ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

State Government

ADVERTISEMENT

ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬೊಮ್ಮಾಯಿ

‘ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಕಾಂಗ್ರೆಸ್‌ ಇಳಿದಿದೆ. ಯಾರೇ ಪ್ರತಿಸ್ಪರ್ಧಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದಷ್ಟೂ ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ’
Last Updated 2 ಮೇ 2024, 13:33 IST
ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ನಾಳೆ ಚಿಪ್ಪು ಚಳವಳಿ: ಎನ್. ರವಿಕುಮಾರ್

ಕಾಂಗ್ರೆಸ್ ಸರ್ಕಾರ ನೀಡಿರುವ ಚೊಂಬು ಜಾಹೀರಾತನ್ನು ವಿರೋಧಿಸಿ ಬಿಜೆಪಿಯು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಏ.22ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.
Last Updated 21 ಏಪ್ರಿಲ್ 2024, 8:16 IST
ರಾಜ್ಯ ಸರ್ಕಾರದ ವಿರುದ್ಧ ನಾಳೆ ಚಿಪ್ಪು ಚಳವಳಿ: ಎನ್. ರವಿಕುಮಾರ್

ವಿಶ್ಲೇಷಣೆ: ತೆರಿಗೆ ಹಂಚಿಕೆ ಮತ್ತು ಒಕ್ಕೂಟ ವ್ಯವಸ್ಥೆ

ರಾಜ್ಯಗಳಿಗೆ ತೆರಿಗೆ ವರಮಾನದ ಹಂಚಿಕೆಯಲ್ಲಿ ಚಾರಿತ್ರಿಕವಾಗಿ ಆಗಿರುವ ಅನ್ಯಾಯ ಸರಿದೂಗಿಸಬೇಕಿದೆ
Last Updated 17 ಏಪ್ರಿಲ್ 2024, 20:24 IST
ವಿಶ್ಲೇಷಣೆ: ತೆರಿಗೆ ಹಂಚಿಕೆ ಮತ್ತು ಒಕ್ಕೂಟ ವ್ಯವಸ್ಥೆ

ವಂಚನೆ ಪ್ರಕರಣಗಳ ಸಮಗ್ರ ಮಾಹಿತಿ ಸಲ್ಲಿಕೆಗೆ ಹೈಕೋರ್ಟ್‌ ನಿರ್ದೇಶನ

ಐಎಂಎ ಕಂಪನಿಯ ಬಹುಕೋಟಿ ವಂಚನೆಯೂ ಸೇರಿದಂತೆ ಇನ್ನಿತರ ವಂಚನೆ ಪ್ರಕರಣಗಳಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಎಷ್ಟು ಆಸ್ತಿ ವಶಪಡಿಸಿಕೊಂಡು ಹರಾಜು ಮಾಡಲಾಗಿದೆ, ಎಷ್ಟು ಠೇವಣಿದಾರಿಗೆ ಹಣ ಹಿಂತಿರುಗಿಸಲಾಗಿದೆ ಎಂಬುದರ ಅಂಕಿ-ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಲ್ಲಿಸಿ ಎಂದು ಹೈಕೋರ್ಟ್‌ ನಿರ್ದೇಶಿಸಿದೆ.
Last Updated 15 ಏಪ್ರಿಲ್ 2024, 15:58 IST
ವಂಚನೆ ಪ್ರಕರಣಗಳ ಸಮಗ್ರ ಮಾಹಿತಿ ಸಲ್ಲಿಕೆಗೆ ಹೈಕೋರ್ಟ್‌ ನಿರ್ದೇಶನ

ಇಡಬ್ಲ್ಯುಎಸ್ ಮೀಸಲಾತಿ ಕಲ್ಪಿಸದೆ ಅನ್ಯಾಯ: ಬಡಗನಾಡು ಬ್ರಾಹ್ಮಣ ಮಹಾಸಭಾ

‘ರಾಜ್ಯ ಸರ್ಕಾರವು ಕಂದಾಯ ಸೇರಿ ವಿವಿಧ ಇಲಾಖೆಗಳಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ (ಇಡಬ್ಲ್ಯುಎಸ್‌) ಕಲ್ಪಿಸದೆ ಅನ್ಯಾಯ ಮಾಡಿದೆ’ ಎಂದು ಬಡಗನಾಡು ಬ್ರಾಹ್ಮಣ ಮಹಾಸಭಾ ತಿಳಿಸಿದೆ.
Last Updated 14 ಏಪ್ರಿಲ್ 2024, 14:50 IST
ಇಡಬ್ಲ್ಯುಎಸ್ ಮೀಸಲಾತಿ ಕಲ್ಪಿಸದೆ ಅನ್ಯಾಯ: ಬಡಗನಾಡು ಬ್ರಾಹ್ಮಣ ಮಹಾಸಭಾ

