ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

UNO

ADVERTISEMENT

ರಫಾದಲ್ಲಿ ಇಸ್ರೇಲ್ ದಾಳಿಗೆ ಭಾರತದ ಅಧಿಕಾರಿ ಸಾವು: ಕ್ಷಮೆ ಕೋರಿದ ವಿಶ್ವಸಂಸ್ಥೆ

ಗಾಜಾದ ರಫಾದಲ್ಲಿ ಇಸ್ರೇಲ್ ಬಾಂಬ್‌ಗೆ ಬಲಿಯಾದ ಭಾರತ ಮೂಲದ ಅಧಿಕಾರಿಯ ಸಾವಿಗೆ ವಿಶ್ವಸಂಸ್ಥೆ ಸಂತಾಪ ಸೂಚಿಸಿದೆ. ಅಲ್ಲದೇ ಕ್ಷಮೆಯನ್ನೂ ಯಾಚಿಸಿದೆ.
Last Updated 15 ಮೇ 2024, 5:11 IST
ರಫಾದಲ್ಲಿ ಇಸ್ರೇಲ್ ದಾಳಿಗೆ ಭಾರತದ ಅಧಿಕಾರಿ ಸಾವು: ಕ್ಷಮೆ ಕೋರಿದ ವಿಶ್ವಸಂಸ್ಥೆ

ಗಾಜಾ: ವಿಶ್ವಸಂಸ್ಥೆಯ ಸೇವೆಯಲ್ಲಿದ್ದ ಭಾರತ ಸೇನೆ ಮಾಜಿ ಅಧಿಕಾರಿ ಸಾವು

ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತ ಸೇನೆ ನಿವೃತ್ತ ಅಧಿಕಾರಿ ಕರ್ನಲ್ ವೈಭವ್‌ ಅನಿಲ್ ಕಾಳೆ ರಫಾದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇವರು ಭಾರತೀಯ ಸೇನೆಯಿಂದ 2022ರಲ್ಲಿ ನಿವೃತ್ತರಾಗಿದ್ದರು.
Last Updated 14 ಮೇ 2024, 15:26 IST
ಗಾಜಾ: ವಿಶ್ವಸಂಸ್ಥೆಯ ಸೇವೆಯಲ್ಲಿದ್ದ ಭಾರತ ಸೇನೆ ಮಾಜಿ ಅಧಿಕಾರಿ ಸಾವು

ಅರಣ್ಯ ಸಂರಕ್ಷಣೆ- ಭಾರತದ ಮಹತ್ವದ ಮುನ್ನಡೆ: ಯುಎನ್‌ಎಫ್‌ಎಫ್‌

ಅರಣ್ಯ ಸಂರಕ್ಷಣೆ ಹಾಗೂ ನಿರ್ವಹಣೆಯಲ್ಲಿ ನಾವು ಗಮನಾರ್ಹ ಪ್ರಗತಿ ಸಾಧಿಸಿದ್ದೇವೆ ಎಂದು ಭಾರತ ವಿಶ್ವಸಂಸ್ಥೆಗೆ ತಿಳಿಸಿದೆ.
Last Updated 12 ಮೇ 2024, 11:12 IST
ಅರಣ್ಯ ಸಂರಕ್ಷಣೆ- ಭಾರತದ ಮಹತ್ವದ ಮುನ್ನಡೆ: ಯುಎನ್‌ಎಫ್‌ಎಫ್‌

