ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Mumbai

ADVERTISEMENT

ಮುಂಬೈನಲ್ಲಿ ಮೋದಿ ರೋಡ್‌ ಶೋ: ವಿಪಕ್ಷಗಳ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನ ಘಾಟ್‌ಕೋಪರ್‌ನಲ್ಲಿ ನಡೆಸಿರುವ ರೋಡ್‌ ಶೋ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.
Last Updated 17 ಮೇ 2024, 15:32 IST
ಮುಂಬೈನಲ್ಲಿ ಮೋದಿ ರೋಡ್‌ ಶೋ: ವಿಪಕ್ಷಗಳ ಟೀಕೆ

ಮುಂಬೈ | ಹೋರ್ಡಿಂಗ್ ದುರಂತ; ಅವಶೇಷಗಳಡಿ ಸಿಲುಕಿ 73 ವಾಹನಗಳು ಜಖಂ

ಘಾಟ್ಕೊಪರ್‌ನಲ್ಲಿ ಪೆಟ್ರೋಲ್ ಪಂಪ್ ಮೇಲೆ ಹೋರ್ಡಿಂಗ್ ಬಿದ್ದು ದುರಂತ ಸಂಭವಿಸಿದ ಸ್ಥಳದಿಂದ ಕಾರುಗಳು ಸೇರಿ ಸುಮಾರು 70 ವಾಹನಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಅಲ್ಲಿರುವ ಲೋಹಗಳ ಅವಶೇಷಗಳು ದುರಂತದ ಕರಾಳತೆಯನ್ನು ಸಾರುತ್ತಿವೆ.
Last Updated 17 ಮೇ 2024, 4:29 IST
ಮುಂಬೈ | ಹೋರ್ಡಿಂಗ್ ದುರಂತ; ಅವಶೇಷಗಳಡಿ ಸಿಲುಕಿ 73 ವಾಹನಗಳು ಜಖಂ

ಮುಂಬೈ | ಘಾಟ್ಕೊಪರ್ ಹೋರ್ಡಿಂಗ್ ದುರಂತ: ಆರೋಪಿ ಬಂಧನ

ವಾಣಿಜ್ಯ ನಗರಿ ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್‌ ಬಂಕ್‌ ಮೇಲೆ ಬಿದ್ದು ಸಂಭವಿಸಿದ ಅವಘಡದಲ್ಲಿ 16 ಮಂದಿ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.
Last Updated 17 ಮೇ 2024, 3:08 IST
ಮುಂಬೈ | ಘಾಟ್ಕೊಪರ್ ಹೋರ್ಡಿಂಗ್ ದುರಂತ: ಆರೋಪಿ ಬಂಧನ

ಅಟಲ್‌ ಸೇತುವೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್‌: ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬೈನ ಅಟಲ್‌ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ವಿಡಿಯೊ ಹಂಚಿಕೊಂಡಿದ್ದರು. ಇದೀಗ ರಶ್ಮಿಕಾ ಅವರ ವಿಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ರೀಶೇರ್‌ ಮಾಡಿದ್ದಾರೆ.
Last Updated 17 ಮೇ 2024, 2:32 IST
ಅಟಲ್‌ ಸೇತುವೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್‌: ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ

ಘಾಟ್ಕೊಪರ್ ಹೋರ್ಡಿಂಗ್ ದುರಂತ: ಪೂರ್ಣಗೊಂಡ ರಕ್ಷಣಾ ಕಾರ್ಯ; ಸಾವಿನ ಸಂಖ್ಯೆ 16ಕ್ಕೆ

ಇಲ್ಲಿನ ಘಾಟ್ಕೊಪರ್ ಹೋರ್ಡಿಂಗ್ ದುರಂತ ಸ್ಥಳದಲ್ಲಿ ಮುಂದುವರಿದಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಕೇಂದ್ರ ವಿಪತ್ತು ನಿರ್ವಹಣಾ ದಳ ಗುರುವಾರ ಬೆಳಿಗ್ಗೆ ಅಂತ್ಯಗೊಳಿಸಿದ್ದು, ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
Last Updated 16 ಮೇ 2024, 10:21 IST
ಘಾಟ್ಕೊಪರ್ ಹೋರ್ಡಿಂಗ್ ದುರಂತ: ಪೂರ್ಣಗೊಂಡ ರಕ್ಷಣಾ ಕಾರ್ಯ; ಸಾವಿನ ಸಂಖ್ಯೆ 16ಕ್ಕೆ

