ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Madhya Pradesh

ADVERTISEMENT

ಮಧ್ಯಪ್ರದೇಶ ‌‌| ಅಪರಿಚಿತ ವಾಹನಕ್ಕೆ ಜೀಪ್ ಡಿಕ್ಕಿ: 8 ಮಂದಿ ಸಾವು

ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದ ಅಘಘಾತದಲ್ಲಿ 8 ಮಂದಿ ಮೃತಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಮೇ 2024, 2:22 IST
ಮಧ್ಯಪ್ರದೇಶ ‌‌| ಅಪರಿಚಿತ ವಾಹನಕ್ಕೆ ಜೀಪ್ ಡಿಕ್ಕಿ: 8 ಮಂದಿ ಸಾವು

ಮಧ್ಯಪ್ರದೇಶದಲ್ಲಿ ಮಳೆ: ಮತದಾನದ ಮೇಲೆ ಪರಿಣಾಮ ಸಾಧ್ಯತೆ; ಚುನಾವಣಾ ಆಯೋಗ

ಮಧ್ಯಪ್ರದೇಶದ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಒಟ್ಟು ಎಂಟು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಹೀಗಾಗಿ ಶೇಕಡವಾರು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಚುನಾವಣಾಧಿಕಾರಿಯೊಬ್ಬರು ಸೋಮವಾರ ತಿಳಿಸಿದೆ.
Last Updated 13 ಮೇ 2024, 10:10 IST
ಮಧ್ಯಪ್ರದೇಶದಲ್ಲಿ ಮಳೆ: ಮತದಾನದ ಮೇಲೆ ಪರಿಣಾಮ ಸಾಧ್ಯತೆ; ಚುನಾವಣಾ ಆಯೋಗ

ಕ್ಷೇತ್ರ ಮಹಾತ್ಮೆ | ಧಾರ್‌ (ಮಧ್ಯಪ್ರದೇಶ)

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೊಂದಾಗಿರುವ ಧಾರ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಏರಿಕೆಯಾಗಿದೆ.
Last Updated 12 ಮೇ 2024, 0:17 IST
ಕ್ಷೇತ್ರ ಮಹಾತ್ಮೆ | ಧಾರ್‌ (ಮಧ್ಯಪ್ರದೇಶ)

ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ಹಿಂದಕ್ಕೆ: ಕೇಳಿರದ ಘಟನೆಗಳು ನಡೆಯುತ್ತಿವೆ– ಕೋರ್ಟ್

ಮಧ್ಯಪ್ರದೇಶದ ಇಂದೋರ್‌ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಪರ್ಯಾಯ ಅಭ್ಯರ್ಥಿಯಾಗಿ ಪರಿಗಣಿಸಬೇಕು ಎಂದು ಮೋತಿ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂ ಕೋರ್ಟ್‌ ನಿಕಾಕರಿಸಿದೆ.
Last Updated 10 ಮೇ 2024, 14:17 IST
ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ಹಿಂದಕ್ಕೆ: ಕೇಳಿರದ ಘಟನೆಗಳು ನಡೆಯುತ್ತಿವೆ– ಕೋರ್ಟ್

ಅಪ್ರಾಪ್ತ ವಯಸ್ಸಿನ ಪುತ್ರನಿಂದ ವೋಟ್‌: ಬಿಜೆಪಿ ನಾಯಕನ ವಿರುದ್ಧ ಪ್ರಕರಣ

ಅಪ್ರಾಪ್ತ ವಯಸ್ಸಿನ ಪುತ್ರನನ್ನು ಮತಗಟ್ಟೆ ಕರೆದುಕೊಂಡು ಹೋಗಿ ಇವಿಎಂನಲ್ಲಿ ಬಟನ್ ಒತ್ತಲು ಅವಕಾಶ ನೀಡಿ, ಅದನ್ನು ವಿಡಿಯೊ ಮಾಡಿದ ಆರೋಪದ ಮೇಲೆ ಭೋಪಾಲ್‌ನ ಬಿಜೆಪಿ ನಾಯಕ, ಜಿಲ್ಲಾ ಪಂಚಾಯತ್‌ ಸದಸ್ಯ ವಿಜಯ್‌ ಮೇಹರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 9 ಮೇ 2024, 15:56 IST
ಅಪ್ರಾಪ್ತ ವಯಸ್ಸಿನ ಪುತ್ರನಿಂದ ವೋಟ್‌: ಬಿಜೆಪಿ ನಾಯಕನ ವಿರುದ್ಧ ಪ್ರಕರಣ