UNGA: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ಗೆ ಭಾರತ ತರಾಟೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಕುರಿತು ಪಾಕಿಸ್ತಾನ ರಾಯಭಾರಿ ನೀಡಿದ ‘ವಿನಾಶಕಾರಿ ಮತ್ತು ಅಪಾಯಕಾರಿ’ ಹೇಳಿಕೆಗೆ ತೀಕ್ಷ್ಣವಾದ ಪ್ರತ್ಯುತ್ತರ ನೀಡಿದ ಭಾರತ, ‘ಪಾಕಿಸ್ತಾನವು ಎಲ್ಲ ವಿಷಯಗಳಲ್ಲೂ ಅಪ್ರಾಮಾಣಿಕವಾಗಿ ನಡೆದುಕೊಂಡಿರುವ ಇತಿಹಾಸ ಹೊಂದಿದೆ’ ಎಂದು ಚಾಟಿ ಬೀಸಿದೆ.
Last Updated 3 ಮೇ 2024, 13:23 IST
UNGA: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ಗೆ ಭಾರತ ತರಾಟೆ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ: ಭಾರತದ ನಿಲುವಿಗೆ ಅಮೆರಿಕ ಸಹಮತ

‘ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್ಎಸ್‌ಸಿ) ಚಿಂತನೆ 70 ವರ್ಷ ಹಳೆಯ ದಾಗಿದ್ದು, ಸದ್ಯದ ವಸ್ತುಸ್ಥಿತಿ ಬಿಂಬಿಸುವುದಿಲ್ಲ ಎಂಬ ಭಾರತದ ನಿಲುವನ್ನು ಅಮೆರಿಕ ಬೆಂಬಲಿಸಿದೆ.
Last Updated 19 ಏಪ್ರಿಲ್ 2024, 15:47 IST
ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆ: ಭಾರತದ ನಿಲುವಿಗೆ ಅಮೆರಿಕ ಸಹಮತ

ವಿಶ್ವಸಂಸ್ಥೆ ಶಾಂತಿಪಾಲಕರ ರಕ್ಷಣೆಗೆ ಭಾರತದಿಂದ ‘ಡೇಟಾಬೆಸ್’ ಪ್ರಾರಂಭ

ವಿಶ್ವಸಂಸ್ಥೆಯ ಶಾಂತಿಪಾಲಕರ ವಿರುದ್ಧ ನಡೆಯುವ ಅಪರಾಧಗಳನ್ನು ದಾಖಲಿಸಲು ಹಾಗೂ ಅಪರಾಧಿಗಳನ್ನು ಹೊಣೆಗಾರರನ್ನಾಗಿಸುವ ಕುರಿತು ಮೇಲ್ವಿಚಾರಣೆ ನಡೆಸಲು ಭಾರತವು ಹೊಸ ದತ್ತಾಂಶ ವ್ಯವಸ್ಥೆಯನ್ನು (ಡೇಟಾಬೇಸ್‌) ಪ್ರಾರಂಭಿಸಿದೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ರುಚಿರಾ ಕಾಂಬೋಜ್‌ ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 14:08 IST
ವಿಶ್ವಸಂಸ್ಥೆ ಶಾಂತಿಪಾಲಕರ ರಕ್ಷಣೆಗೆ ಭಾರತದಿಂದ ‘ಡೇಟಾಬೆಸ್’ ಪ್ರಾರಂಭ

ಇಸ್ಲಾಮೊಫೋಬಿಯಾ ಕುರಿತು ಪಾಕ್‌ ಮಂಡಿಸಿದ ನಿರ್ಣಯ: ಮತದಾನದಿಂದ ಹೊರಗುಳಿದ ಭಾರತ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವು ಚೀನಾದ ಸಹಯೋಗದಲ್ಲಿ ಮಂಡಿಸಿದ ‘ಇಸ್ಲಾಮೊಫೋಬಿಯಾ’ ಕುರಿತ ಕರಡು ನಿರ್ಣಯದ ಮೇಲಿನ ಮತದಾನದಿಂದ ಭಾರತ ದೂರವುಳಿಯಿತು.
Last Updated 16 ಮಾರ್ಚ್ 2024, 15:46 IST
ಇಸ್ಲಾಮೊಫೋಬಿಯಾ ಕುರಿತು ಪಾಕ್‌ ಮಂಡಿಸಿದ ನಿರ್ಣಯ: ಮತದಾನದಿಂದ ಹೊರಗುಳಿದ ಭಾರತ
ADVERTISEMENT

ರಷ್ಯಾ–ಉಕ್ರೇನ್‌ ಸಂಘರ್ಷ ತಡೆಯುವಲ್ಲಿ ಭದ್ರತಾ ಮಂಡಳಿ ವಿಫಲ: ಭಾರತ

ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಪ್ರಸ್ತಾಪ * ಮಂಡಳಿಯಲ್ಲಿ ಸುಧಾರಣೆ ಅಗತ್ಯ– ಪ್ರತಿಪಾದನೆ
Last Updated 27 ಫೆಬ್ರುವರಿ 2024, 13:09 IST
ರಷ್ಯಾ–ಉಕ್ರೇನ್‌ ಸಂಘರ್ಷ ತಡೆಯುವಲ್ಲಿ ಭದ್ರತಾ ಮಂಡಳಿ ವಿಫಲ: ಭಾರತ

ಅಫ್ಗಾನಿಸ್ತಾನ | ಭಯೋತ್ಪಾದಕರಿಗೆ ಹೆಚ್ಚು ಸ್ವಾತಂತ್ರ್ಯ: UNO ಮುಖ್ಯಸ್ಥ ಅಸಮಾಧಾನ

ತಾಲಿಬಾನ್ ಸರ್ಕಾರದ ವಿರುದ್ಧ ವಿಶ್ವಸಂಸ್ಥೆಯ ಮುಖ್ಯಸ್ಥ ಅಸಮಾಧಾನ
Last Updated 16 ಫೆಬ್ರುವರಿ 2024, 13:47 IST
ಅಫ್ಗಾನಿಸ್ತಾನ | ಭಯೋತ್ಪಾದಕರಿಗೆ ಹೆಚ್ಚು ಸ್ವಾತಂತ್ರ್ಯ: UNO ಮುಖ್ಯಸ್ಥ ಅಸಮಾಧಾನ

ಪ್ಯಾಲೆಸ್ಟೀನ್‌ ನಿರಾಶ್ರಿತರಿಗೆ ಭಾರತ ನೆರವು: ವಿಶ್ವಸಂಸ್ಥೆ ಮೆಚ್ಚುಗೆ

ಭಾರತವು ಬಿಡುಗಡೆ ಮಾಡಿರುವ ಎರಡನೇ ಕಂತಿನ ಸುಮಾರು ₹20.80 ಕೋಟಿ ದೇಣಿಗೆ ಮೊತ್ತವು ಪ್ಯಾಲೆಸ್ಟೀನ್‌ ನಿರಾಶ್ರಿತರ ಜೀವ ರಕ್ಷಣೆ ಕೆಲಸಗಳನ್ನು ಮುಂದುವರಿಸಲು ನೆರವಾಗಲಿದೆ ಎಂದು ಪ್ಯಾಲೆಸ್ಟೀನ್‌ ನಿರಾಶ್ರಿತರಿಗಾಗಿ ಇರುವ ವಿಶ್ವಸಂಸ್ಥೆಯ ಪರಿಹಾರ ಕಾರ್ಯದ ಏಜೆನ್ಸಿ (ಯುಎನ್‌ಆರ್‌ಡಬ್ಲ್ಯುಎ) ಶುಕ್ರವಾರ ಹೇಳಿದೆ
Last Updated 29 ಡಿಸೆಂಬರ್ 2023, 16:20 IST
ಪ್ಯಾಲೆಸ್ಟೀನ್‌ ನಿರಾಶ್ರಿತರಿಗೆ ಭಾರತ ನೆರವು: ವಿಶ್ವಸಂಸ್ಥೆ ಮೆಚ್ಚುಗೆ
ADVERTISEMENT
ADVERTISEMENT
ADVERTISEMENT