ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Terrorism

ADVERTISEMENT

ಇಬ್ಬರು ಉಗ್ರರ ವಿರುದ್ಧ ಎಸ್‌ಐಎಯಿಂದ ಪೂರಕ ಆರೋಪಪಟ್ಟಿ ಸಲ್ಲಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದ ಲಷ್ಕರ್‌–ಇ–ತಯಬಾ ಉಗ್ರ ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಶುಕ್ರವಾರ ಪೂರಕ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಮೇ 2024, 13:41 IST
ಇಬ್ಬರು ಉಗ್ರರ ವಿರುದ್ಧ ಎಸ್‌ಐಎಯಿಂದ ಪೂರಕ ಆರೋಪಪಟ್ಟಿ ಸಲ್ಲಿಕೆ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್‌ನಲ್ಲಿ ಮೂವರು ಉಗ್ರರ ಹತ್ಯೆ

ಕುಲ್ಗಾಮ್‌ನ ರೇವಂಡಿ ಪಯೀನ್‌ ಪ್ಯಾಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ 'ಚಿನಾರ್‌ ಕಾರ್ಪ್ಸ್' ಹೇಳಿದೆ.
Last Updated 9 ಮೇ 2024, 5:34 IST
ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್‌ನಲ್ಲಿ ಮೂವರು ಉಗ್ರರ ಹತ್ಯೆ

ಭಯೋತ್ಪಾದನಾ ನಿಗ್ರಹ: ಭಾರತದಿಂದ ₹4.18 ಕೋಟಿ ಕೊಡುಗೆ

ಭಾರತವು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಟ್ರಸ್ಟ್‌ ನಿಧಿಗೆ (ಸಿಟಿಟಿಎಫ್‌) ₹4.18 ಕೋಟಿ (5 ಲಕ್ಷ ಡಾಲರ್‌) ಕೊಡುಗೆ ನೀಡಿದೆ.
Last Updated 8 ಮೇ 2024, 11:21 IST
ಭಯೋತ್ಪಾದನಾ ನಿಗ್ರಹ: ಭಾರತದಿಂದ ₹4.18 ಕೋಟಿ ಕೊಡುಗೆ

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.
Last Updated 28 ಏಪ್ರಿಲ್ 2024, 10:28 IST
ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.
Last Updated 27 ಏಪ್ರಿಲ್ 2024, 7:30 IST
ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡನೇ ದಿನವೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಇಂದು (ಶುಕ್ರವಾರ) ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಏಪ್ರಿಲ್ 2024, 6:53 IST
ಜಮ್ಮು–ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧರಿಗೆ ಗಾಯ

ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ

ಧಾರ್ಮಿಕ ಪ್ರೇರಿತ ಉಗ್ರವಾದದ ನಂಟು ಹಿನ್ನೆಲೆಯಲ್ಲಿ ವಿವಿಧೆಡೆ ಆಸ್ಟ್ರೇಲಿಯಾ ಪೊಲೀಸರ ದಾಳಿ
Last Updated 24 ಏಪ್ರಿಲ್ 2024, 13:27 IST
ಆಸ್ಟ್ರೇಲಿಯಾ: ಅಮಾಯಕರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ 7 ಬಾಲಕರ ಬಂಧನ
ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ನಿಷೇಧಿತ ‘ಅಲ್‌–ಉಮಾ’ ಭಯೋತ್ಪಾದನಾ ಸಂಘಟನೆಯ ಸದಸ್ಯರ ಜೊತೆ ನಂಟು ಹೊಂದಿದ್ದರೆಂಬ ಅನುಮಾನ ವ್ಯಕ್ತವಾಗಿದೆ.
Last Updated 13 ಏಪ್ರಿಲ್ 2024, 23:30 IST
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ವ್ಯಾಪಿಸುತ್ತಿರುವ ಭಯೋತ್ಪಾದನೆ, ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್‌

‘ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ವ್ಯಾಪಿಸುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಏನೂ ನಡೆಯುತ್ತಿಲ್ಲ ಎಂದು ನಿರ್ಲಕ್ಷ್ಯ ಭಾವನೆಯಲ್ಲಿದೆ. ಕರ್ನಾಟಕ ಅತ್ಯಂತ ದುರ್ದೈವ ಪರಿಸ್ಥಿತಿಯಲ್ಲಿದೆ’ ಎಂದು ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ ಹೇಳಿದರು.
Last Updated 28 ಮಾರ್ಚ್ 2024, 16:19 IST
ವ್ಯಾಪಿಸುತ್ತಿರುವ ಭಯೋತ್ಪಾದನೆ,  ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್‌

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ

ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಯು ಮಾಸ್ಕೊದ ಸಭಾಂಗಣದ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯ ಹೊಂದಿರಬಹುದು ಎಂಬುದನ್ನು ನಂಬಲಾಗುತ್ತಿಲ್ಲ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.
Last Updated 28 ಮಾರ್ಚ್ 2024, 5:09 IST
ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ
ADVERTISEMENT
ADVERTISEMENT
ADVERTISEMENT