ಮಧ್ಯ ಪ್ರದೇಶ: ಸ್ಥಳೀಯ ಬಿಜೆಪಿ ನಾಯಕ ಹೃದಯಾಘಾತದಿಂದ ನಿಧನ

ಮಧ್ಯ ಪ್ರದೇಶದ ಬಿಜೆಪಿ ಘಟಕದ ವಕ್ತಾರ ಗೋವಿಂದ್ ಮಾಲೂ (67) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಿಂದ್‌ ಅವರಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಮಗಳು ಇದ್ದಾರೆ.
Last Updated 9 ಮೇ 2024, 15:16 IST
ಮಧ್ಯ ಪ್ರದೇಶ: ಸ್ಥಳೀಯ ಬಿಜೆಪಿ ನಾಯಕ ಹೃದಯಾಘಾತದಿಂದ ನಿಧನ

ನೋಟಾ ಆಯ್ಕೆಗೆ ಪ್ರಚೋದನೆ ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ

ನೋಟಾ ಆಯ್ಕೆ ಮಾಡಿ ಎಂದು ಇಂದೋರ್ ಲೋಕಸಭಾ ಕ್ಷೇತ್ರದ ಮತದಾರರಿಗೆ ಕಾಂಗ್ರೆಸ್‌ ಕರೆ ನೀಡಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಮಧ್ಯಪ್ರದೇಶದ ಬಿಜೆಪಿ ಆರೋಪಿಸಿದೆ.
Last Updated 9 ಮೇ 2024, 15:14 IST
ನೋಟಾ ಆಯ್ಕೆಗೆ ಪ್ರಚೋದನೆ ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ
ADVERTISEMENT

ಮಧ್ಯಪ್ರದೇಶ: ಟ್ರ್ಯಾಕ್ಟರ್‌ ಟ್ರಾಲಿ ಹತ್ತಿಸಿ ಪೊಲೀಸ್‌ ಹತ್ಯೆಗೈದವರ ಮನೆ ನೆಲಸಮ

ಮಧ್ಯಪ್ರದೇಶದ ಶಾಹಡೋಲ್ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಹತ್ತಿಸಿ ಪೊಲೀಸ್‌ ಅಧಿಕಾರಿಯನ್ನು ಕೊಂದ ಪ್ರಕರಣದ ಇಬ್ಬರು ಆರೋಪಿಗಳ ಮನೆಗಳನ್ನು ನೆಲಸಮ ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
Last Updated 6 ಮೇ 2024, 13:50 IST
ಮಧ್ಯಪ್ರದೇಶ: ಟ್ರ್ಯಾಕ್ಟರ್‌ ಟ್ರಾಲಿ ಹತ್ತಿಸಿ ಪೊಲೀಸ್‌ ಹತ್ಯೆಗೈದವರ ಮನೆ ನೆಲಸಮ

ಕ್ಷೇತ್ರ ಪರಿಚಯ: ಮೊರೇನಾ (ಮಧ್ಯಪ್ರದೇಶ)

ಮಧ್ಯಪ್ರದೇಶದ ಮೊರೇನಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ನಡುವಿನ ನೇರ ಹಣಾಹಣಿಗೆ ವೇದಿಕೆ ಸಿದ್ಧಗೊಂಡಿದೆ.
Last Updated 4 ಮೇ 2024, 23:19 IST
ಕ್ಷೇತ್ರ ಪರಿಚಯ: ಮೊರೇನಾ (ಮಧ್ಯಪ್ರದೇಶ)

ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಪೊಲೀಸರಿಗೆ ಬೆದರಿಕೆಯೊಡ್ಡಿದ್ದ ಆರೋಪ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
Last Updated 4 ಮೇ 2024, 9:32 IST
ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT