ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Telangana

ADVERTISEMENT

ತೆಲಂಗಾಣಕ್ಕೆ ಮಾತ್ರ ಹೈದರಾಬಾದ್‌ ರಾಜಧಾನಿ

10 ವರ್ಷ ಉಭಯ ರಾಜ್ಯಗಳ ರಾಜಧಾನಿಯಾಗಿದ್ದ ಮುತ್ತಿನ ನಗರಿ; ಜೂನ್ 2ರಿಂದ ಜಾರಿ
Last Updated 17 ಮೇ 2024, 19:11 IST
ತೆಲಂಗಾಣಕ್ಕೆ ಮಾತ್ರ ಹೈದರಾಬಾದ್‌ ರಾಜಧಾನಿ

ಹೈದರಾಬಾದ್‌ ಜೂನ್ 2ರಿಂದ ತೆಲಂಗಾಣಕ್ಕೆ ಮಾತ್ರ ರಾಜಧಾನಿ

ಮುತ್ತಿನ ನಗರಿ ಹೈದರಾಬಾದ್‌ ಜೂನ್‌ 2ರ ನಂತರ, ತೆಲಂಗಾಣ ಹಾಗೂ ಆಂಧ್ರಪ್ರದೇಶದ ಜಂಟಿ ರಾಜಧಾನಿಯಾಗಿ ಮುಂದುವರಿಯುವುದಿಲ್ಲ. ಆನಂತರ, ಅದು ತೆಲಂಗಾಣದ ರಾಜಧಾನಿಯಾಗಿ ಮಾತ್ರ ಇರಲಿದೆ.
Last Updated 17 ಮೇ 2024, 15:09 IST
ಹೈದರಾಬಾದ್‌ ಜೂನ್ 2ರಿಂದ ತೆಲಂಗಾಣಕ್ಕೆ ಮಾತ್ರ ರಾಜಧಾನಿ

LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ

ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು , ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಚಿತ್ರ ನಟರಾದ ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.
Last Updated 13 ಮೇ 2024, 4:49 IST
LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ

ಕಾಂಗ್ರೆಸ್ ಹಿಂದೂ ವಿರೋಧಿ, ದೇಶದ ಬಗ್ಗೆ ಕಾಳಜಿ ಇಲ್ಲ: ಪ್ರಧಾನಿ ವಾಗ್ದಾಳಿ

ತೆಲಂಗಾಣದ ನಾರಾಯಣಪೇಟ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 10 ಮೇ 2024, 12:27 IST
ಕಾಂಗ್ರೆಸ್ ಹಿಂದೂ ವಿರೋಧಿ, ದೇಶದ ಬಗ್ಗೆ ಕಾಳಜಿ ಇಲ್ಲ: ಪ್ರಧಾನಿ ವಾಗ್ದಾಳಿ

ತೆಲಂಗಾಣ: ಷರಿಯಾ ಆಡಳಿತದ ಬಯಕೆ– ಶಾ ಆರೋಪ

‘ಕಾಂಗ್ರೆಸ್‌, ಬಿಆರ್‌ಎಸ್‌ ಮತ್ತು ಎಐಎಂಐಎಂ ಪಕ್ಷಗಳು ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿದ್ದು, ಷರಿಯಾ (ಇಸ್ಲಾಮಿಕ್‌ ಕಾನೂನು) ಮತ್ತು ಕುರಾನ್‌ ಆಧಾರದ ಮೇಲೆ ತೆಲಂಗಾಣದಲ್ಲಿ ಆಡಳಿತ ನಡೆಸಲು ಬಯಸುತ್ತಿವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದರು.
Last Updated 9 ಮೇ 2024, 16:26 IST
ತೆಲಂಗಾಣ: ಷರಿಯಾ ಆಡಳಿತದ ಬಯಕೆ– ಶಾ ಆರೋಪ

