ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Police

ADVERTISEMENT

ಯುವತಿಯರನ್ನು ಚುಡಾಯಿಸುವ ಕಿಡಿಗೇಡಿಗಳು: ಪೊಲೀಸರ ಗಸ್ತು ಹೆಚ್ಚಳ

ಬೆಂಗಳೂರು ‘ನಗರದ ಹಲವು ಪ್ರದೇಶಗಳಲ್ಲಿ ಪೇಯಿಂಗ್ ಗೆಸ್ಟ್‌ (ಪಿ.ಜಿ.) ಕಟ್ಟಡದಲ್ಲಿ ವಾಸವಿರುವ ಯುವತಿಯರನ್ನು ಕಿಡಿಗೇಡಿಗಳು ಚುಡಾಯಿಸುತ್ತಿದ್ದಾರೆ. ಯುವತಿಯರು ರಸ್ತೆಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ’ ಎಂದು ಸಾರ್ವಜನಿಕರು ದೂರಿದರು.
Last Updated 28 ಏಪ್ರಿಲ್ 2024, 15:48 IST
ಯುವತಿಯರನ್ನು ಚುಡಾಯಿಸುವ ಕಿಡಿಗೇಡಿಗಳು: ಪೊಲೀಸರ ಗಸ್ತು ಹೆಚ್ಚಳ

ಚುನಾವಣಾ ಕರ್ತವ್ಯ ನಿರತ ಪೊಲೀಸ್‌ ಆತ್ಮಹತ್ಯೆ

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಏಪ್ರಿಲ್ 2024, 15:06 IST
ಚುನಾವಣಾ ಕರ್ತವ್ಯ ನಿರತ ಪೊಲೀಸ್‌ ಆತ್ಮಹತ್ಯೆ

ಮಡಿಕೇರಿ: ಹೋಟೆಲ್, ರೆಸಾರ್ಟ್‌ ಸಿಬ್ಬಂದಿಗೆ ಹೈಟೆಕ್ ವಂಚಕರ ಗಾಳ!

ಎಚ್ಚರಿಕೆ ನೀಡಿದ ಕೊಡಗು ಜಿಲ್ಲಾ ಪೊಲೀಸರು
Last Updated 24 ಏಪ್ರಿಲ್ 2024, 4:28 IST
ಮಡಿಕೇರಿ: ಹೋಟೆಲ್, ರೆಸಾರ್ಟ್‌ ಸಿಬ್ಬಂದಿಗೆ ಹೈಟೆಕ್ ವಂಚಕರ ಗಾಳ!

ಪೊಲೀಸರ ಮೇಲೆ ನೈಜಿರಿಯಾ ಪ್ರಜೆಗಳ ದಾಳಿ: ನಾಲ್ವರು ಅಧಿಕಾರಿಗಳಿಗೆ ಗಾಯ

ಬಂಧನ ಕಾರ್ಯಾಚರಣೆಗೆ ತೆರಳಿದ್ದ ಸಿಸಿಬಿ ಪೊಲೀಸರು ಹಾಗೂ ಹೊಯ್ಸಳ ಸಿಬ್ಬಂದಿ ಮೇಲೆ ನೈಜಿರಿಯಾ ಪ್ರಜೆಗಳು ಮಾರಕಾಸ್ತ್ರ, ದೊಣ್ಣೆ ಹಾಗೂ ಕಲ್ಲಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
Last Updated 19 ಏಪ್ರಿಲ್ 2024, 16:05 IST
ಪೊಲೀಸರ ಮೇಲೆ ನೈಜಿರಿಯಾ ಪ್ರಜೆಗಳ ದಾಳಿ: ನಾಲ್ವರು ಅಧಿಕಾರಿಗಳಿಗೆ ಗಾಯ

UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ

ಸಬ್‌ ಇನ್‌ಸ್ಪೆಕ್ಟರ್‌, ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಹೀಗೆ ದೆಹಲಿ ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿಗಳ ಮಕ್ಕಳು ಇತ್ತೀಚೆಗೆ ಪ್ರಕಟವಾದ 2023ರ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಐಪಿಎಸ್‌ ಸೇರಿದಂತೆ ಇನ್ನಿತರ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.
Last Updated 17 ಏಪ್ರಿಲ್ 2024, 15:24 IST
UPSC Results | ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೊಲೀಸ್ ಮಕ್ಕಳ ಭರ್ಜರಿ ಸಾಧನೆ

