕವು ಬಿಸಿಗಾಳಿಯ ಕೆಟ್ಟ ಪರಿಣಾಮವನ್ನು ಎದುರಿಸಲಿದೆ.
Last Updated 1 ಏಪ್ರಿಲ್ 2024, 23:30 IST
ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ: ಹವಾಮಾನ ಇಲಾಖೆ
ADVERTISEMENT
ADVERTISEMENT
ADVERTISEMENT