ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

JP Nadda

ADVERTISEMENT

LS Polls 2024: ಪ್ರಚೋದನಾಕಾರಿ ವಿಡಿಯೊ; ನಡ್ಡಾ, ವಿಜಯೇಂದ್ರಗೆ ಪೊಲೀಸ್ ನೋಟಿಸ್

ಪ್ರಚೋದನಾಕಾರಿ ವಿಡಿಯೊ ಪೋಸ್ಟ್ ಅಪ್‌ಲೋಡ್ ಮಾಡಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಮೂವರು ಮುಖಂಡರಿಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
Last Updated 8 ಮೇ 2024, 12:56 IST
LS Polls 2024: ಪ್ರಚೋದನಾಕಾರಿ ವಿಡಿಯೊ; ನಡ್ಡಾ, ವಿಜಯೇಂದ್ರಗೆ ಪೊಲೀಸ್ ನೋಟಿಸ್

ಎಂಥಾ ಮಾತು

ಮೋದಿ ಅವರು ಅಯೋಧ್ಯೆಯಲ್ಲಿ ಈ ವಿಚಾರದ ಕುರಿತು ಮಾತನಾಡುವುದಿಲ್ಲ --ಸಂಜಯ್‌ ರಾವುತ್‌
Last Updated 6 ಮೇ 2024, 0:27 IST
ಎಂಥಾ ಮಾತು

LS Polls | ‘ಇಂಡಿಯಾ’ ಮೈತ್ರಿಕೂಟ ಭ್ರಷ್ಟಾಚಾರಿಗಳ ಕೂಟ: ನಡ್ಡಾ

‘ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ‘ಇಂಡಿಯಾ’ ಮೈತ್ರಿಕೂಟವು ಭ್ರಷ್ಟಾಚಾರಿಗಳ ಕೂಟವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದರು.
Last Updated 30 ಏಪ್ರಿಲ್ 2024, 14:50 IST
LS Polls | ‘ಇಂಡಿಯಾ’ ಮೈತ್ರಿಕೂಟ ಭ್ರಷ್ಟಾಚಾರಿಗಳ ಕೂಟ: ನಡ್ಡಾ

ಎಂಥಾ ಮಾತು

ಸಂವಿಧಾನವನ್ನು ಬದಲಾಯಿಸುವ ಸಲುವಾಗಿ ಬಿಜೆಪಿಯು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಬಯಸುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ಹಾಕಲಾಗಿದೆ.
Last Updated 29 ಏಪ್ರಿಲ್ 2024, 1:04 IST
ಎಂಥಾ ಮಾತು

ಇಂಡಿಯಾ ಅಲ್ಲ, ಘಮಂಡಿಯಾ ಮೈತ್ರಿಕೂಟ: ಜೆ.ಪಿ.ನಡ್ಡಾ ವಾಗ್ದಾಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರ ಇಲ್ಲಿ ಅದ್ದೂರಿ ರೋಡ್‌ ಶೋ ನಡೆಸಿದರು. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ರೋಡ್‌ ಶೋ ಕೊನೆಯಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಕಾಂಗ್ರೆಸ್‌ ಪಕ್ಷ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 26 ಏಪ್ರಿಲ್ 2024, 22:45 IST
ಇಂಡಿಯಾ ಅಲ್ಲ, ಘಮಂಡಿಯಾ ಮೈತ್ರಿಕೂಟ: ಜೆ.ಪಿ.ನಡ್ಡಾ ವಾಗ್ದಾಳಿ

ಎಂಥಾ ಮಾತು

ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಕೋಮು ದ್ವೇಷ ಹರಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೀಡಿದ್ದ ದೂರಿನ ಆಧಾರದಲ್ಲಿ ಚುನಾವಣಾ ಆಯೋಗವು ಮೋದಿ ಅವರ ಬದಲಿಗೆ ಬಿಜೆಪಿಗೆ ನೋಟಿಸ್‌ ನೀಡಿದೆ.
Last Updated 26 ಏಪ್ರಿಲ್ 2024, 21:31 IST
ಎಂಥಾ ಮಾತು

ಕಾಂಗ್ರೆಸ್‌–ಭಯೋತ್ಪಾದಕರ ನಡುವೆ ಗಾಢ ನಂಟು: ನಡ್ಡಾ ಆರೋಪ

‘ಕಾಂಗ್ರೆಸ್‌ ಪಕ್ಷ ಹಾಗೂ ಭಯೋತ್ಪಾದಕರ ನಡುವೆ ಗಾಢ ನಂಟಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಂಭೀರ ಆರೋಪ ಮಾಡಿದರು.
Last Updated 26 ಏಪ್ರಿಲ್ 2024, 18:39 IST
ಕಾಂಗ್ರೆಸ್‌–ಭಯೋತ್ಪಾದಕರ ನಡುವೆ ಗಾಢ ನಂಟು: ನಡ್ಡಾ ಆರೋಪ
ADVERTISEMENT

ದೇಶದ ಸುರಕ್ಷತೆ, ಅಭಿವೃದ್ಧಿಗೆ ಬಿಜೆಪಿ: ಜೆ.ಪಿ. ನಡ್ಡಾ

ಹುಮನಾಬಾದ್‌ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
Last Updated 26 ಏಪ್ರಿಲ್ 2024, 18:37 IST
ದೇಶದ ಸುರಕ್ಷತೆ, ಅಭಿವೃದ್ಧಿಗೆ ಬಿಜೆಪಿ: ಜೆ.ಪಿ. ನಡ್ಡಾ

ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌

ರಾಜಸ್ಥಾನದ ಬನ್ಸ್‌ವಾರದಲ್ಲಿ ನಡೆದ ಚುನಾವಣಾ ‍ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದ್ವೇಷ ಭಾಷಣ ಮಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನೀಡಲಾಗಿದ್ದ ದೂರಿನ ಸಂಬಂಧ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ಜಾರಿ ಮಾಡಿದೆ.
Last Updated 25 ಏಪ್ರಿಲ್ 2024, 10:14 IST
ಪ್ರಧಾನಿ ಮೋದಿಯ ದ್ವೇಷ ಭಾಷಣ: ಜೆ‍ಪಿ ನಡ್ಡಾಗೆ ಚುನಾವಣಾ ಆಯೋಗ ನೋಟಿಸ್‌

ಕಾಂಗ್ರೆಸ್, ಎಡಪಕ್ಷಗಳು ಸೈದ್ಧಾಂತಿಕವಾಗಿ ದಿವಾಳಿಯಾಗಿವೆ: ಜೆ.ಪಿ ನಡ್ಡಾ

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಸೈದ್ಧಾಂತಿಕವಾಗಿ ದಿವಾಳಿಯಾಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
Last Updated 20 ಏಪ್ರಿಲ್ 2024, 2:47 IST
ಕಾಂಗ್ರೆಸ್, ಎಡಪಕ್ಷಗಳು ಸೈದ್ಧಾಂತಿಕವಾಗಿ ದಿವಾಳಿಯಾಗಿವೆ: ಜೆ.ಪಿ ನಡ್ಡಾ
ADVERTISEMENT
ADVERTISEMENT
ADVERTISEMENT