ಕಾಶಿ ವಿಶ್ವನಾಥ ದೇಗುಲದಲ್ಲಿ ಅರ್ಚಕರ ವೇಷದಲ್ಲಿ ಪೊಲೀಸರ ಡ್ಯೂಟಿ! ಅಖಿಲೇಶ್ ಕಿಡಿ

‘ಯಾವ ಪೊಲೀಸ್ ಕೈಪಿಡಿ ಪ್ರಕಾರ ಈ ಪೊಲೀಸರು ಅರ್ಚಕರ ವೇಷ ಧರಿಸಿದ್ದಾರೆ? ಎಂದು ಅಖಿಲೇಶ್ ಯಾದವ್ ಪ್ರಶ್ನೆ.
Last Updated 13 ಏಪ್ರಿಲ್ 2024, 11:37 IST
ಕಾಶಿ ವಿಶ್ವನಾಥ ದೇಗುಲದಲ್ಲಿ ಅರ್ಚಕರ ವೇಷದಲ್ಲಿ ಪೊಲೀಸರ ಡ್ಯೂಟಿ! ಅಖಿಲೇಶ್ ಕಿಡಿ

ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ

ಭಕ್ತರನ್ನು ನಿಭಾಯಿಸಲು ಗರ್ಭಗುಡಿಯಲ್ಲಿ ಅರ್ಚಕರ ವೇಷದಲ್ಲಿ ಖಾಕಿಪಡೆ
Last Updated 11 ಏಪ್ರಿಲ್ 2024, 14:42 IST
ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ
ADVERTISEMENT

ಶಹಾಪುರ: ಪೊಲೀಸರ ಕಾರ್ಯನಿರ್ವಹಣೆಗೆ ಜನರ ಬೇಸರ

ರಾತ್ರಿಯಾಗುತ್ತಿದ್ದಂತೆ ಚುರುಕುಗೊಳ್ಳುವ ಅಕ್ರಮ ಚಟುವಟಿಕೆ, ಮರಳು ಸಾಗಾಣಿಕೆ ಆರೋಪ
Last Updated 8 ಏಪ್ರಿಲ್ 2024, 5:44 IST
ಶಹಾಪುರ: ಪೊಲೀಸರ ಕಾರ್ಯನಿರ್ವಹಣೆಗೆ ಜನರ ಬೇಸರ

ಇನ್‌ಸ್ಪೆಕ್ಟರ್, ಎಸಿಪಿ ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ

ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಇತರೆ ಪೊಲೀಸರು ಬಳಸುವ ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಕಮಿಷನರ್ ಬಿ. ದಯಾನಂದ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
Last Updated 5 ಏಪ್ರಿಲ್ 2024, 15:17 IST
ಇನ್‌ಸ್ಪೆಕ್ಟರ್, ಎಸಿಪಿ ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ

ಬಿಟ್ ಕಾಯಿನ್ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಪೊಲೀಸ್ ಅಧಿಕಾರಿಗಳ ಅರ್ಜಿ

'ಬಿಟ್ ಕಾಯಿನ್ ವರ್ಗಾವಣೆ, ಹ್ಯಾಕಿಂಗ್ ಮತ್ತು ಪಾಸ್‌ವರ್ಡ್ ಬದಲಾಯಿಸಿದ ಆರೋಪದಡಿ ತಲೆ ಮರೆಸಿಕೊಂಡಿರುವ ಆಂತರಿಕ ಭದ್ರತಾ ವಿಭಾಗದ ಎಎಸ್‌ಪಿ ಶ್ರೀಧರ್ ಕೆ. ಪೂಜಾರ್ ಮತ್ತು ಯಲಹಂಕ ಠಾಣೆ ಇನ್‌ಸ್ಟೆಕ್ಟರ್ ಎಸ್.ಆರ್. ಚಂದ್ರಧರ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 30 ಮಾರ್ಚ್ 2024, 14:32 IST
ಬಿಟ್ ಕಾಯಿನ್ ಹಗರಣ: ನಿರೀಕ್ಷಣಾ ಜಾಮೀನು ಕೋರಿ ಪೊಲೀಸ್ ಅಧಿಕಾರಿಗಳ ಅರ್ಜಿ
ADVERTISEMENT
ADVERTISEMENT
ADVERTISEMENT