ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

JAIL

ADVERTISEMENT

ಐದು ಅಸ್ಥಿಪಂಜರ ಪತ್ತೆ ಪ್ರಕರಣ | ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ: ವರದಿ

ಚಿತ್ರದುರ್ಗ: ಐದು ಅಸ್ಥಿಪಂಜರ ಪತ್ತೆ ಪ್ರಕರಣ
Last Updated 16 ಮೇ 2024, 23:34 IST
ಐದು ಅಸ್ಥಿಪಂಜರ ಪತ್ತೆ ಪ್ರಕರಣ | ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ: ವರದಿ

ಮುಕ್ತ ಜೈಲು ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ಒಲವು

ಜೈಲುಗಳಲ್ಲಿ ಕೈದಿಗಳ ಸಂಖ್ಯೆಯು ಅತಿಯಾಗುತ್ತಿರುವ ಸಮಸ್ಯೆಗೆ ಪರಿಹಾರವಾಗಿ ಹಾಗೂ ಕೈದಿಗಳ ಪುನರ್ವಸತಿಯ ದೃಷ್ಟಿಯಿಂದ ಮುಕ್ತ ಜೈಲುಗಳನ್ನು ಸ್ಥಾಪಿಸುವುದು ಸೂಕ್ತವಾಗಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 9 ಮೇ 2024, 16:01 IST
ಮುಕ್ತ ಜೈಲು ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ಒಲವು

ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 8 ಮೇ 2024, 11:22 IST
ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ವ್ಯವಸ್ಥೆ ಕಲ್ಪಿಸಲು ಕೋರಿಕೆ: PIL ವಜಾ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜೈಲಿನಿಂದ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂಬ ಕೋರಿಕೆ ಇದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ. ಅಲ್ಲದೆ, ಈ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ₹1 ಲಕ್ಷ ದಂಡ ವಿಧಿಸಿದೆ.
Last Updated 8 ಮೇ 2024, 11:13 IST
ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ವ್ಯವಸ್ಥೆ ಕಲ್ಪಿಸಲು ಕೋರಿಕೆ: PIL ವಜಾ

ಕೈದಿಗಳ ಆರೋಗ್ಯ ನಿಗಾಕ್ಕೆ ಸಲಹೆ

ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ವೈದ್ಯಕೀಯ ಶಿಬಿರ
Last Updated 8 ಮೇ 2024, 4:53 IST
ಕೈದಿಗಳ ಆರೋಗ್ಯ ನಿಗಾಕ್ಕೆ ಸಲಹೆ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದವನಿಗೆ 10 ವರ್ಷ ಶಿಕ್ಷೆ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಪುಟ್ಟರಾಜು ಎಂಬಾತನಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
Last Updated 8 ಮೇ 2024, 4:51 IST
fallback

ಸುಸಜ್ಜಿತ ಕಟ್ಟಡ ಕಲ್ಪಿಸಲು ಆಡಳಿತ ವಿಫಲ: ಶಿರಸಿ ಉಪ ಬಂಧಿಖಾನೆ ಸ್ಥಗಿತ

ಸುಸಜ್ಜಿತವಾದ ಬದಲಿ ಕಟ್ಟಡದ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಕಾರಣಕ್ಕೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶಿರಸಿ ಉಪ ಬಂಧಿಖಾನೆ (ಸಬ್ ಜೈಲ್) ವಾರದಿಂದ ಸ್ಥಗಿತಗೊಂಡಿದೆ. ಇದು ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಲು ಕಾರಣವಾಗಿದೆ.
Last Updated 30 ಏಪ್ರಿಲ್ 2024, 5:05 IST
ಸುಸಜ್ಜಿತ ಕಟ್ಟಡ ಕಲ್ಪಿಸಲು ಆಡಳಿತ ವಿಫಲ: ಶಿರಸಿ ಉಪ ಬಂಧಿಖಾನೆ ಸ್ಥಗಿತ
ADVERTISEMENT

ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ

ಜೈಲಿನೊಳಗೆ ಕೈದಿಗಳ ಸಂಖ್ಯೆ ಹೆಚ್ಚಳವಾಗಿದ್ದು, ದಟ್ಟಣೆ ನಿಯಂತ್ರಿಸಲು ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
Last Updated 26 ಏಪ್ರಿಲ್ 2024, 14:04 IST
ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ

ಮಹಾರಾಷ್ಟ್ರ: ಕುಟುಂಬ ಸದಸ್ಯರು, ವಕೀಲರಿಗೆ ಕರೆ ಮಾಡಲು ಕೈದಿಗಳಿಗೆ Smart Card

ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದ ಹರ್ಸೂಲ್ ಕೇಂದ್ರ ಕಾರಾಗೃಹದ 650 ಕೈದಿಗಳಿಗೆ ತಮ್ಮ ಕುಟುಂಬ ಸದಸ್ಯರು ಮತ್ತು ವಕೀಲರ ಜೊತೆ ಸಂಪರ್ಕದಲ್ಲಿರಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಏಪ್ರಿಲ್ 2024, 10:19 IST
ಮಹಾರಾಷ್ಟ್ರ: ಕುಟುಂಬ ಸದಸ್ಯರು, ವಕೀಲರಿಗೆ ಕರೆ ಮಾಡಲು ಕೈದಿಗಳಿಗೆ Smart Card

ಜೈಲಿನಲ್ಲಿ ಅರವಿಂದ ಕೇಜ್ರಿವಾಲ್ ಭೇಟಿಯಾದ ಪಂಜಾಬ್‌ ಸಿಎಂ ಭಗವಂತ್‌ ಮಾನ್‌

ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ತಿಹಾರ್‌ ಜೈಲಿನಲ್ಲಿ ಭೇಟಿ ಮಾಡಿ ಇಂಟರ್‌ಕಾಂ ಮೂಲಕ ಮಾತನಾಡಿದರು ಎಂದು ಅಧಿಕಾರಿಗಳು ತಿಳಿಸಿದರು.
Last Updated 15 ಏಪ್ರಿಲ್ 2024, 13:21 IST
ಜೈಲಿನಲ್ಲಿ ಅರವಿಂದ ಕೇಜ್ರಿವಾಲ್ ಭೇಟಿಯಾದ ಪಂಜಾಬ್‌ ಸಿಎಂ ಭಗವಂತ್‌  ಮಾನ್‌
ADVERTISEMENT
ADVERTISEMENT
ADVERTISEMENT