ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Indian Army

ADVERTISEMENT

ವೈಭವ್‌ ಅನಿಲ್ ಕಾಳೆ ಸಾವಿಗೆ ವಿಶ್ವಸಂಸ್ಥೆ ಸಂತಾಪ: ತನಿಖೆ ಆರಂಭ

ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತ ಸೇನೆಯ ನಿವೃತ್ತ ಅಧಿಕಾರಿ ಕರ್ನಲ್ ವೈಭವ್‌ ಅನಿಲ್ ಕಾಳೆ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿ, ಭಾರತದ ಬಳಿ ಕ್ಷಮೆಯಾಚಿಸಿರುವ ವಿಶ್ವಸಂಸ್ಥೆ ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ.
Last Updated 15 ಮೇ 2024, 16:07 IST
ವೈಭವ್‌ ಅನಿಲ್ ಕಾಳೆ ಸಾವಿಗೆ ವಿಶ್ವಸಂಸ್ಥೆ ಸಂತಾಪ: ತನಿಖೆ ಆರಂಭ

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್‌ ಸರ್ಕಾರ ತಿಳಿಸಿದೆ.
Last Updated 10 ಮೇ 2024, 5:43 IST
ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡನೇ ದಿನವೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಇಂದು (ಶುಕ್ರವಾರ) ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಏಪ್ರಿಲ್ 2024, 6:53 IST
ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧರಿಗೆ ಗಾಯ

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Last Updated 24 ಏಪ್ರಿಲ್ 2024, 3:56 IST
ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ಟ್ಯಾಂಕ್‌ ಪ್ರತಿಬಂಧಕ ಕ್ಷಿಪಣಿ ವ್ಯವಸ್ಥೆಯ ಪರೀಕ್ಷೆ ಯಶಸ್ವಿ

‘ಗುರಿ ನಿರ್ದೇಶಿತ ಟ್ಯಾಂಕ್‌ ಪ್ರತಿಬಂಧಕ ಕ್ಷಿಪಣಿ ವ್ಯವಸ್ಥೆ’ಯ (ಎಂಪಿಎಟಿಜಿಎಂ) ಪರೀಕ್ಷಾರ್ಥ ಪ್ರಯೋಗವನ್ನು ಭಾರತೀಯ ಸೇನೆ ಯಶಸ್ವಿಯಾಗಿ ನಡೆಸಿದೆ.
Last Updated 14 ಏಪ್ರಿಲ್ 2024, 14:40 IST
ಟ್ಯಾಂಕ್‌ ಪ್ರತಿಬಂಧಕ ಕ್ಷಿಪಣಿ ವ್ಯವಸ್ಥೆಯ ಪರೀಕ್ಷೆ ಯಶಸ್ವಿ

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸೇನೆಯಿಂದ ಗುಂಡಿನ ದಾಳಿ 

ಜಮ್ಮ ಕಾಶ್ಮೀರದ ರಜೌರಿ ಜಿಲ್ಲೆಯ ಸೇನಾ ಶಿಬಿರದ ಬಳಿ ಶನಿವಾರ ಮಂಜಾನೆ ಸಂಶಯಾಸ್ಪದ ಚಟುವಟಿಕೆ ಕಂಡುಬಂದದ್ದರಿಂದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 11 ಏಪ್ರಿಲ್ 2024, 12:27 IST
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸೇನೆಯಿಂದ ಗುಂಡಿನ ದಾಳಿ 

