ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

R Ashoka

ADVERTISEMENT

ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
Last Updated 9 ಮೇ 2024, 10:27 IST
ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ಸುರ್ಜೇವಾಲಾ ಚಿತ್ರಕಥೆ, ಡಿಕೆಶಿ ನಿರ್ಮಾಣ: ಆರ್‌.ಅಶೋಕ

‘ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಜಂಟಿಯಾಗಿ ಪ್ಲ್ಯಾನ್‌ ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.
Last Updated 7 ಮೇ 2024, 16:15 IST
ಸುರ್ಜೇವಾಲಾ ಚಿತ್ರಕಥೆ, ಡಿಕೆಶಿ ನಿರ್ಮಾಣ: ಆರ್‌.ಅಶೋಕ

ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್‌.ಅಶೋಕ

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ’ ಎಂದು ಆರ್‌.ಅಶೋಕ ಹೇಳಿದರು.
Last Updated 30 ಏಪ್ರಿಲ್ 2024, 8:19 IST
ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್‌.ಅಶೋಕ

ಬರ ಪರಿಹಾರ | ಮತ್ತೆ ನ್ಯಾಯಾಲಯಕ್ಕೆ ಹೋದರೆ ಛೀಮಾರಿ ಖಚಿತ- ಆರ್‌. ಅಶೋಕ

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಕ್ಕೆ ದಾಖಲೆ ಪ್ರಮಾಣದ ಬರ ಪರಿಹಾರ ನೀಡಿದೆ. ರಾಜ್ಯ ಸರ್ಕಾರ ಈಗ ತಕರಾರು ಎತ್ತಿ ಮತ್ತೆ ನ್ಯಾಯಾಲಯಕ್ಕೆ ಹೋದರೆ ಛೀಮಾರಿ ಹಾಕಿಸಿಕೊಳ್ಳುತ್ತದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 29 ಏಪ್ರಿಲ್ 2024, 15:56 IST
ಬರ ಪರಿಹಾರ | ಮತ್ತೆ ನ್ಯಾಯಾಲಯಕ್ಕೆ ಹೋದರೆ ಛೀಮಾರಿ ಖಚಿತ- ಆರ್‌. ಅಶೋಕ

ಅನ್ಯಾಯವಾಗಿದ್ದು ಯುಪಿಎ ಕಾಲದಲ್ಲಿ: ಆರ್‌. ಅಶೋಕ

‘ಬರ ಪರಿಹಾರದ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದು ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಅಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 28 ಏಪ್ರಿಲ್ 2024, 15:39 IST
ಅನ್ಯಾಯವಾಗಿದ್ದು ಯುಪಿಎ ಕಾಲದಲ್ಲಿ: ಆರ್‌. ಅಶೋಕ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್‌. ಆಶೋಕ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳುರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌. ಆಶೋಕ ಕರೆದರು.
Last Updated 28 ಏಪ್ರಿಲ್ 2024, 6:48 IST
ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್‌. ಆಶೋಕ ವಾಗ್ದಾಳಿ

ಬರ ಪರಿಹಾರ ಬಿಡುಗಡೆ | ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ: ಆರ್‌.ಅಶೋಕ

‘ಬರಪೀಡಿತ ಪ್ರದೇಶಗಳ ಜನರ ನೆರವಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ₹ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 27 ಏಪ್ರಿಲ್ 2024, 15:57 IST
ಬರ ಪರಿಹಾರ ಬಿಡುಗಡೆ | ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ: ಆರ್‌.ಅಶೋಕ
ADVERTISEMENT

ಕಾಂಗ್ರೆಸ್ ನಾಯಕರ ಪ್ರತಿಭಟನೆ: ಸಿಎಸ್‌ ಅಮಾನತಿಗೆ ಬಿಜೆಪಿ ಆಗ್ರಹ

ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆಗೆ ಅವಕಾಶ ನೀಡಿರುವ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್ ಅವರನ್ನು ಅಮಾನತುಗೊಳಿಸಬೇಕು
Last Updated 23 ಏಪ್ರಿಲ್ 2024, 15:43 IST
ಕಾಂಗ್ರೆಸ್ ನಾಯಕರ ಪ್ರತಿಭಟನೆ: ಸಿಎಸ್‌ ಅಮಾನತಿಗೆ ಬಿಜೆಪಿ ಆಗ್ರಹ

ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಅಶೋಕ

ದಾಸರಹಳ್ಳಿಯಲ್ಲಿ ಶೋಭಾ ಕರಂದ್ಲಾಜೆ ಪರ ಮತಯಾಚನೆ
Last Updated 23 ಏಪ್ರಿಲ್ 2024, 14:40 IST
ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಅಶೋಕ

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ನ ಸಂಭ್ರಮಾಚರಣೆ ಹುಸಿ: ಅಶೋಕ ಕುಟುಕು

ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಆಯೋಗ ಅನುಮತಿ ನೀಡಿದೆ
Last Updated 23 ಏಪ್ರಿಲ್ 2024, 14:25 IST
ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ನ ಸಂಭ್ರಮಾಚರಣೆ ಹುಸಿ: ಅಶೋಕ ಕುಟುಕು
ADVERTISEMENT
ADVERTISEMENT
ADVERTISEMENT