ಸಲ್ಮಾನ್‌ ನಿವಾಸದ ಬಳಿ ದಾಳಿ | ತನಿಖೆಯ ಸ್ಥಿತಿಗತಿ ವರದಿ ಕೇಳಿದ ಬಾಂಬೆ ಹೈಕೋರ್ಟ್‌

ನಟ ಸಲ್ಮಾನ್‌ ಖಾನ್ ನಿವಾಸ ಬಳಿ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್‌ ಬುಧವಾರ ಸೂಚಿಸಿದೆ.
Last Updated 15 ಮೇ 2024, 16:00 IST
ಸಲ್ಮಾನ್‌ ನಿವಾಸದ ಬಳಿ ದಾಳಿ | ತನಿಖೆಯ ಸ್ಥಿತಿಗತಿ ವರದಿ ಕೇಳಿದ ಬಾಂಬೆ ಹೈಕೋರ್ಟ್‌

ಮುಂಬೈ: ಜಾಹೀರಾತು ಫಲಕ ಬಿದ್ದ ಸ್ಥಳದಲ್ಲಿ ಮತ್ತೆರಡು ಶವ ಪತ್ತೆ

ಮುಂಬೈ ಅವಘಡದಲ್ಲಿ ಶವಗಳನ್ನು ಹೊರ ತೆಗೆಯಲು ವಿಪತ್ತು ನಿರ್ವಹಣಾ ಪಡೆಯ ಹರಸಾಹಸ
Last Updated 15 ಮೇ 2024, 14:15 IST
ಮುಂಬೈ: ಜಾಹೀರಾತು ಫಲಕ ಬಿದ್ದ ಸ್ಥಳದಲ್ಲಿ ಮತ್ತೆರಡು ಶವ ಪತ್ತೆ
ADVERTISEMENT

ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್‌ ಪಂಪ್‌ ಮೇಲೆ ಬಿದ್ದು ಸಂಭವಿಸಿದ ಅವಘಡದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
Last Updated 14 ಮೇ 2024, 2:07 IST
ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ತಪ್ಪಿತಸ್ಥ ಆನ್‌ಲೈನ್‌ನಲ್ಲಿ ಪರೀಕ್ಷೆ ಬರೆಯಬಹುದೆ:ಮುಂಬೈ ವಿವಿಗೆ ಕೋರ್ಟ್ ಪ್ರಶ್ನೆ

‘2006ರಲ್ಲಿ ಮುಂಬೈ ಸ್ಥಳೀಯ ರೈಲುಗಳ ಬೋಗಿಗಳಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ಅಪರಾಧಿಗೆ ಆನ್‌ಲೈನ್ ಮೂಲಕ ಕಾನೂನು ಪರೀಕ್ಷೆ ಬರೆಯಲು ಅವಕಾಶ ನೀಡಬಹುದೇ’ ಎಂದು ಮುಂಬೈ ವಿಶ್ವವಿದ್ಯಾಲಯಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.
Last Updated 12 ಮೇ 2024, 14:15 IST
ತಪ್ಪಿತಸ್ಥ ಆನ್‌ಲೈನ್‌ನಲ್ಲಿ ಪರೀಕ್ಷೆ ಬರೆಯಬಹುದೆ:ಮುಂಬೈ ವಿವಿಗೆ ಕೋರ್ಟ್ ಪ್ರಶ್ನೆ

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 10 ಮೇ 2024, 6:37 IST
ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ
ADVERTISEMENT
ADVERTISEMENT
ADVERTISEMENT