ಶೀಘ್ರ ಆಸ್ಟ್ರೇಲಿಯಾ, ಕೆನಡಾಕ್ಕೂ ಕರ್ನಾಟಕದ ನಂದಿನಿ ತುಪ್ಪ: ಕೆಎಂಎಫ್ ಎಂ.ಡಿ
Nandini Ghee Export: , ಸೌದಿಅರೇಬಿಯಾಕ್ಕೆ ಈಗಾಗಲೇ ‘ನಂದಿನಿ’ ತುಪ್ಪ ಮಾರಾಟ ಮಾಡುತ್ತಿದ್ದು, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ, ಕೆನಡಾ ದೇಶಗಳಿಗೂ ಪೂರೈಸಲಾಗುವುದು. ಆಗಸ್ಟ್‌ನಲ್ಲಿ ಅಲ್ಲಿ ನಡೆಯುವ ಉತ್ಸವಕ್ಕೆ 3...Last Updated 10 ಜುಲೈ 2025, 15:52 IST