ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Maharashtra

ADVERTISEMENT

185 ಮಾವಿನಕಾಯಿಗಳ ಕಳ್ಳತನ: ನೂರು ವರ್ಷದ ಹಿಂದಿನ ಕೋರ್ಟ್ ಆದೇಶ ‍ಪ್ರತಿ ಪತ್ತೆ!

ಠಾಣೆ ನಗರದ ವಕೀಲರಾದ ಪುನೀತ್ ಮಹಿಮಾಕರ್ ಅವರಿಗೆ ಈ ಅಪರೂಪದ ಪತ್ರ ಸಿಕ್ಕಿದೆ.
Last Updated 19 ಮೇ 2024, 10:29 IST
185 ಮಾವಿನಕಾಯಿಗಳ ಕಳ್ಳತನ: ನೂರು ವರ್ಷದ ಹಿಂದಿನ ಕೋರ್ಟ್ ಆದೇಶ ‍ಪ್ರತಿ ಪತ್ತೆ!

ಮತದಾನದ ಹಕ್ಕು ಚಲಾಯಿಸಿ: ಮಹಾರಾಷ್ಟ್ರ ಜನರಿಗೆ ಶಾರುಕ್‌ ಖಾನ್ ಮನವಿ

‘ಮತದಾನದ ಹಕ್ಕನ್ನು ಚಲಾಯಿಸಿ’ ಎಂದು ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರು ಜನರನ್ನು ಒತ್ತಾಯಿಸಿದ್ದಾರೆ.
Last Updated 19 ಮೇ 2024, 9:20 IST
ಮತದಾನದ ಹಕ್ಕು ಚಲಾಯಿಸಿ: ಮಹಾರಾಷ್ಟ್ರ ಜನರಿಗೆ ಶಾರುಕ್‌ ಖಾನ್ ಮನವಿ

ಮಹಾರಾಷ್ಟ್ರ: ಮೂವರನ್ನು ಕೊಂದಿದ್ದ ಹುಲಿ ಸೆರೆ

ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಹಳ್ಳಿಗಳಲ್ಲಿ ಮೂವರನ್ನು ಕೊಂದಿದ್ದ ಹುಲಿಯನ್ನು ಅರಣ್ಯ ಇಲಾಖೆಯು ಶನಿವಾರ ಸೆರೆ ಹಿಡಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 18 ಮೇ 2024, 16:00 IST
ಮಹಾರಾಷ್ಟ್ರ: ಮೂವರನ್ನು ಕೊಂದಿದ್ದ ಹುಲಿ ಸೆರೆ

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 90 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವ ಸಂದರ್ಭದಲ್ಲಿ ಪ್ರಸಾದ ಸೇವಿಸಿದ ಕನಿಷ್ಠ 90 ಮಂದಿ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 16 ಮೇ 2024, 10:00 IST
ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 90 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸಲ್ಮಾನ್‌ ನಿವಾಸದ ಬಳಿ ದಾಳಿ | ತನಿಖೆಯ ಸ್ಥಿತಿಗತಿ ವರದಿ ಕೇಳಿದ ಬಾಂಬೆ ಹೈಕೋರ್ಟ್‌

ನಟ ಸಲ್ಮಾನ್‌ ಖಾನ್ ನಿವಾಸ ಬಳಿ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್‌ ಬುಧವಾರ ಸೂಚಿಸಿದೆ.
Last Updated 15 ಮೇ 2024, 16:00 IST
ಸಲ್ಮಾನ್‌ ನಿವಾಸದ ಬಳಿ ದಾಳಿ | ತನಿಖೆಯ ಸ್ಥಿತಿಗತಿ ವರದಿ ಕೇಳಿದ ಬಾಂಬೆ ಹೈಕೋರ್ಟ್‌

