ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Money Laundering Case

ADVERTISEMENT

ಕವಿತಾ ಜಾಮೀನು ಅರ್ಜಿ: ಸಿಬಿಐ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಲ್ಲಿ ಜಾಮೀನು ನೀಡುವಂತೆ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಸಲ್ಲಿಸಿರುವ ಅರ್ಜಿ ಕುರಿತು ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಸಿಬಿಐಗೆ ಗುರುವಾರ ಸೂಚಿಸಿದೆ.
Last Updated 16 ಮೇ 2024, 10:31 IST
ಕವಿತಾ ಜಾಮೀನು ಅರ್ಜಿ: ಸಿಬಿಐ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಗುರುವಾರ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
Last Updated 16 ಮೇ 2024, 10:22 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಸಚಿವ ಆಲಂಗೆ ಇ.ಡಿ ನೋಟಿಸ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮೇ 14ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೋಟಿಸ್ ನೀಡಿದೆ.
Last Updated 12 ಮೇ 2024, 13:06 IST
ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಸಚಿವ ಆಲಂಗೆ ಇ.ಡಿ ನೋಟಿಸ್

ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ನೋಟಿಸ್‌ ನೀಡಿದೆ.
Last Updated 10 ಮೇ 2024, 12:45 IST
ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಹಣ ಅಕ್ರಮ ವರ್ಗಾವಣೆ ಪ್ರಕರಣ: ನರೇಶ್‌ ಗೋಯಲ್‌ಗೆ ಮಧ್ಯಂತರ ಜಾಮೀನು

ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಾಂಬೆ ಹೈಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.
Last Updated 6 ಮೇ 2024, 12:52 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ನರೇಶ್‌ ಗೋಯಲ್‌ಗೆ ಮಧ್ಯಂತರ ಜಾಮೀನು

ರಾಜ್‌ ಕುಂದ್ರಾಗೆ ಸೇರಿದ ₹98 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾಗೆ ಸೇರಿದ ಪುಣೆಯಲ್ಲಿರುವ ಬಂಗಲೆ, ಈಕ್ವಿಟಿ ಷೇರುಗಳು ಸೇರಿದಂತೆ ₹98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಗುರುವಾರ ಜಪ್ತಿ ಮಾಡಿದೆ.
Last Updated 18 ಏಪ್ರಿಲ್ 2024, 7:45 IST
ರಾಜ್‌ ಕುಂದ್ರಾಗೆ ಸೇರಿದ ₹98 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಜಾರ್ಖಂಡ್: 6 ತಾಸು ಕಾಂಗ್ರೆಸ್ ಶಾಸಕಿಯ ವಿಚಾರಣೆ; ಇಂದು ಹಾಜರಾಗಲು ಇ.ಡಿ ಸೂಚನೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸತತ ಎರಡನೇ ದಿನವಾದ ಮಂಗಳವಾರದಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರನ್ನು ಆರು ತಾಸುಗಳ ಕಾಲ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯ, ಇಂದು (ಬುಧವಾರ) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Last Updated 10 ಏಪ್ರಿಲ್ 2024, 3:25 IST
ಜಾರ್ಖಂಡ್: 6 ತಾಸು ಕಾಂಗ್ರೆಸ್ ಶಾಸಕಿಯ ವಿಚಾರಣೆ; ಇಂದು ಹಾಜರಾಗಲು ಇ.ಡಿ ಸೂಚನೆ
ADVERTISEMENT

ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.
Last Updated 9 ಏಪ್ರಿಲ್ 2024, 7:50 IST
ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ: ಡಿಎಂಕೆ ಮಾಜಿ ಪದಾಧಿಕಾರಿ ಸೇರಿದಂತೆ 25 ಕಡೆ ಇ.ಡಿ ದಾಳಿ

ಮಾದಕ ವಸ್ತುಗಳ ಕಳ್ಳಸಾಗಣೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಡಿಎಂಕೆ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಮತ್ತು ಇತರರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಮಂಗಳವಾರ) ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಏಪ್ರಿಲ್ 2024, 5:34 IST
ಹಣ ಅಕ್ರಮ ವರ್ಗಾವಣೆ: ಡಿಎಂಕೆ ಮಾಜಿ ಪದಾಧಿಕಾರಿ ಸೇರಿದಂತೆ 25 ಕಡೆ ಇ.ಡಿ ದಾಳಿ

ಕೇಜ್ರಿವಾಲ್ ದೀರ್ಘ ಕಾಲ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿಜೆಪಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಹಲವು ಸಮನ್ಸ್‌ಗಳನ್ನು ನೀಡಿದರೂ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
Last Updated 19 ಮಾರ್ಚ್ 2024, 13:48 IST
ಕೇಜ್ರಿವಾಲ್ ದೀರ್ಘ ಕಾಲ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿಜೆಪಿ
ADVERTISEMENT
ADVERTISEMENT
ADVERTISEMENT