ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Varanasi

ADVERTISEMENT

Video | ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದಶಾಶ್ವಮೇಧ ಘಾಟ್ ಮತ್ತು ಕಾಲಭೈರವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
Last Updated 14 ಮೇ 2024, 11:08 IST
Video | ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ನಾಳೆ; ಇಂದು ಸಂಜೆ ರೋಡ್‌ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್‌ ಶೋ ನಡೆಸಲಿದ್ದಾರೆ.
Last Updated 13 ಮೇ 2024, 10:05 IST
ವಾರಾಣಸಿ: ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ನಾಳೆ; ಇಂದು ಸಂಜೆ ರೋಡ್‌ ಶೋ

ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ರಾಹುಲ್ ಗಾಂಧಿ ಅವರನ್ನು ‘ಶಹಜಾದ’ ಎಂದದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ಮೋದಿ ಅವರು ಜನರಿಂದ ದೂರವಾಗಿ ಅರಮನೆಯಲ್ಲಿ ವಾಸಿಸುವ ‘ಶಹನ್‌ಶಾ’ (ರಾಜರ ರಾಜ) ಎಂದು ಟೀಕಿಸಿದ್ದಾರೆ.
Last Updated 4 ಮೇ 2024, 11:29 IST
ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.
Last Updated 2 ಮೇ 2024, 2:54 IST
ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ಕಾಶಿ ವಿಶ್ವನಾಥ ದೇಗುಲದಲ್ಲಿ ಅರ್ಚಕರ ವೇಷದಲ್ಲಿ ಪೊಲೀಸರ ಡ್ಯೂಟಿ! ಅಖಿಲೇಶ್ ಕಿಡಿ

‘ಯಾವ ಪೊಲೀಸ್ ಕೈಪಿಡಿ ಪ್ರಕಾರ ಈ ಪೊಲೀಸರು ಅರ್ಚಕರ ವೇಷ ಧರಿಸಿದ್ದಾರೆ? ಎಂದು ಅಖಿಲೇಶ್ ಯಾದವ್ ಪ್ರಶ್ನೆ.
Last Updated 13 ಏಪ್ರಿಲ್ 2024, 11:37 IST
ಕಾಶಿ ವಿಶ್ವನಾಥ ದೇಗುಲದಲ್ಲಿ ಅರ್ಚಕರ ವೇಷದಲ್ಲಿ ಪೊಲೀಸರ ಡ್ಯೂಟಿ! ಅಖಿಲೇಶ್ ಕಿಡಿ

ಮುಖಾಮುಖಿ: ವಾರಾಣಸಿಯಲ್ಲಿ ಮೋದಿ ಎದುರು ಕಾಂಗ್ರೆಸ್‌ನ ಅಜಯ್ ರಾಯ್ ಸ್ಪರ್ಧೆ

ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಇದೇ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
Last Updated 24 ಮಾರ್ಚ್ 2024, 20:03 IST
ಮುಖಾಮುಖಿ: ವಾರಾಣಸಿಯಲ್ಲಿ ಮೋದಿ ಎದುರು ಕಾಂಗ್ರೆಸ್‌ನ ಅಜಯ್ ರಾಯ್ ಸ್ಪರ್ಧೆ

ಮೋದಿ ವಿರುದ್ಧ ಅಜಯ್‌ ರೈ; ಕಾಂಗ್ರೆಸ್‌ ಟಿಕೆಟ್ ಕೇಳಿದ ನಟಿ ಸ್ವರಾ ಭಾಸ್ಕರ್‌?

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿಯಿಂದ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರುಣ್ ಯಾದವ್ ಅವರು ಗುನಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 22 ಮಾರ್ಚ್ 2024, 4:52 IST
ಮೋದಿ ವಿರುದ್ಧ ಅಜಯ್‌ ರೈ; ಕಾಂಗ್ರೆಸ್‌ ಟಿಕೆಟ್ ಕೇಳಿದ ನಟಿ ಸ್ವರಾ ಭಾಸ್ಕರ್‌?
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆಗೆ ಯುವಕರ ಆಕ್ರೋಶ; ದಾರಿ ತಪ್ಪಿಸುತ್ತಿರುವ PM– ರಾಹುಲ್

ನವದೆಹಲಿ: ‘ಪೊಲೀಸ್ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಪ್ರಧಾನಿ ಅವರು ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 23 ಫೆಬ್ರುವರಿ 2024, 15:58 IST
ಪ್ರಶ್ನೆಪತ್ರಿಕೆ ಸೋರಿಕೆಗೆ ಯುವಕರ ಆಕ್ರೋಶ; ದಾರಿ ತಪ್ಪಿಸುತ್ತಿರುವ PM– ರಾಹುಲ್

ದೇಶವು ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ಮಾದರಿಯಾಗಲಿದೆ: ನರೇಂದ್ರ ಮೋದಿ

'ದೇಶವು ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿಯ ಮಾದರಿಯಾಗಲಿದೆ. ಇದು 'ಮೋದಿ ಗ್ಯಾರಂಟಿ'' ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
Last Updated 23 ಫೆಬ್ರುವರಿ 2024, 9:33 IST
ದೇಶವು ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ಮಾದರಿಯಾಗಲಿದೆ: ನರೇಂದ್ರ ಮೋದಿ

ಸಂತ ರವಿದಾಸ್ ಅವರ 647ನೇ ಜನ್ಮದಿನ ಕಾರ್ಯಕ್ರಮ: ಪ್ರಧಾನಿ ಮೋದಿ ಭಾಗಿ

ಸಂತ ರವಿದಾಸ್ ಅವರ ಸಂದೇಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
Last Updated 23 ಫೆಬ್ರುವರಿ 2024, 7:29 IST
ಸಂತ ರವಿದಾಸ್ ಅವರ 647ನೇ ಜನ್ಮದಿನ ಕಾರ್ಯಕ್ರಮ:
 ಪ್ರಧಾನಿ ಮೋದಿ ಭಾಗಿ
ADVERTISEMENT
ADVERTISEMENT
ADVERTISEMENT