ಬಾರಾಮತಿ: ಇವಿಎಂ ಇಟ್ಟಿದ್ದೆಡೆ 45 ನಿಮಿಷ ಸಿ.ಸಿ.ಟಿ.ವಿ. ಕ್ಯಾಮೆರಾ ಸ್ಥಗಿತ

ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಇಟ್ಟಿಟ್ಟ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್‌ ಆಫ್‌ ಆಗಿದ್ದು, ಏನೋ ತಪ್ಪು ನಡೆದಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೋಮವಾರ ಆರೋಪಿಸಿದೆ.
Last Updated 13 ಮೇ 2024, 13:52 IST
ಬಾರಾಮತಿ: ಇವಿಎಂ ಇಟ್ಟಿದ್ದೆಡೆ 45 ನಿಮಿಷ ಸಿ.ಸಿ.ಟಿ.ವಿ. ಕ್ಯಾಮೆರಾ ಸ್ಥಗಿತ

ನಾಗ್ಪುರ: ಪೆಂಚ್ ಹುಲಿ ರಕ್ಷಿತಾರಣ್ಯದಲ್ಲಿ ಕಾಣಿಸಿಕೊಂಡ ಕಾಡು ಬೆಕ್ಕು

ಮಹಾರಾಷ್ಟ್ರದ ಪೆಂಚ್‌ ಹುಲಿ ರಕ್ಷಿತಾರಣ್ಯದಲ್ಲಿ ಮೊದಲ ಬಾರಿಗೆ ಕಾಡು ಬೆಕ್ಕು ಕಾಣಿಸಿಕೊಂಡಿದೆ ಎಂದು ಅರಣ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 12 ಮೇ 2024, 16:17 IST
ನಾಗ್ಪುರ: ಪೆಂಚ್ ಹುಲಿ ರಕ್ಷಿತಾರಣ್ಯದಲ್ಲಿ ಕಾಣಿಸಿಕೊಂಡ ಕಾಡು ಬೆಕ್ಕು
ADVERTISEMENT

ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗಬಹುದು: ಉದ್ಧವ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದುಜ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆರೋಪಿಸಿದ್ದಾರೆ.
Last Updated 12 ಮೇ 2024, 6:40 IST
ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗಬಹುದು: ಉದ್ಧವ್

NDA ಸೇರಲು ಶರದ್‌ ಪವಾರ್‌ಗೆ PM ನೀಡಿದ್ದು ಆಹ್ವಾನವಲ್ಲ, ಸಲಹೆ: ಫಡಣವೀಸ್

‘ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್ ಅವರಿಗೆ ಎನ್‌ಡಿಎ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದರೇ ವಿನಃ, ಆಹ್ವಾನವಲ್ಲ’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
Last Updated 11 ಮೇ 2024, 14:11 IST
NDA ಸೇರಲು ಶರದ್‌ ಪವಾರ್‌ಗೆ PM ನೀಡಿದ್ದು ಆಹ್ವಾನವಲ್ಲ, ಸಲಹೆ: ಫಡಣವೀಸ್

ದಾಭೋಲ್ಕರ್ ಹತ್ಯೆ ಪ್ರಕರಣ: 'ಸನಾತನ ಸಂಸ್ಥಾ' ಉಗ್ರ ಸಂಘಟನೆ ಎಂದ ಕಾಂಗ್ರೆಸ್ ನಾಯಕ

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಸಮಾಧಾನ ತಂದಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಪೃಥ್ವಿರಾಜ್‌ ಚೌಹಾಣ್‌ ಶುಕ್ರವಾರ ಹೇಳಿದ್ದಾರೆ.
Last Updated 11 ಮೇ 2024, 6:07 IST
ದಾಭೋಲ್ಕರ್ ಹತ್ಯೆ ಪ್ರಕರಣ: 'ಸನಾತನ ಸಂಸ್ಥಾ' ಉಗ್ರ ಸಂಘಟನೆ ಎಂದ ಕಾಂಗ್ರೆಸ್ ನಾಯಕ
ADVERTISEMENT
ADVERTISEMENT
ADVERTISEMENT