ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Jharkhand

ADVERTISEMENT

ಜಾರ್ಖಂಡ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ನಾಲ್ವರ ಬಂಧನ

ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಮೇ 2024, 13:30 IST
ಜಾರ್ಖಂಡ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ನಾಲ್ವರ ಬಂಧನ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಗುರುವಾರ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
Last Updated 16 ಮೇ 2024, 10:22 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ ಆಲಂ ಬಂಧನ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
Last Updated 15 ಮೇ 2024, 15:05 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ ಆಲಂ ಬಂಧನ

ಹಣ ಅಕ್ರಮ ವರ್ಗಾವಣೆ | ಇ.ಡಿ ಎದುರು ವಿಚಾರಣೆಗೆ ಹಾಜರಾದ ಜಾರ್ಖಂಡ್ ಸಚಿವ ಆಲಂ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್‌ ಮುಖಂಡ ಆಲಂಗೀರ್ ಆಲಂ ಅವರು ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Last Updated 14 ಮೇ 2024, 9:47 IST
ಹಣ ಅಕ್ರಮ ವರ್ಗಾವಣೆ | ಇ.ಡಿ ಎದುರು ವಿಚಾರಣೆಗೆ ಹಾಜರಾದ ಜಾರ್ಖಂಡ್ ಸಚಿವ ಆಲಂ

ಬಾಂಗ್ಲಾ ನುಸುಳುಕೋರರಿಂದ ಜಾರ್ಖಂಡ್ ಬುಡಕಟ್ಟು ಜನಾಂಗಕ್ಕೆ ಅಪಾಯ: ಅಸ್ಸಾಂ ಸಿಎಂ

ಬಾಂಗ್ಲಾ ನುಸುಳುಕೋರರ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ. ನುಸುಳುಕೋರರಿಂದ ಜಾರ್ಖಂಡ್ ಬುಡಕಟ್ಟು ಜನಾಂಗದವರಿಗೆ ಅಪಾಯವಿದೆ. ವಿಶೇಷವಾಗಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
Last Updated 11 ಮೇ 2024, 12:54 IST
ಬಾಂಗ್ಲಾ ನುಸುಳುಕೋರರಿಂದ ಜಾರ್ಖಂಡ್ ಬುಡಕಟ್ಟು ಜನಾಂಗಕ್ಕೆ ಅಪಾಯ: ಅಸ್ಸಾಂ ಸಿಎಂ

ಜಾರ್ಖಂಡ್‌: ಗ್ರಾಮೀಣಾಭಿವೃದ್ಧಿ ಇಲಾಖೆ ಮೇಲೆ ಇ.ಡಿ ದಾಳಿ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಶೋಧ ನಡೆಸಿತು ಎಂದು ಮೂಲಗಳು ತಿಳಿಸಿವೆ.
Last Updated 8 ಮೇ 2024, 13:24 IST
ಜಾರ್ಖಂಡ್‌: ಗ್ರಾಮೀಣಾಭಿವೃದ್ಧಿ ಇಲಾಖೆ ಮೇಲೆ ಇ.ಡಿ ದಾಳಿ

₹32 ಕೋಟಿ ಪತ್ತೆ: ಪ್ರಭಾವಿಗಳ ಪರವಾಗಿ ಕಮಿಷನ್ ಸಂಗ್ರಹಿಸುವ ಲಾಲ್: ಇ.ಡಿ ಆರೋಪ

ಜಾರ್ಖಂಡ್‌ನ ಸಚಿವ ಆಲಂಗೀರ್ ಆಲಂ ಅವರ ಕಾರ್ಯದರ್ಶಿಯು ಟೆಂಡರ್‌ಗಳಿಗೆ ಸಂಬಂಧಿಸಿದಂತೆ ‘ಕೆಲವು ಪ್ರಭಾವಿಗಳ ಪರವಾಗಿ’ ಕಮಿಷನ್ ಪಡೆಯುತ್ತಿದ್ದರು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಇಲ್ಲಿನ ನ್ಯಾಯಾಲಯವೊಂದಕ್ಕೆ ಮಂಗಳವಾರ ತಿಳಿಸಿದೆ.
Last Updated 7 ಮೇ 2024, 12:40 IST
 ₹32 ಕೋಟಿ ಪತ್ತೆ: ಪ್ರಭಾವಿಗಳ ಪರವಾಗಿ ಕಮಿಷನ್ ಸಂಗ್ರಹಿಸುವ ಲಾಲ್: ಇ.ಡಿ ಆರೋಪ
ADVERTISEMENT

ಜಾರ್ಖಂಡ್‌: ಮನೆಗೆಲಸದ ವ್ಯಕ್ತಿಯ ಮನೆಯಲ್ಲಿ ಕೋಟಿಗಟ್ಟಲೆ ಹಣಪತ್ತೆ

ಜಾರ್ಖಂಡ್‌ನ ಸಚಿವ ಆಲಂಗೀರ್ ಆಲಂ ಅವರ ಕಾರ್ಯದರ್ಶಿಯ ಮನೆಗೆಲಸದವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಡೆಸಿದ ಶೋಧದ ಸಂದರ್ಭದಲ್ಲಿ ಸೂಕ್ತ ಲೆಕ್ಕ ಇಲ್ಲದ ₹20 ಕೋಟಿಯಿಂದ ₹30 ಕೋಟಿಯಷ್ಟು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ.
Last Updated 6 ಮೇ 2024, 15:45 IST
ಜಾರ್ಖಂಡ್‌: ಮನೆಗೆಲಸದ ವ್ಯಕ್ತಿಯ ಮನೆಯಲ್ಲಿ ಕೋಟಿಗಟ್ಟಲೆ ಹಣಪತ್ತೆ

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 6 ಮೇ 2024, 10:09 IST
ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

Video | ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಮನೆಯಲ್ಲಿ ಹಣದ ಹೊಳೆ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.
Last Updated 6 ಮೇ 2024, 7:58 IST
Video | ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಮನೆಯಲ್ಲಿ ಹಣದ ಹೊಳೆ
ADVERTISEMENT
ADVERTISEMENT
ADVERTISEMENT