ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Supreme Court

ADVERTISEMENT

ಸುಪ್ರೀಂಕೋರ್ಟ್‌ ಬಾರ್ ಅಸೋಶಿಯೇಷನ್‌ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್‌ ಬಾರ್ ಅಸೋಶಿಯೇಷನ್‌ನ (SCBA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
Last Updated 17 ಮೇ 2024, 2:24 IST
ಸುಪ್ರೀಂಕೋರ್ಟ್‌ ಬಾರ್ ಅಸೋಶಿಯೇಷನ್‌ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ವಿಚಾರಣೆ ಹಂತದಲ್ಲಿ ಬಂಧನ ಸಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ

ಹಣ ಅಕ್ರಮ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯ ಕ್ರಮದ ಕುರಿತು ‘ಸುಪ್ರೀಂ’ ಸ್ಪಷ್ಟನೆ
Last Updated 16 ಮೇ 2024, 15:52 IST
ವಿಚಾರಣೆ ಹಂತದಲ್ಲಿ ಬಂಧನ ಸಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ

ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹಿಂದೂಗಳನ್ನು ಕ್ರೈಸ್ತರನ್ನಾಗಿ ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದಡಿ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ, ಇತರರ ವಿರುದ್ಧ ದಾಖಲಿಸಿದ ಎಫ್‌ಐಆರ್ ಆಧರಿಸಿ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯತ್ತಿರುವ ವಿಚಾರಣೆಗೆ ಸುಪ್ರೀಂ ತಡೆ ನೀಡಿದೆ.
Last Updated 16 ಮೇ 2024, 15:44 IST
ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ನೋಯ್ಡಾ ಪ್ರಾಧಿಕಾರ ಮುಖ್ಯ ಎಂಜಿನಿಯರ್‌ಗೆ ಬಂಧನದಿಂದ ರಕ್ಷಣೆ ನೀಡಿದ 'ಸುಪ್ರೀಂ'

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನೋಯ್ಡಾ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಯಾದವ್‌ ಸಿಂಗ್‌ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಸಿಬಿಐಗೆ ಗುರುವಾರ ಆದೇಶಿಸಿದೆ.
Last Updated 16 ಮೇ 2024, 14:46 IST
ನೋಯ್ಡಾ ಪ್ರಾಧಿಕಾರ ಮುಖ್ಯ ಎಂಜಿನಿಯರ್‌ಗೆ ಬಂಧನದಿಂದ ರಕ್ಷಣೆ ನೀಡಿದ 'ಸುಪ್ರೀಂ'

ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆಯ ದೂರನ್ನು ಗಮನಕ್ಕೆ ತೆಗೆದುಕೊಂಡ ನಂತರ ಜಾರಿ ನಿರ್ದೇಶನಾಲಯವು (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 16 ಮೇ 2024, 7:21 IST
ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ಜಿಎಸ್‌ಟಿ ಪ್ರಕರಣ | ಬಂಧನ ಅನಿವಾರ್ಯವಲ್ಲ ಎಂದ ಸುಪ್ರೀಂ ಕೋರ್ಟ್

ಸರಕು ಮತ್ತು ಸೇವಾ ತೆರಿಗೆಗೆ (ಜಿಎಸ್‌ಟಿ) ಸಂಬಂಧಿಸಿದ ಎಲ್ಲ ಪ್ರಕರಣಗಳಲ್ಲಿ ಬಂಧನದ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಆಪರಾಧಿಕತೆಯನ್ನು ಸಾಬೀತು ಮಾಡಲು ವಿಶ್ವಾಸಾರ್ಹವಾದ ಸಾಕ್ಷ್ಯಗಳು ಇದ್ದಾಗ ಮಾತ್ರ ಬಂಧನಕ್ಕೆ ಮುಂದಾಗಬಹುದು ಎಂದು ಹೇಳಿದೆ.
Last Updated 15 ಮೇ 2024, 15:55 IST
ಜಿಎಸ್‌ಟಿ ಪ್ರಕರಣ | ಬಂಧನ ಅನಿವಾರ್ಯವಲ್ಲ ಎಂದ ಸುಪ್ರೀಂ ಕೋರ್ಟ್

ಗಣಿಗಾರಿಕೆ ಮುಂದುವರಿಕೆ ನಮ್ಮ ಆದೇಶದ ತಿರಸ್ಕಾರ: ಸುಪ್ರೀಂ ಕೋರ್ಟ್‌

ನಿರ್ಣಾಯಕ ಹುಲಿ ಸಂರಕ್ಷಿತ ಪ್ರದೇಶಗಳ ಗಡಿಯಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸುವುದು ಕಳೆದ ವರ್ಷದ ಏಪ್ರಿಲ್‌ನ ತನ್ನ ಆದೇಶದ ನಿಂದನೆ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.
Last Updated 15 ಮೇ 2024, 15:52 IST
ಗಣಿಗಾರಿಕೆ ಮುಂದುವರಿಕೆ ನಮ್ಮ ಆದೇಶದ ತಿರಸ್ಕಾರ: ಸುಪ್ರೀಂ ಕೋರ್ಟ್‌
ADVERTISEMENT

ತಂದೆ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲು ಅಬ್ಬಾಸ್‌ ಅನ್ಸಾರಿಗೆ ಅನುಮತಿ

ಜೈಲು ಶಿಕ್ಷೆಗೆ ಒಳಗಾಗಿರುವ ಉತ್ತರ ಪ್ರದೇಶ ಸುಹೇಲ್‌ದೇವ್‌ ಭಾರತೀಯ ಸಮಾಜ ಪಕ್ಷದ ಶಾಸಕ ಅಬ್ಬಾಸ್‌ ಅನ್ಸಾರಿ ಅವರಿಗೆ ಅವರ ತಂದೆ ಮುಖ್ತರ್‌ ಅನ್ಸಾರಿ ಅವರ ಪುಣ್ಯಸ್ಮರಣೆಯಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್‌ ಬುಧವಾರ ಅನುಮತಿ ನೀಡಿದೆ.
Last Updated 15 ಮೇ 2024, 15:35 IST
ತಂದೆ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲು ಅಬ್ಬಾಸ್‌ ಅನ್ಸಾರಿಗೆ ಅನುಮತಿ

27 ವಾರಗಳ ಗರ್ಭ ತೆಗೆಸಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್‌

ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ 27 ವಾರಗಳ ಗರ್ಭಿಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ತಳ್ಳಿಹಾಕಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಕೋರ್ಟ್‌ ಈ ವೇಳೆ ಅಭಿಪ್ರಾಯಪಟ್ಟಿದೆ.
Last Updated 15 ಮೇ 2024, 13:52 IST
27 ವಾರಗಳ ಗರ್ಭ ತೆಗೆಸಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್‌

ಕಾಳ್ಗಿಚ್ಚು | ಖುದ್ದು ಹಾಜರಾಗಿ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

‘ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಿಸಿರುವ ಕಾಳ್ಗಿಚ್ಚು ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮವು ತೀರಾ ನೀರಸವಾಗಿರುವುದು ನೋವುಂಟು ಮಾಡಿದೆ’ ಎಂದು ಉತ್ತರಾಖಂಡ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
Last Updated 15 ಮೇ 2024, 13:32 IST
ಕಾಳ್ಗಿಚ್ಚು | ಖುದ್ದು ಹಾಜರಾಗಿ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
ADVERTISEMENT
ADVERTISEMENT
ADVERTISEMENT