ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Indonesia

ADVERTISEMENT

ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ

ಇಂಡೊನೇಷ್ಯಾದ ಸುಮಾರ್ತಾ ದ್ವೀಪ ಪ್ರದೇಶದಲ್ಲಿ ಕಳೆದ ವಾರಾಂತ್ಯ ಕಂಡುಬಂದ ದಿಢೀರ್ ಪ್ರವಾಹದಿಂದ ತೀವ್ರ ಹಾನಿಯಾಗಿದ್ದು, ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ.
Last Updated 14 ಮೇ 2024, 15:36 IST
ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ

ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 14 ಮೇ 2024, 6:42 IST
ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಸುಮಾತ್ರ: ಭಾರಿ ಮಳೆ, 15 ಜನರ ಸಾವು

ಧಾರಾಕಾರ ಮಳೆ ಮತ್ತು ಪ್ರವಾಹದ ಪರಿಸ್ಥಿತಿಯಿಂದಾಗಿ ಇಂಡೊನೇಷ್ಯಾದ ಸುಮಾತ್ರ ದ್ವೀಪದಲ್ಲಿ ಕನಿಷ್ಠ 34 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 12 ಮೇ 2024, 15:17 IST
ಸುಮಾತ್ರ: ಭಾರಿ ಮಳೆ, 15 ಜನರ ಸಾವು

ಗಿನಿ ಫುಟ್‌ಬಾಲ್‌ ಆಟಗಾರರಿಗೆ ನಿಂದನೆ: ಕ್ಷಮೆ ಯಾಚಿಸಿದ ಇಂಡೊನೇಷ್ಯಾ

ಗಿನಿ ದೇಶದ ಆಟಗಾರರ ವಿರುದ್ಧ ಇಂಡೊನೇಷ್ಯಾ ಫುಟ್‌ಬಾಲ್‌ ಅಭಿಮಾನಿಗಳು ಆನ್‌ಲೈನ್‌ನಲ್ಲಿ ಜನಾಂಗೀಯ ನಿಂದನೆ ಮಾಡಿದ್ದಕ್ಕೆ ಆ ದೇಶದ ಫುಟ್‌ಬಾಲ್‌ ಸಂಸ್ಥೆ ಶುಕ್ರವಾರ ಕ್ಷಮೆ ಯಾಚಿಸಿದೆ. ಗಿನಿ ದೇಶದ ಎದುರು ಪ್ಲೇ ಆಫ್‌ ಪಂದ್ಯದಲ್ಲಿ ಸೋತ ಕಾರಣ ಒಲಿಂಪಿಕ್ಸ್‌ನಲ್ಲಿ ಆಡುವ ಇಂಡೊನೇಷ್ಯಾದ ಕನಸು ಭಗ್ನಗೊಂಡಿತ್ತು.
Last Updated 10 ಮೇ 2024, 14:01 IST
ಗಿನಿ ಫುಟ್‌ಬಾಲ್‌ ಆಟಗಾರರಿಗೆ ನಿಂದನೆ: ಕ್ಷಮೆ ಯಾಚಿಸಿದ ಇಂಡೊನೇಷ್ಯಾ

ಇಂಡೊನೇಷ್ಯಾ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

ಇಂಡೊನೇಷ್ಯಾದ ಸುಲವೆಸಿ ದ್ವೀಪದಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸುಮಾರು 14 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Last Updated 4 ಮೇ 2024, 12:18 IST
ಇಂಡೊನೇಷ್ಯಾ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

ಜ್ವಾಲಾಮುಖಿ ಸ್ಫೋಟ: 10,000 ಜನರ ಶಾಶ್ವತ ಸ್ಥಳಾಂತರಕ್ಕೆ ಇಂಡೋನೇಷ್ಯಾ ಕ್ರಮ

ರುವಾಂಗ್ ಪರ್ವತದಲ್ಲಿ ನಿರಂತರವಾಗಿ ಜ್ವಾಲಾಮುಖಿ ಸ್ಫೋಟಗೊಳ್ಳುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಇಂಡೋನೇಷ್ಯಾ ಸರ್ಕಾರ, 10,000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಶಾಶ್ವತವಾಗಿ ಸ್ಥಳಾಂತರಿಸಲು ಮುಂದಾಗಿದೆ.
Last Updated 3 ಮೇ 2024, 12:25 IST
ಜ್ವಾಲಾಮುಖಿ ಸ್ಫೋಟ: 10,000 ಜನರ ಶಾಶ್ವತ ಸ್ಥಳಾಂತರಕ್ಕೆ ಇಂಡೋನೇಷ್ಯಾ ಕ್ರಮ

ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ: 2,100 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಇಂಡೊನೇಷ್ಯಾದ ಸುಲವೆಸಿ ದ್ವೀಪ ಪ್ರದೇಶದಲ್ಲಿ ‘ಮೌಂಟ್ ರಾಂಗ್’ ಜ್ವಾಲಾಮುಖಿಯ ಕಾರಣದಿಂದಾಗಿ ಈ ಪ್ರದೇಶದಲ್ಲಿದ್ದ 2,100ಕ್ಕೂ ಹೆಚ್ಚು ಮಂದಿಯನ್ನು ಶುಕ್ರವಾರ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
Last Updated 20 ಏಪ್ರಿಲ್ 2024, 12:42 IST
ಇಂಡೊನೇಷ್ಯಾದಲ್ಲಿ ಜ್ವಾಲಾಮುಖಿ: 2,100 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ADVERTISEMENT

ಇಂಡೊನೇಷ್ಯಾದಲ್ಲಿ ಭೂಕುಸಿತ: 14 ಮಂದಿ ಸಾವು

ಸುಲವೆಸಿ ದ್ವೀಪದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 3 ವರ್ಷದ ಬಾಲಕಿ ಸೇರಿಂತೆ 14 ಜನರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
Last Updated 14 ಏಪ್ರಿಲ್ 2024, 14:40 IST
ಇಂಡೊನೇಷ್ಯಾದಲ್ಲಿ ಭೂಕುಸಿತ: 14 ಮಂದಿ ಸಾವು

ಇಂಡೊನೇಷ್ಯಾ: ಸುಮಾತ್ರಾ ದ್ವೀಪದಲ್ಲಿ ಭಾರಿ ಮಳೆ –ಭೂಕುಸಿತ, 10 ಮಂದಿ ಸಾವು

ಧಾರಾಕಾರ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಇಂಡೊನೇಷ್ಯಾದ ಸುಮಾತ್ರಾ ದ್ವೀಪ ಭಾಗದಲ್ಲಿ ಭೂಕುಸಿತ ಸಂಭವಿಸಿದೆ. ಕನಿಷ್ಠ 10 ಜನ ಸತ್ತಿದ್ದು, 10 ಜನರು ನಾಪತ್ತೆಯಾಗಿದ್ದಾರೆ.
Last Updated 9 ಮಾರ್ಚ್ 2024, 14:06 IST
ಇಂಡೊನೇಷ್ಯಾ: ಸುಮಾತ್ರಾ ದ್ವೀಪದಲ್ಲಿ ಭಾರಿ ಮಳೆ –ಭೂಕುಸಿತ, 10 ಮಂದಿ ಸಾವು

ಸ್ಥಳೀಯ ಕರೆನ್ಸಿ ಬಳಕೆಗೆ ಭಾರತ–ಇಂಡೊನೇಷ್ಯಾ ಒಪ್ಪಂದ

ಭಾರತ ಮತ್ತು ಇಂಡೊನೇಷ್ಯಾ ನಡುವಿನ ದ್ವಿಪಕ್ಷೀಯ ಒಪ್ಪಂದ ವ್ಯಾಪಾರದಲ್ಲಿ ಸ್ಥಳೀಯ ಕರೆನ್ಸಿಗಳ ಬಳಕೆಗೆ ಉತ್ತೇಜನ ನೀಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಮತ್ತು ಬ್ಯಾಂಕ್‌ ಆಫ್‌ ಇಂಡೊನೇಷ್ಯಾ ಒಡಂಬಡಿಕೆಗೆ ಸಹಿ ಹಾಕಿವೆ.
Last Updated 7 ಮಾರ್ಚ್ 2024, 18:57 IST
ಸ್ಥಳೀಯ ಕರೆನ್ಸಿ ಬಳಕೆಗೆ ಭಾರತ–ಇಂಡೊನೇಷ್ಯಾ ಒಪ್ಪಂದ
ADVERTISEMENT
ADVERTISEMENT
ADVERTISEMENT