ಆರು ವಾರ ಸರ್ಕಾರದ ವಕೀಲರ ತಂಡದ ಬದಲಾವಣೆ ಬೇಡ: ಕೋರ್ಟ್ ಸೂಚನೆ

ಸರ್ಕಾರದ ಚುಕ್ಕಾಣಿ ಹಿಡಿದ ರಾಜಕೀಯ ಪಕ್ಷ ಬದಲಾದ ಆರು ವಾರಗಳವರೆಗೆ ಸರ್ಕಾರದ ವಕೀಲರ ತಂಡವನ್ನು ಬದಲಾಯಿಸಬಾರದು ಎಂದು ಸುಪ್ರೀಂ ಕೋರ್ಟ್‌, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಹೇಳಿದೆ.
Last Updated 3 ಏಪ್ರಿಲ್ 2024, 19:27 IST
ಆರು ವಾರ ಸರ್ಕಾರದ ವಕೀಲರ ತಂಡದ ಬದಲಾವಣೆ ಬೇಡ: ಕೋರ್ಟ್ ಸೂಚನೆ

7ನೇ ವೇತನ ಆಯೋಗದ ವರದಿ ಇಂದು ಸಲ್ಲಿಕೆ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾರ್ಚ್‌ 15ಕ್ಕೆ ಮುಕ್ತಾಯವಾಗಿದ್ದು, ಶನಿವಾರ (ಮಾರ್ಚ್ 16) ಬೆಳಿಗ್ಗೆ 10ಕ್ಕೆ ವರದಿ ಸಲ್ಲಿಸಲಾಗುತ್ತಿದೆ.
Last Updated 16 ಮಾರ್ಚ್ 2024, 0:03 IST
7ನೇ ವೇತನ ಆಯೋಗದ ವರದಿ ಇಂದು ಸಲ್ಲಿಕೆ
ADVERTISEMENT

ಸುಳ್ಳು ಸುದ್ದಿ ಪತ್ತೆಗೆ ಎಂಡಿಸಿಸಿ ರಚನೆ: ರಾಜ್ಯ ಸರ್ಕಾರ ಆದೇಶ

ಸುಳ್ಳು ಸುದ್ದಿ ಹರಡುವುದು, ಫೋಟೊ ಮತ್ತು ವಿಡಿಯೊಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ (ಎಂಡಿಸಿಸಿ) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Last Updated 14 ಮಾರ್ಚ್ 2024, 16:07 IST
ಸುಳ್ಳು ಸುದ್ದಿ ಪತ್ತೆಗೆ ಎಂಡಿಸಿಸಿ ರಚನೆ: ರಾಜ್ಯ ಸರ್ಕಾರ ಆದೇಶ

ತಲುಪದ ‘ಗೃಹಲಕ್ಷ್ಮಿ’; ಮಹಿಳೆಯರ ದೂರಿನ ಸುರಿಮಳೆ

ಚಿಟಗುಪ್ಪ: ಜನಸ್ಪಂದನ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ
Last Updated 4 ಮಾರ್ಚ್ 2024, 16:21 IST
ತಲುಪದ ‘ಗೃಹಲಕ್ಷ್ಮಿ’; ಮಹಿಳೆಯರ ದೂರಿನ ಸುರಿಮಳೆ

‘ಗ್ಯಾರಂಟಿ ಯೋಜನೆ ಜನರಿಗೆ ವರದಾನ’

ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಇಲಾಖೆಯಿಂದ...
Last Updated 4 ಮಾರ್ಚ್ 2024, 16:19 IST
‘ಗ್ಯಾರಂಟಿ ಯೋಜನೆ ಜನರಿಗೆ ವರದಾನ’
ADVERTISEMENT
ADVERTISEMENT
ADVERTISEMENT