ಅದಾನಿ–ಅಂಬಾನಿ ವಿರುದ್ಧ ಕಾಂಗ್ರೆಸ್ ದಾಳಿ ನಿಂತಿದ್ದೇಕೆ?: ಪ್ರಧಾನಿ ಮೋದಿ

ಕಳೆದ ಐದು ವರ್ಷಗಳಿಂದ ಅಂಬಾನಿ–ಅದಾನಿಯನ್ನು ಗುರಿಯಾಗಿಸಿಕೊಂಡು ಪ್ರಶ್ನೆ ಮಾಡುತ್ತಿದ್ದ ಶೆಹಜಾದಾ(ರಾಹುಲ್‌ ಗಾಂಧಿ) ಇದೀಗ ಏಕಾಏಕಿ ಪ್ರಶ್ನಿಸುವುದನ್ನು ನಿಲ್ಲಿಸಿದ್ದಾರೆ. ಈ ಬದಲಾವಣೆಗೆ ಕಾರಣವೇನೆಂದು ಕಾಂಗ್ರೆಸ್‌ ಸ್ಪಷ್ಟಪಡಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 8 ಮೇ 2024, 11:13 IST
ಅದಾನಿ–ಅಂಬಾನಿ ವಿರುದ್ಧ ಕಾಂಗ್ರೆಸ್ ದಾಳಿ ನಿಂತಿದ್ದೇಕೆ?: 
ಪ್ರಧಾನಿ ಮೋದಿ

ಹೈದರಾಬಾದ್‌ನಲ್ಲಿ ಭಾರಿ ಮಳೆ: ಅಪಾರ್ಟ್‌ಮೆಂಟ್‌ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್‌ನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ..
Last Updated 8 ಮೇ 2024, 4:21 IST
ಹೈದರಾಬಾದ್‌ನಲ್ಲಿ ಭಾರಿ ಮಳೆ: ಅಪಾರ್ಟ್‌ಮೆಂಟ್‌ ಗೋಡೆ ಕುಸಿದು 7 ಮಂದಿ ಸಾವು
ADVERTISEMENT

ರೋಹಿತ್‌ ವೇಮುಲ ದಲಿತನಲ್ಲ: ಮರು ತನಿಖೆಯ ಭರವಸೆ ನೀಡಿದ ತೆಲಂಗಾಣ ಸಿಎಂ

ನನ್ನ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ರಾಧಿಕಾ ವೇಮುಲ ಅವರು ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆ.
Last Updated 4 ಮೇ 2024, 6:57 IST
ರೋಹಿತ್‌ ವೇಮುಲ ದಲಿತನಲ್ಲ: ಮರು ತನಿಖೆಯ ಭರವಸೆ ನೀಡಿದ ತೆಲಂಗಾಣ ಸಿಎಂ

ಅಮಿತ್ ಶಾ ಹೇಳಿಕೆ ತಿರುಚಿದ ವಿಡಿಯೊ; 5 ಕಾಂಗ್ರೆಸ್ ಕಾರ್ಯಕರ್ತರ ಬಂಧನ, ಬಿಡುಗಡೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಯ ತಿರುಚಿದ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್‌ನ ಐವರು ಸೋಷಿಯಲ್ ಮೀಡಿಯಾ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 3 ಮೇ 2024, 11:12 IST
ಅಮಿತ್ ಶಾ ಹೇಳಿಕೆ ತಿರುಚಿದ ವಿಡಿಯೊ; 5 ಕಾಂಗ್ರೆಸ್ ಕಾರ್ಯಕರ್ತರ ಬಂಧನ, ಬಿಡುಗಡೆ

ತೆಲಂಗಾಣ: ಮತದಾನದ ಅವಧಿ ಒಂದು ತಾಸು ಹೆಚ್ಚಳ

ತೆಲಂಗಾಣದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದರಿಂದ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಒಂದು ತಾಸು ಹೆಚ್ಚಳ ಮಾಡಿ, ಬುಧವಾರ ಅಧಿಸೂಚನೆ ಹೊರಡಿಸಿದೆ‌.
Last Updated 2 ಮೇ 2024, 14:07 IST
ತೆಲಂಗಾಣ: ಮತದಾನದ ಅವಧಿ ಒಂದು ತಾಸು ಹೆಚ್ಚಳ
ADVERTISEMENT
ADVERTISEMENT
ADVERTISEMENT