ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

TMC

ADVERTISEMENT

ಸಂದೇಶ್‌ಖಾಲಿ: ಬಿಜೆಪಿ ಕಾರ್ಯಕರ್ತೆ ಪಿಯಾಲಿ ದಾಸ್‌ಗೆ ಜಾಮೀನು

ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಸಂದೇಶ್‌ಖಾಲಿ ಬಿಜೆಪಿ ಕಾರ್ಯಕರ್ತೆ ಪಿಯಾಲಿ ದಾಸ್‌ ಶನಿವಾರ ಬಿಡುಗಡೆಯಾಗಿದ್ದಾರೆ. ಕ್ರಿಮಿನಲ್‌ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್‌ ಇವರಿಗೆ ಜಾಮೀನು ನೀಡಿದ್ದು, ವೈಯಕ್ತಿಕ ಬಾಂಡ್‌ನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
Last Updated 18 ಮೇ 2024, 16:15 IST
ಸಂದೇಶ್‌ಖಾಲಿ: ಬಿಜೆಪಿ ಕಾರ್ಯಕರ್ತೆ ಪಿಯಾಲಿ ದಾಸ್‌ಗೆ ಜಾಮೀನು

ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ, ಆರೋಪಿ ಸೆರೆ

ಪಶ್ಚಿಮಬಂಗಾಳದ ಬಾಗುಯಿಆಟಿ ಪ್ರದೇಶದಲ್ಲಿ ನಡೆದಿದ್ದ ಟಿಎಂಸಿ ನಾಯಕರೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಅಂಡಮಾನ್‌ನ ಪೋರ್ಟ್‌ ಬ್ಲೇರ್‌ನಲ್ಲಿ ಬಂಧಿಸಲಾಗಿದೆ ಎಂದು ‍ಪೊಲೀಸರು ಶನಿವಾರ ತಿಳಿಸಿದರು.
Last Updated 18 ಮೇ 2024, 14:40 IST
ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ, ಆರೋಪಿ ಸೆರೆ

'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
Last Updated 18 ಮೇ 2024, 11:24 IST
'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಪಶ್ಚಿಮ ಬಂಗಾಳ: ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

ಪಶ್ಚಿಮ ಬಂಗಾಳದ ಕೂಚ್‌ ಬಿಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 17 ಮೇ 2024, 7:40 IST
ಪಶ್ಚಿಮ ಬಂಗಾಳ: ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

ಉತ್ತರಪ್ರದೇಶದಲ್ಲಿ ಟಿಎಂಸಿ ಮಾದರಿಯ ರಾಜಕೀಯಕ್ಕೆ ಕಾಂಗ್ರೆಸ್, ಎಸ್‌ಪಿ ಯತ್ನ: ಮೋದಿ

ಭದೋಹಿ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
Last Updated 16 ಮೇ 2024, 10:44 IST
ಉತ್ತರಪ್ರದೇಶದಲ್ಲಿ ಟಿಎಂಸಿ ಮಾದರಿಯ ರಾಜಕೀಯಕ್ಕೆ ಕಾಂಗ್ರೆಸ್, ಎಸ್‌ಪಿ ಯತ್ನ: ಮೋದಿ

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ತಡೆಯಿರಿ: ಇ.ಸಿಗೆ ಟಿಎಂಸಿ ಮನವಿ

ದೇಶದಲ್ಲಿ ಈಗ ಮಾದರಿ ನೀತಿ ಸಂಹಿತೆಯು ‘ಮೋದಿ ನೀತಿ ಸಂಹಿತೆ’ಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿರುವ ಟಿಎಂಸಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಂದ ನಡೆಯುತ್ತಿರುವ ಚುನಾವಣಾ ನೀತಿ ಸಂಹಿತೆಯ ‘ಘೋರ ಉಲ್ಲಂಘನೆ’ಯನ್ನು ತಡೆಯಬೇಕು ಎಂದು ಚುನಾವಣಾ ಆಯೋಗವನ್ನು (ಇ.ಸಿ) ಮಂಗಳವಾರ ಒತ್ತಾಯಿಸಿದೆ.
Last Updated 14 ಮೇ 2024, 15:54 IST
ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ತಡೆಯಿರಿ: ಇ.ಸಿಗೆ ಟಿಎಂಸಿ ಮನವಿ
ADVERTISEMENT

ಲೋಕಸಭೆ ಚುನಾವಣೆ 4ನೇ ಹಂತ: ಟಿಎಂಸಿ–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಪಶ್ವಿಮ ಬಂಗಾಳ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
Last Updated 13 ಮೇ 2024, 5:17 IST
ಲೋಕಸಭೆ ಚುನಾವಣೆ 4ನೇ ಹಂತ: ಟಿಎಂಸಿ–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

ಈ ಬಾರಿಯ ಲೋಕಸಭಾ ಚುನಾವಣೆಯು ಬಂಗಾಳದ ಸಂಸ್ಕೃತಿಯನ್ನು ರಕ್ಷಿಸುವುದಕ್ಕಾಗಿ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
Last Updated 12 ಮೇ 2024, 13:00 IST
ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ

ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಏಕೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 12 ಮೇ 2024, 10:55 IST
ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ
ADVERTISEMENT
ADVERTISEMENT
ADVERTISEMENT