ಅಪಾಚೆ ಹೆಲಿಕಾಪ್ಟರ್‌ಗಳಿಂದ ಸೇನೆಯ ಸಾಮರ್ಥ್ಯ ವೃದ್ಧಿ: ಎ.ಕೆ. ಸಿಂಗ್‌

‘ವಾಯುಪಡೆಗೆ ಈಚೆಗಷ್ಟೇ ಸೇರಿಸಿರುವ ಅಪಾಚೆ ಹೆಲಿಕಾಪ್ಟರ್‌ಗಳು ಸೇನೆಯ ಪಶ್ಚಿಮ ವಲಯದಲ್ಲಿ ವಾಯುದಾಳಿ ಬಲವನ್ನು ಹೆಚ್ಚಿಸಲಿವೆ’ ಎಂದು ಸೇನೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 31 ಮಾರ್ಚ್ 2024, 15:45 IST
ಅಪಾಚೆ ಹೆಲಿಕಾಪ್ಟರ್‌ಗಳಿಂದ ಸೇನೆಯ ಸಾಮರ್ಥ್ಯ ವೃದ್ಧಿ: ಎ.ಕೆ. ಸಿಂಗ್‌
ADVERTISEMENT

ರಾಜಕೀಯ ಪಕ್ಷಗಳಿಂದ ಆಕ್ಷೇಪ; ಯುಸಿಸಿ ವಿಚಾರ ಸಂಕಿರಣ ರದ್ದುಪಡಿಸಿದ ಸೇನೆ

ಭಾರತೀಯ ದಂಡ ಸಂಹಿತೆ ಮತ್ತು ಏಕ ರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಜನರಿಗೆ ಅರಿವು ಮೂಡಿಸಲು ಭಾರತೀಯ ಸೇನೆ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ರದ್ದುಪಡಿಸಲಾಗಿದೆ.
Last Updated 23 ಮಾರ್ಚ್ 2024, 23:30 IST
ರಾಜಕೀಯ ಪಕ್ಷಗಳಿಂದ ಆಕ್ಷೇಪ; ಯುಸಿಸಿ ವಿಚಾರ ಸಂಕಿರಣ ರದ್ದುಪಡಿಸಿದ ಸೇನೆ

ಸೇನೆಯಲ್ಲಿ ತಂತ್ರಜ್ಞಾನ ಘಟಕ ರಚನೆ

ಕೃತಕ ಬುದ್ಧಿಮತ್ತೆ (ಎ.ಐ), 6ಜಿ, ಮಷಿನ್‌ ಲರ್ನಿಂಗ್‌ ಮತ್ತು ಕ್ವಾಂಟಮ್‌ ಕಂಪ್ಯೂಟಿಂಗ್‌ ಮೊದಲಾದ ಭವಿಷ್ಯದ ಸಂವಹನ ತಂತ್ರಜ್ಞಾನಗಳನ್ನು ಸೇನಾಪಡೆಗಳಿಗೆ ಬಳಸುವ ಕುರಿತು ಸಂಶೋಧನೆ ನಡೆಸಲು ಮತ್ತು ಮೌಲ್ಯಮಾಪನ ಮಾಡಲು ಭಾರತೀಯ ಸೇನೆಯು ತಂತ್ರಜ್ಞಾನ ಘಟಕವನ್ನು ರಚಿಸಿದೆ.
Last Updated 18 ಮಾರ್ಚ್ 2024, 16:52 IST
ಸೇನೆಯಲ್ಲಿ ತಂತ್ರಜ್ಞಾನ ಘಟಕ ರಚನೆ

ರಾಜಸ್ಥಾನ | ಬೇಹುಗಾರಿಕೆ ಆರೋಪದಡಿ ವ್ಯಕ್ತಿ ಬಂಧನ

ಸೇನಾ ಸಮವಸ್ತ್ರ ಮಾರಾಟದ ಅಂಗಡಿ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೇಹುಗಾರಿಕೆ ನಡೆಸಿದ ಆರೋಪದ ಅಡಿಯಲ್ಲಿ ರಾಜಸ್ಥಾನ ಪೊಲೀಸ್‌ನ ಗುಪ್ತಚರ ತಂಡವು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಮಾರ್ಚ್ 2024, 2:57 IST
ರಾಜಸ್ಥಾನ | ಬೇಹುಗಾರಿಕೆ ಆರೋಪದಡಿ ವ್ಯಕ್ತಿ ಬಂಧನ
ADVERTISEMENT
ADVERTISEMENT
ADVERTISEMENT