ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karnataka politics

ADVERTISEMENT

LS polls | ಬೀದರ್‌: ರಾಜಕೀಯ ಪಕ್ಷದ ಪರ ಪ್ರಚಾರ, ಆಹಾರ ಶಿರಸ್ತೇದಾರ ಅಮಾನತು

ಔರಾದ್‌ ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ ಸೂರ್ಯವಂಶಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.
Last Updated 1 ಮೇ 2024, 16:23 IST
LS polls | ಬೀದರ್‌: ರಾಜಕೀಯ ಪಕ್ಷದ ಪರ ಪ್ರಚಾರ, ಆಹಾರ ಶಿರಸ್ತೇದಾರ ಅಮಾನತು

LS polls| ಕರ್ನಾಟಕವೆಂದರೆ ಮೋದಿ, ಶಾಗೆ ಸಿಟ್ಟು, ಅಸಡ್ಡೆ: ರಾಮಲಿಂಗಾರೆಡ್ಡಿ ಆರೋಪ

ಕರ್ನಾಟಕದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ವೋಟ್‌ ಹಾಕಿಲ್ಲ ಎಂಬ ಕಾರಣಕ್ಕೆ ಮೋದಿ, ಶಾ ಅವರಿಗೆ ನಮ್ಮ ರಾಜ್ಯದ ಮೇಲೆ ವಿಪರೀತ ಕೋಪ, ಅಸಡ್ಡೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
Last Updated 1 ಮೇ 2024, 14:35 IST
LS polls| ಕರ್ನಾಟಕವೆಂದರೆ ಮೋದಿ, ಶಾಗೆ ಸಿಟ್ಟು, ಅಸಡ್ಡೆ: ರಾಮಲಿಂಗಾರೆಡ್ಡಿ ಆರೋಪ

ಕೃಷಿ ಅನುದಾನಕ್ಕೆ ಕತ್ತರಿ ಹಾಕಿದ್ದಾಯಿತು, ಈಗ ಹಾಲಿನ ಸಬ್ಸಿಡಿಗೂ ಪಂಗನಾಮ: HDK

ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲು ಉತ್ಪಾದಕರ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Last Updated 1 ಮೇ 2024, 13:42 IST
ಕೃಷಿ ಅನುದಾನಕ್ಕೆ ಕತ್ತರಿ ಹಾಕಿದ್ದಾಯಿತು, ಈಗ ಹಾಲಿನ ಸಬ್ಸಿಡಿಗೂ ಪಂಗನಾಮ: HDK

ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌ಡಿಕೆ, ಬಿಜೆಪಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ

‘ಪೆನ್‌ಡ್ರೈವ್ ವಿಷಯವು ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಎಲ್ಲರಿಗಿಂತ ಮೊದಲು ಗೊತ್ತಿತ್ತು. ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಹೇಳಿದರು.
Last Updated 1 ಮೇ 2024, 11:34 IST
ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌ಡಿಕೆ, ಬಿಜೆಪಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ

ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ

ಪ್ರಜ್ವಲ್‌ ಪ್ರಕರಣವನ್ನು ಪಕ್ಷ ಬೆಂಬಲಿಸುವುದಿಲ್ಲ. ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 1 ಮೇ 2024, 11:08 IST
ಸಿಎಂ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ: ಆರ್.ಅಶೋಕ

ಎಸ್‌ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

‘ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ. ನಾನು ನನ್ನ ವಕೀಲರ ಮೂಲಕ ವಿಚಾರಣೆಗೆ ಕಾಲಾವಕಾಶ ಕೋರಿ ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ’ ಎಂದು ಪ್ರಜ್ವಲ್ ರೇವಣ್ಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated 1 ಮೇ 2024, 10:54 IST
ಎಸ್‌ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

'ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ' ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.
Last Updated 1 ಮೇ 2024, 9:46 IST
ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್
ADVERTISEMENT

ಎಲೆಕ್ಷನ್ ಎಕ್ಸ್‌ಪ್ರೆಸ್‌ 2024: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ.
Last Updated 30 ಏಪ್ರಿಲ್ 2024, 14:02 IST
ಎಲೆಕ್ಷನ್ ಎಕ್ಸ್‌ಪ್ರೆಸ್‌ 2024: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಬಿಟ್‌ಕಾಯಿನ್,PSI ಹಗರಣದಂತೆ ಪ್ರಜ್ವಲ್ ಪ್ರಕರಣದ ತನಿಖೆ ಹಳ್ಳ ಹಿಡಿಯದಿರಲಿ:ಯತ್ನಾಳ

ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶ ಬುಗಿಲೆದ್ದಿದೆ. ಈ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯನ್ನು ಚುರುಕುಗೊಳಿಸಿದೆ.
Last Updated 30 ಏಪ್ರಿಲ್ 2024, 13:39 IST
ಬಿಟ್‌ಕಾಯಿನ್,PSI ಹಗರಣದಂತೆ ಪ್ರಜ್ವಲ್ ಪ್ರಕರಣದ ತನಿಖೆ ಹಳ್ಳ ಹಿಡಿಯದಿರಲಿ:ಯತ್ನಾಳ

ಪ್ರಜ್ವಲ್ ವಿರುದ್ಧ ಪ್ರತಿಭಟನೆ: ಕೈಕೈ ಮಿಲಾಯಿಸಿದ JDS–ಕಾಂಗ್ರೆಸ್‌ ಕಾರ್ಯಕರ್ತರು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು.
Last Updated 30 ಏಪ್ರಿಲ್ 2024, 12:25 IST
ಪ್ರಜ್ವಲ್ ವಿರುದ್ಧ ಪ್ರತಿಭಟನೆ: ಕೈಕೈ ಮಿಲಾಯಿಸಿದ JDS–ಕಾಂಗ್ರೆಸ್‌ ಕಾರ್ಯಕರ್ತರು
ADVERTISEMENT
ADVERTISEMENT
ADVERTISEMENT