ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

J P Nadda

ADVERTISEMENT

‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ: ಜೆ. ಪಿ ನಡ್ಡಾ

‘ಇಂಡಿಯಾ’ ಮೈತ್ರಿಕೂಟವು ಮೋಸಗಾರರ ಗುಂಪಾಗಿದೆ ಮತ್ತು ವಂಶಪಾರಂಪರೆಯ ರಾಜಕೀಯವನ್ನು ಉತ್ತೇಜಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 11 ಮೇ 2024, 2:46 IST
‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ: ಜೆ. ಪಿ ನಡ್ಡಾ

ಪ್ರಚೋದನಕಾರಿ ಪೋಸ್ಟ್: ನಡ್ಡಾ, ಮಾಳವೀಯಾ, ವಿಜಯೇಂದ್ರಗೆ ಬೆಂಗಳೂರು ಪೊಲೀಸ್ ನೋಟಿಸ್

ಪ್ರಚೋದನಕಾರಿ ವಿಡಿಯೊ ಪೋಸ್ಟ್ ಅಪ್‌ಲೋಡ್ ಮಾಡಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಮೂವರು ನಾಯಕರಿಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
Last Updated 8 ಮೇ 2024, 15:35 IST
ಪ್ರಚೋದನಕಾರಿ ಪೋಸ್ಟ್: ನಡ್ಡಾ, ಮಾಳವೀಯಾ, ವಿಜಯೇಂದ್ರಗೆ ಬೆಂಗಳೂರು ಪೊಲೀಸ್ ನೋಟಿಸ್

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

‘ರಾಮ ವಿರೋಧಿ, ಸನಾತನ ಧರ್ಮ ವಿರೋಧಿ ಕಾಂಗ್ರೆಸ್‌, ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
Last Updated 6 ಮೇ 2024, 10:38 IST
ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ: ನಡ್ಡಾ, ವಿಜಯೇಂದ್ರ ವಿರುದ್ಧ FIR

ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ
Last Updated 5 ಮೇ 2024, 16:03 IST
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ: ನಡ್ಡಾ, ವಿಜಯೇಂದ್ರ ವಿರುದ್ಧ FIR

ಹಾಸನ ಸಂತ್ರಸ್ತೆಯರನ್ನು ನಡ್ಡಾ ಯಾವಾಗ ಭೇಟಿ‌ ಮಾಡ್ತಾರೆ?: ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ನಡೆದ ತಕ್ಷಣ ಅಲ್ಲಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರನ್ನು ಯಾವಾಗ ಭೇಟಿ ಮಾಡುತ್ತಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
Last Updated 29 ಏಪ್ರಿಲ್ 2024, 6:58 IST
ಹಾಸನ ಸಂತ್ರಸ್ತೆಯರನ್ನು ನಡ್ಡಾ ಯಾವಾಗ ಭೇಟಿ‌ ಮಾಡ್ತಾರೆ?: ಪ್ರಿಯಾಂಕ್ ಖರ್ಗೆ

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 10:28 IST
ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಬಿಜೆಪಿಯಿಂದ ಧ್ರುವೀಕರಣ: ಪ್ರಧಾನಿ ಮೋದಿ, ನಡ್ಡಾ ವಿರುದ್ಧ ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲು ಎದುರಾಗುವ ಭೀತಿಯಿಂದ ಕೋಮು ಆಧಾರದ ಧ್ರುವೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.
Last Updated 26 ಏಪ್ರಿಲ್ 2024, 16:24 IST
ಬಿಜೆಪಿಯಿಂದ ಧ್ರುವೀಕರಣ: ಪ್ರಧಾನಿ ಮೋದಿ, ನಡ್ಡಾ ವಿರುದ್ಧ ಕಾಂಗ್ರೆಸ್ ಆರೋಪ
ADVERTISEMENT

ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ

ವಯನಾಡ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 19 ಏಪ್ರಿಲ್ 2024, 12:36 IST
ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ

LS Polls 2024 | ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಆರಂಭ: PM ಮೋದಿ ಭಾಗಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಶನಿವಾರ ಸಂಜೆ ಆರಂಭಗೊಂಡಿದೆ.
Last Updated 23 ಮಾರ್ಚ್ 2024, 15:58 IST
LS Polls 2024 | ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಆರಂಭ: PM ಮೋದಿ ಭಾಗಿ

ರಾಜಕಾರಣ ದಿಕ್ಕು ಬದಲಾಯಿಸಿದ ಪ್ರಧಾನಿ ನರೇಂದ್ರ ಮೋದಿ: ಜೆ.ಪಿ. ನಡ್ಡಾ

‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ದೇಶದ ರಾಜಕಾರಣದ ದಿಕ್ಕೇ ಬದಲಾಗಿದೆ. ಭ್ರಷ್ಟ, ಸ್ವಜನ ಪಕ್ಷಪಾತ, ಜಾತಿಬಲ, ತುಷ್ಟೀಕರಣದ ರಾಜಕಾರಣ ಈಗ ನಡೆಯುವುದಿಲ್ಲ’ ಎಂದು ಜೆ.ಪಿ.ನಡ್ಡಾ ಹೇಳಿದರು.
Last Updated 5 ಮಾರ್ಚ್ 2024, 15:36 IST
ರಾಜಕಾರಣ ದಿಕ್ಕು ಬದಲಾಯಿಸಿದ ಪ್ರಧಾನಿ ನರೇಂದ್ರ  ಮೋದಿ: ಜೆ.ಪಿ. ನಡ್ಡಾ
ADVERTISEMENT
ADVERTISEMENT
ADVERTISEMENT